Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮುಂಬೈನಲ್ಲಿ ಯಶಸ್ವಿಯಾಗಿ ಮೊಣಕಾಲಿನ...

ಮುಂಬೈನಲ್ಲಿ ಯಶಸ್ವಿಯಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾದ ಎಂ.ಎಸ್. ಧೋನಿ

1 Jun 2023 2:49 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮುಂಬೈನಲ್ಲಿ ಯಶಸ್ವಿಯಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾದ ಎಂ.ಎಸ್. ಧೋನಿ

ಮುಂಬೈ, ಜೂ.1: ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಗುರುವಾರ ಮುಂಬೈನ ಪ್ರಸಿದ್ಧ ಆಸ್ಪತ್ರೆಯಲ್ಲಿ ಎಡ ಮೊಣಕಾಲಿನ ಚಿಕಿತ್ಸೆಗೆ ಒಳಗಾದರು.

ಬಿಸಿಸಿಐ ವೈದ್ಯಕೀಯ ಸಮಿತಿಯ ಸದಸ್ಯರೂ ಆಗಿರುವ ಖ್ಯಾತ ಕ್ರೀಡಾ ಮೂಳೆ ಶಸ್ತ್ರಚಿಕಿತ್ಸಕ ಡಾ. ದಿನ್ಶಾ ಪರ್ದಿವಾಲಾ ಅವರು ಶಸ್ತ್ರಚಿಕಿತ್ಸೆ ನೆರವೇರಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 5ನೇ ಐಪಿಎಲ್ ಪ್ರಶಸ್ತಿ ಗೆಲ್ಲಲು ನೇತೃತ್ವವಹಿಸಿದ್ದ ಧೋನಿ ಐಪಿಎಲ್ ಫೈನಲ್ ಪಂದ್ಯದ ನಂತರ ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸಿದ್ದರು.

ಹೌದು, ಗುರುವಾರ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಧೋನಿ ಯಶಸ್ವಿಯಾಗಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಆರೋಗ್ಯವಾಗಿದ್ದು, ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಇನ್ನು ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಮುಂದಿನ ಐಪಿಎಲ್‌ಗೆ ಆಡಲು ಫಿಟ್ ಆಗಲು ಅವರಿಗೆ ಸಾಕಷ್ಟು ಸಮಯವಿದೆ ಎಂದು ಸಿಎಸ್‌ಕೆ ಆಡಳಿತ ಮಂಡಳಿ ಹೇಳಿದೆ.

ಐಪಿಎಲ್ ಉದ್ದಕ್ಕೂ ಧೋನಿ ಎಡ ಮೊಣಕಾಲಿನ ನೋವಿನೊಂದಿಗೆ ಆಡಿದ್ದರು. ಅವರ ವಿಕೆಟ್‌ಕೀಪಿಂಗ್ ಕೌಶಲ್ಯ ಅತ್ಯುತ್ತಮವಾಗಿದ್ದರೆ, ಅವರ ಬ್ಯಾಟಿಂಗ್ ಪ್ರದರ್ಶನದ ಮೇಲೆ ಈ ನೋವು ಪರಿಣಾಮಬೀರಿತ್ತು. ಅವರು ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. ವಿಕೆಟ್ ನಡುವೆ ಓಡಲು ಅವರಿಗೆ ಕಷ್ಟವಾಗುತ್ತಿತ್ತು.
 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X