Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ ಟೋಲ್ ರದ್ದುಗೊಂಡರೂ ಬಸ್ ...

ಸುರತ್ಕಲ್ ಟೋಲ್ ರದ್ದುಗೊಂಡರೂ ಬಸ್ ಪ್ರಯಾಣಿಕರಿಂದ ವಸೂಲಿ ತಪ್ಪಿಲ್ಲ ...

ಟೋಲ್ ಗೇಟ್ ವಿರುದ್ಧದ ಹೋರಾಟ ಸಮಿತಿಯ ಮುಖಂಡ ಬಿ.ಕೆ.ಇಮ್ತಿಯಾಜ್ ಆರೋಪ

1 Jun 2023 6:00 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸುರತ್ಕಲ್ ಟೋಲ್ ರದ್ದುಗೊಂಡರೂ ಬಸ್  ಪ್ರಯಾಣಿಕರಿಂದ ವಸೂಲಿ ತಪ್ಪಿಲ್ಲ ...
ಟೋಲ್ ಗೇಟ್ ವಿರುದ್ಧದ ಹೋರಾಟ ಸಮಿತಿಯ ಮುಖಂಡ ಬಿ.ಕೆ.ಇಮ್ತಿಯಾಜ್ ಆರೋಪ

ಮಂಗಳೂರು,ಜೂ.1: ಸುರತ್ಕಲ್ ಟೋಲ್ ಗೇಟ್ ಮುಚ್ಚಿ ಇಂದಿಗೆ 6 ತಿಂಗಳಾದರೂ ಟೋಲ್ ಹೆಸರಲ್ಲಿ ಪ್ರಯಾಣಿಕರಿಂದ ಪ್ರತಿ ಟಿಕೇಟಿನ ಮೇಲೆ 5 ರೂ ಹೆಚ್ಚುವರಿಯಾಗಿ ಪಡೆಯುತ್ತಿದ್ದ ಹಣವನ್ನು ಖಾಸಗಿ ಬಸ್ ಅಪರೇಟರುಗಳು ಇನ್ನೂ ವಸೂಲು ಮಾಡುತ್ತಿದ್ದಾರೆ ಎಂದು ಟೋಲ್ ಗೇಟ್ ವಿರುದ್ಧದ ಹೋರಾಟ ಸಮಿತಿಯ ಮುಖಂಡ ಬಿ.ಕೆ.ಇಮ್ತಿಯಾಜ್  ಆಗ್ರಹಿಸಿದ್ದಾರೆ.

ಕಳೆದ 6 ತಿಂಗಳಿಂದ ಪ್ರಯಾಣಿಕರ ಜೇಬಿನಿಂದ ಸುಲಿಗೆ ಮಾಡಿದ ಹಣದ ಲೆಕ್ಕ ಇದೆಯಾ? ಜನರ ಹೋರಾಟದಿಂದ ಟೋಲ್ ಗೇಟ್ ಬಂದ್ ಆಗಿರೋದು ಇದರ ಪ್ರಯೋಜನ ಬಸ್ಸಲ್ಲಿ ಹೋಗುವ ಸಾಮಾನ್ಯ ಜನರಿಗೂ ಸಿಗಬೇಕು. ಟೋಲ್ ಮುಚ್ಚಿದ ಕೂಡಲೇ ಬಸ್ ದರ ಇಳಿಸಲು ಜಿಲ್ಲಾ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಯನ್ನು ಒತ್ತಾಯ ಮಾಡಿದ್ದೆವು. ಆದರೆ 6 ತಿಂಗಳಾದರೂ ಸಾರಿಗೆ ಪ್ರಾಧಿಕಾರದ ಸಭೆ ನಡೆದಿಲ್ಲ. ಬಸ್ ದರನೂ ಇಳಿದಿಲ್ಲ. ರಾಜ್ಯ ಸರಕಾರ ಸರಕಾರಿ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಉಚಿತ ಪ್ರಯಾಣದ ಕೊಡುಗೆ ನೀಡಿದೆ. ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳು ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಆಡಳಿತದಲ್ಲಿದ್ದಾಗಲೇ ಈ ಬಗ್ಗೆ ಏನೂ ಮಾಡದ ಪ್ರತಿಪಕ್ಷ ಬಿಜೆಪಿ ಟೋಲ್ ಲೂಟಿಯ ಪರವಾಗಿಯೇ ಇಂದಿಗೂ ಇದೆ. ಹಾಗಾಗಿ ಪ್ರತಿಪಕ್ಷ ಬಿಜೆಪಿಯಿಂದ ನಿರೀಕ್ಷೆ ಮಾಡಿದರೆ ಮೂರ್ಖತನವಾದೀತು ಎಂದು ಹೇಳಿದ್ದಾರೆ.

ಇದೀಗ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕ  ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿಯ ಜೊತೆಯಲ್ಲಿ ಟೋಲ್ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿತ್ತು. ಟೋಲ್ ತೆರವಿನ ಲಾಭವನ್ನು ಸಾಮಾನ್ಯ ಪ್ರಯಾಣಿಕರಿಗೆ ದೊರಕಿಸಿಕೊಡುವ ಜವಾಬ್ದಾರಿಯನ್ನು ಜಿಲ್ಲಾ ಕಾಂಗ್ರೆಸ್ ವಹಿಸಬೇಕು.+

 ಆ ಮೂಲಕ ಟೋಲ್ ಹೋರಾಟದಲ್ಲಿ ಕಾಂಗ್ರೆಸ್ಸಿಗೆ ನೈಜ ಬದ್ಧತೆ ಇತ್ತು ಎಂಬುದನ್ನು ತೋರಿಸಬೇಕು. ಇದಕ್ಕೂ ಹೋರಾಟವೇ ಮಾಡಬೇಕೆಂದಾದರೆ ಜಿಲ್ಲೆಯ ಜನರಿಗೆ ಬದಲಾವಣೆಯ ಹಿಡುವಳಿ ಶೂನ್ಯ ಎಂದೇ ಭಾವಿಸಿ ಹೋರಾಟವನ್ನೇ ಮುಂದುವರಿಸುತ್ತೇವೆ ಎಂದು ಬಿ.ಕೆ ಇಮ್ತಿಯಾಝ್ ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X