Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಮೆರಿಕಕ್ಕೆ ತೆರಳಿದ ಮೇಲುಕೋಟೆ ಶಾಸಕ...

ಅಮೆರಿಕಕ್ಕೆ ತೆರಳಿದ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ

ವೀಡಿಯೊ ಸಂದೇಶದಲ್ಲಿ ಕ್ಷೇತ್ರದ ಜನರಿಗೆ ಹೇಳಿದ್ದೇನು?

2 Jun 2023 6:19 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಮೆರಿಕಕ್ಕೆ ತೆರಳಿದ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ
ವೀಡಿಯೊ ಸಂದೇಶದಲ್ಲಿ ಕ್ಷೇತ್ರದ ಜನರಿಗೆ ಹೇಳಿದ್ದೇನು?

ಮಂಡ್ಯ, ಜೂ.2: 'ನಾನು ಅಮೇರಿಕಾಕ್ಕೆ ಕೆಲ ದಿನಗಳ ಕಾಲ ಹೋಗಿ ಬರ್ತೀನಿ, ನನ್ನ ಹೆಂಡತಿ, ಮಕ್ಕಳನ್ನು ಕಾಣುವುದಕ್ಕಾಗಿ ತೆರಳುತ್ತಿದ್ದೇನೆ, ಹಾಗಾಗಿ 10 ದಿನಗಳ ಮಟ್ಟಿಗೆ ಅಮೆರಿಕ ಪ್ರವಾಸದಲ್ಲಿರುತ್ತೇನೆ' ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಮೇಲುಕೋಟೆ ಕ್ಷೇತ್ರದ ಜನತೆ ತಿಳಿಸಿ, ಗುರುವಾರ ಅಮೇರಿಕಾಕ್ಕೆ ತೆರಳಿದ್ದಾರೆ.

''ಕ್ಷೇತ್ರದ ಜನತೆ ಏನೇ ಕೆಲಸ ಕಾರ್ಯ ಇದ್ದರೂ ನನ್ನ ಫೋನ್ ನಂಬರ್ ಗೆ ಕರೆ ಮಾಡಬಹುದು. ನನ್ನ ಅನುಪಸ್ಥಿತಿಯಲ್ಲಿ ರೈತ ಸಂಘಟನೆಯ ಮುಖಂಡರು ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ನನ್ನ ಫೋನ್ ನಂಬರ್ ಗೆ ಕರೆ ಮಾಡಿದರೆ ಅವರು ಅಟೆಂಡ್ ಮಾಡ್ತಾರೆ'' ಎಂದು ಕ್ಷೇತ್ರದ ಜನತೆಗೆ ತಿಳಿಸಿದ್ದಾರೆ.

''ನನ್ನ ಜೊತೆಯಲ್ಲಿ ಮಾತಾಡಬೇಕೆಂದು ನೀವು ಹೇಳಿದರೆ ಅವರು ನನಗೆ ಕನೆಕ್ಟ್ ಮಾಡಿ ಕೊಡ್ತಾರೆ. ಎಲ್ಲರೂ ಶಾಂತಿ ರೀತಿಯಲ್ಲಿ ಇರಿ, ವಾಪಸ್ಸು ಬಂದು ಎಲ್ಲರನ್ನೂ ಕಾಣ್ತೀನಿ'' ಎಂದು ಸ್ವತಃ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರೇ ವಿಡಿಯೋ ಸಂದೇಶ ನೀಡಿದ್ದಾರೆ.

ವಿದೇಶಕ್ಕೆ ತೆರಳುವ ಮುನ್ನ ಮಾತುಗಳನ್ನಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶಾಸಕರೇ ಬಿಡುಗಡೆ ಮಾಡಿದ್ದಾರೆ. 

ವಿದೇಶಕ್ಕೆ ತೆರಳಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪರ ಹಾಗೂ ವಿರೋಧದ ಮಾತುಗಳು ಕೇಳಿ ಬರುತ್ತಿವೆ. ಆದರೆ, ಅಮೇರಿಕಾಕ್ಕೆ ಯಾವ ಕಾರಣಕ್ಕೆ ಹೋಗುತ್ತಿದ್ದೇನೆ ಎಂದು ಸ್ವತಃ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸ್ಪಷ್ಟಪಡಿಸಿರುವುದರಿಂದ ಇದು ಕೇವಲ 10 ದಿನದ ಭೇಟಿಯಷ್ಟೇ ಎಂದು ರೈತಸಂಘದ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ದರ್ಶನ್ ಪುಟ್ಟಣ್ಣಯ್ಯ ಕಳೆದ 2022 ಡಿಸೆಂಬರ್ 23ರಂದು ಮೇಲುಕೋಟೆ ಕ್ಷೇತ್ರಕ್ಕೆ ಬಂದು ಚುನಾವಣಾ ಪೂರ್ವ ಸಿದ್ಧತೆ ನಡೆಸಿದ್ದರು. ಇಲ್ಲಿಯವರೆಗೂ ದರ್ಶನ್ ಕ್ಷೇತ್ರದಲ್ಲಿದ್ದು, ಚುನಾವಣೆ ತಯಾರಿ ನಡೆಸಿ ಆಯ್ಕೆಯಾಗಿದ್ದರು. ಚುನಾವಣೆ ವೇಳೆ ದರ್ಶನ್ ಪತ್ನಿ ಶಿಲ್ಪ ಅಮೆರಿಕದಿಂದ ಬಂದು ದರ್ಶನ್‌ಗೆ ಬೆಂಬಲವಾಗಿ ನಿಂತಿದ್ದರು. ಬಳಿಕ ತೆರಳಿದ್ದರು. ಚುನಾವಣೆ ಬಳಿಕ ದರ್ಶನ್ ಪುಟ್ಟಣ್ಣಯ್ಯ ಕ್ಷೇತ್ರ ಬಿಟ್ಟು ವಾಪಸ್ಸು ಹೋಗುತ್ತಾರೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದು ಚರ್ಚೆಗೆ ಗ್ರಾಸವಾಗಿತ್ತು

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X