Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾವನೆಯ ಅಭಿವ್ಯಕ್ತಿಯೇ ಭಾಷೆ : ಪ್ರೊ....

ಭಾವನೆಯ ಅಭಿವ್ಯಕ್ತಿಯೇ ಭಾಷೆ : ಪ್ರೊ. ಹೈದರಾಲಿ

ಬ್ಯಾರಿ ಅಧ್ಯಯನ ಪೀಠದ ಉಪನ್ಯಾಸದಲ್ಲಿ ಅಭಿಮತ

1 Jun 2023 4:26 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಭಾವನೆಯ ಅಭಿವ್ಯಕ್ತಿಯೇ ಭಾಷೆ : ಪ್ರೊ. ಹೈದರಾಲಿ
ಬ್ಯಾರಿ ಅಧ್ಯಯನ ಪೀಠದ ಉಪನ್ಯಾಸದಲ್ಲಿ ಅಭಿಮತ

ಮಂಗಳೂರು, ಜೂ.1 ಸ್ಥಳದಿಂದ ಸ್ಥಳಕ್ಕೆ ಭಾಷೆಯು ಸಂಸ್ಕೃತಿಗೆ ಅನುಗುಣವಾಗಿ ಬದಲಾವಣೆ ಆಗುತ್ತದೆ. ಬ್ಯಾರಿ ಭಾಷೆಯು ಮೊದಲು ಒಂದು ಜನಾಂಗದ ಭಾಷೆಯಾಗಿತ್ತು. 1980 ರ ದಶಕದ ಹಿಂದೆ ಬ್ಯಾರಿ ಅನ್ನಲು ಹಿಂಜರಿಕೆ ಯಾಗಿತ್ತು. ಆದರೀಗ ಬ್ಯಾರಿ ಎಂದು ಹೆಮ್ಮೆಯಿಂದ ಹೇಳಬಹುದಾಗಿದೆ ಎಂದು ಬಂಟ್ವಾಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಹೈದರಾಲಿ ಹೇಳಿದ್ದಾರೆ.

ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ  ಗುರುವಾರ, ಮಂಗಳೂರು ವಿಶ್ವವಿದ್ಯಾನಿಲಯ ಬ್ಯಾರಿ ಅಧ್ಯಯನ ಪೀಠ ವತಿಯಿಂದ ಆಯೋಜಿಸಲಾಗಿದ್ದ ಬ್ಯಾರಿ ಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾವನೆಯ ಅಭಿವ್ಯಕ್ತಿಯೇ ಭಾಷೆ. ಭಾವನೆಯಿಂದ ಭಾಷೆ, ಭಾಷೆಯಿಂದ ಸಾಹಿತ್ಯ. ಇಂತಹ ಸಾಹಿತ್ಯಕ್ಕೆ ಬ್ಯಾರಿ ಸಾಹಿತಿಗಳಿಂದ ಸಾಕಷ್ಟು ಕೊಡುಗೆ ಸಿಕ್ಕಿದೆ ಎಂದರು. ಕಾರ್ಯಕ್ರಮದ ಅದ್ಯಕ್ಷತೆಯನ್ನು ಪ್ರಾಂಶುಪಾಲೆ ಡಾ. ಅನಸೂಯ ರೈ ವಹಿಸಿದ್ದರು.

ವಾಣಿಜ್ಯ ವಿಭಾಗ ವಿದ್ಯಾರ್ಥಿ ಮಹಮ್ಮದ್ ಇತಿಶಾಂ ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠ ಸಂಯೋಜಕ  ಪ್ರೊ. ಎ ಸಿದ್ದಿಕ್  ಸ್ವಾಗತಿಸಿದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಹಾಜಿ ಇಬ್ರಾಹಿಂ ಕೊಡಿಜಾಲ್ ಧನ್ಯವಾದ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಸಂಶುದ್ದೀನ್ ಮಡಿಕೇರಿ,  ಅಹ್ಮದ್ ಬಾವಾ ಮೊಯಿದ್ದೀನ್, ಬಶೀರ್ ಬೈಕಂಪಾಡಿ, ಅಬ್ದುಲ್ ಖಾದರ್ ಕುತ್ತೆತ್ತೂರ್, ಅಬ್ದುಲ್ ಸಿದ್ದಿಕ್, ಕಾಲೇಜಿನ ಬೋಧಕ- ನಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು  ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X