ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿ ನಸೀರ್ ಅಹ್ಮದ್, ಕೆ.ಗೋವಿಂದರಾಜ್ ನೇಮಕ
ಬೆಂಗಳೂರು, ಜೂ.1: ವಿಧಾನಪರಿಷತ್ ಸದಸ್ಯರಾದ ನಸೀರ್ ಅಹ್ಮದ್ ಹಾಗೂ ಕೆ.ಗೋವಿಂದರಾಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಿ, ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಿ ಸರಕಾರ ಆದೇಶ ಹೊರಡಿಸಿದೆ.
Next Story