Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಸ್ತಿಪಟುಗಳನ್ನು ಬೆಂಬಲಿಸಿ ಟ್ವೀಟ್...

ಕುಸ್ತಿಪಟುಗಳನ್ನು ಬೆಂಬಲಿಸಿ ಟ್ವೀಟ್ ಮಾಡಿದ ಎನ್‌ಟಿಕೆ ಮುಖಂಡನ ಟ್ವಿಟ್ಟರ್ ಖಾತೆಗೆ ತಡೆ

2 Jun 2023 2:24 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕುಸ್ತಿಪಟುಗಳನ್ನು ಬೆಂಬಲಿಸಿ ಟ್ವೀಟ್ ಮಾಡಿದ ಎನ್‌ಟಿಕೆ ಮುಖಂಡನ ಟ್ವಿಟ್ಟರ್ ಖಾತೆಗೆ ತಡೆ

ಚೆನ್ನೈ: ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್‌ಭೂಷಣ್ ಸರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಟ್ವೀಟ್ ಮಾಡಿದ ನಾಮ್ ತಮಿಳರ್ ಕಚ್ಚಿ (ಎನ್‌ಟಿಕೆ) ಮುಖಂಡ ಸೀಮನ್ ಅವರ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸದೇ, ಅತ್ಯಾಚಾರಿಯನ್ನು ರಕ್ಷಿಸುತ್ತಿದೆ ಎಂದು ಸೀಮನ್ ಟ್ವೀಟ್ ಮಾಡಿದ್ದರು.

"ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ನಿರಾಕರಿಸಿ, ಲೈಂಗಿಕ ಅಪರಾಧಿಯನ್ನು ರಕ್ಷಿಸುವ ಮೋದಿ ಸರ್ಕಾರದ ದಬ್ಬಾಳಿಕೆ ಕ್ರಮ ವಿಶ್ವವೇದಿಕೆಯಲ್ಲಿ ಭಾರತಕ್ಕೆ ಅತಿದೊಡ್ಡ ಹಿನ್ನಡೆ!. ಅತ್ಯಾಚಾರಿಯನ್ನು ಬಂಧನದಿಂದ ರಕ್ಷಿಸುವ ಮೋದಿ ಸರ್ಕಾರದ ಕ್ರಮ ಹಾಗೂ ಸಂತ್ರಸ್ತರ ಮೇಲೆ ಪೊಲೀಸ್ ದಾಳಿ ದಬ್ಬಾಳಿಕೆ ಎನಿಸುತ್ತಿಲ್ಲ" ಎಂದು ಸೀಮನ್ ಅವರ ಹೇಳಿಕೆಯಲ್ಲಿ ವಿವರಿಸಲಾಗಿತ್ತು.

ಟ್ವಿಟ್ಟರ್ ಕ್ರಮವನ್ನು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಖಂಡಿಸಿದ್ದಾರೆ. ತಕ್ಷಣವೇ ಸೀಮನ್ ಅವರ ಖಾತೆಯನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದ್ದಾರೆ. ಟ್ವಿಟ್ಟರ್ ಭಾರತದಲ್ಲಿ, ಕಾನೂನು ಅಗತ್ಯತೆ ಹಿನ್ನೆಲೆಯಲ್ಲಿ ಸೀಮನ್ ಹಾಗೂ 20 ಮಂದಿ ಇತರ ಎನ್‌ಟಿಕೆ ನಾಯಕರ ಹಾಗೂ ಸಾಮಾಜಿಕ ಹೋರಾಟಗಾರ ತಿರುಮುರುಗನ್ ಗಾಂಧಿ ಖಾತೆಯನ್ನು ತಡೆ ಹಿಡಿದಿದೆ ಎಂದು ಟ್ವಿಟ್ಟರ್ ಟ್ವೀಟ್ ಮಾಡಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X