Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಶ್ರೀ ಮಹಾಕಾಳಿ ಗರ್ಭಗುಡಿಗೆ...

ಉಪ್ಪಿನಂಗಡಿ: ಶ್ರೀ ಮಹಾಕಾಳಿ ಗರ್ಭಗುಡಿಗೆ ನುಗ್ಗಿ ಕಳವು

1 Jun 2023 5:15 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಪ್ಪಿನಂಗಡಿ: ಶ್ರೀ ಮಹಾಕಾಳಿ ಗರ್ಭಗುಡಿಗೆ ನುಗ್ಗಿ ಕಳವು

ಉಪ್ಪಿನಂಗಡಿ: ಇಲ್ಲಿನ ಶ್ರೀ ಮಹಾಕಾಳಿ ಅಮ್ಮನವರ ಗರ್ಭಗುಡಿಗೆ ಹಾಡಹಗಲೇ ನುಗ್ಗಿದ ವ್ಯಕ್ತಿಯೋರ್ವ ಶ್ರೀ ದೇವಿಯ ವಿಗ್ರಹದಿಂದ ಚಿನ್ನಲೇಪಿತ ಬೆಳ್ಳಿಯ ಜುಮುಕಿಯನ್ನು ಕದ್ದು ಪರಾರಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಮೇ 30ರಂದು ಈ ಘಟನೆ ನಡೆದಿದ್ದು, ಮೇ 31ರಂದು ಶ್ರೀ ದೇವಿಯ ವಿಗ್ರಹದಲ್ಲಿದ್ದ ಜುಮುಕಿ ಕಳವಾಗಿರುವ ಬಗ್ಗೆ ದೇವಾಲಯದ ಅರ್ಚಕರ ಗಮನಕ್ಕೆ ಬಂದಿದೆ. ಬಳಿಕ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಮೇ 30ರಂದು ಮಧ್ಯಾಹ್ನ 1:15ರಿಂದ 1:33ರೊಳಗೆ ದೇವಾಲಯಕ್ಕೆ ಬಂದ ಅಪರಿಚಿತ ವ್ಯಕ್ತಿಯೋರ್ವ ದೇವಾಲಯದಲ್ಲಿ ಯಾರೂ ಇಲ್ಲದ್ದನ್ನು ನೋಡಿ, ಸೀದಾ ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಕಿವಿಯ ಬೆಂಡೋಲೆಗೆ ಸಿಕ್ಕಿಸಿದ್ದ ಚಿನ್ನಲೇಪಿತ ಬೆಳ್ಳಿಯ ಜುಮುಕಿಯನ್ನು ಕದ್ದು ಪರಾರಿಯಾಗಿರುವುದು ಕಂಡು ಬಂದಿದೆ. ಈತ ಭಕ್ತನ ಸೋಗಿನಲ್ಲಿ ದೇವಾಲಯಕ್ಕೆ ಬಂದಿದ್ದು, ಈತ ಬಂದ ಸಂದರ್ಭ ಅರ್ಚಕರು ಸೇರಿದಂತೆ ದೇವಾಲಯದೊಳಗೆ ಯಾರೂ ಇರಲಿಲ್ಲ. ಜುಮುಕಿಯನ್ನು ಕದ್ದು ದೇವಾಲಯದಿಂದ ಹೊರಬರುತ್ತಿರುವ ಸಂದರ್ಭ ಕೂಡಾ ಈತ ಕೈಸನ್ನೆಯಲ್ಲಿ ದೇವರನ್ನು ನಮಿಸಿಕೊಂಡು ಬರುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಲ್ಲಿರುವ ಶ್ರೀ ಮಹಾಕಾಳಿ ಅಮ್ಮನವರ ವಿಗ್ರಹ ಬೃಹತ್ ಗಾತ್ರದಾಗಿದ್ದು, ಈ ಜುಮುಕಿಯನ್ನು ಹೊರತುಪಡಿಸಿ ಶ್ರೀ ಅಮ್ಮನವರ ವಿಗ್ರಹದ ಮೇಲಿರುವ ಉಳಿದೆಲ್ಲಾ ಆಭರಣಗಳು ಚಿನ್ನದಾಗಿವೆ. ಆದರೆ ಆತ ಗಡಿಬಿಡಿಯಲ್ಲಿ ಅದನ್ನೆಲ್ಲಾ ಬಿಟ್ಟು ಜುಮುಕಿಯನ್ನು ಮಾತ್ರ ಎಳೆದುಕೊಂಡು ಹೋಗಿದ್ದಾನೆ. ಕಳವಾದ ಬಗ್ಗೆ ದೇವಾಲಯದವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X