Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಬೆಂಬಲ...

ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿದ ಕ್ರಿಕೆಟಿಗ ರಾಬಿನ್ ಉತ್ತಪ್ಪ

31 May 2023 3:34 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿದ ಕ್ರಿಕೆಟಿಗ ರಾಬಿನ್ ಉತ್ತಪ್ಪ

ಹೊಸದಿಲ್ಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತದ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಪರವಾಗಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ದನಿಯೆತ್ತಿದ್ದಾರೆ.

ನಮ್ಮ ಕುಸ್ತಿ ಹೀರೋಗಳಿಗೆ ಆಗುತ್ತಿರುವುದನ್ನು ಕೇಳಿ ದುಃಖವಾಗಿದೆತು. ಇದಕ್ಕೆ ಶಾಂತಿಯುತ ಪರಿಹಾರ ಮಾರ್ಗವಿದೆ ಎಂದು ನಾನು ಭಾವಿಸುತ್ತೇನೆ. ಅದು ಬೇಗ ಆಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಬಿನ್‌ ಉತ್ತಪ್ಪ ಟ್ವೀಟ್‌ ಮಾಡಿದ್ದಾರೆ. 

ಹಿರಿಯ ಕ್ರಿಕೆಟಿಗ ಅನಿಲ್‌ ಕುಂಬ್ಲೆ ಅವರು ಟ್ವೀಟ್‌ ಮಾಡಿ ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಒಂದು ದಿನದ ಬೆನ್ನಲ್ಲೇ ರಾಬಿನ್‌ ಉತ್ತಪ್ಪ ಕೂಡಾ ಕುಸ್ತಿಪಟುಗಳ ಪರ ದನಿಯೆತ್ತಿದ್ದಾರೆ. 

ಬ್ರಿಜ್‌ ಭೂಷಣ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳು ಕಳೆದ ಒಂದು ತಿಂಗಳಿಗಿಂತಲೂ ಹೆಚ್ಚು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

Saddened to hear about what’s happening with our wrestling heroes. I’m certain there is a better way to have this addressed in a peaceful manner. I pray it happens soon.

— Robin Aiyuda Uthappa (@robbieuthappa) May 31, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X