ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ, ಜೂನ್ 15ರವರೆಗೆ ಉಚಿತ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯಾದ್ಯಂತ ವಿದ್ಯಾರ್ಥಿಗಳು ಶಾಲಾ - ಕಾಲೇಜುಗಳಿಗೆ ದಾಖಲಾತಿ ಮಾಡಿಕೊಂಡು ಪಾಸ್ ವಿತರಣೆ ಮಾಡುವವರೆಗೂ ಅಂದರೆ ಜೂನ್ 15ರವರೆಗೆ ಹಿಂದಿನ ವರ್ಷದ ಬಸ್‌ಪಾಸ್‌ಗಳು ಹಾಗೂ ಶಾಲೆ- ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದ ಶುಲ್ಕ ಪಾವತಿ ರಶೀದಿಯನ್ನು ತೋರಿಸಿ ಬಿಎಂಟಿಸಿ ಸೇರಿದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ವಿದ್ಯಾರ್ಥಿಗಳು ಶಾಲಾ - ಕಾಲೇಜುಗಳಿಗೆ ದಾಖಲಾತಿ ಮಾಡಿಕೊಂಡು ಪಾಸ್ ವಿತರಣೆ ಮಾಡುವವರೆಗೂ ಅಂದರೆ ಜೂನ್ 15ರವರೆಗೆ ಹಿಂದಿನ ವರ್ಷದ ಬಸ್‌ಪಾಸ್‌ಗಳು ಹಾಗೂ ಶಾಲೆ- ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದ ಶುಲ್ಕ ಪಾವತಿ ರಶೀದಿಯನ್ನು ತೋರಿಸಿ ಬಿಎಂಟಿಸಿ ಸೇರಿದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ…
— Ramalinga Reddy (@RLR_BTM) June 1, 2023
Next Story