ಗೃಹ ಸಚಿವ ಪರಮೇಶ್ವರ್ ವಿರುದ್ಧ ಪೋಸ್ಟ್: ಆರೋಪಿಯ ಬಂಧನ

ಮಂಡ್ಯ: ಗೃಹ ಸಚಿವ ಜಿ. ಪರಮೇಶ್ವರ್ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಮದ್ದೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ದಲಿತ ಮುಖಂಡ ಮರಳಿಗ ಶಿವರಾಜ್ ರನ್ನು ಬಂಧಿಸಿತ ಆರೋಪಿ ಎಂದು ತಿಳಿದು ಬಂದಿದೆ.
ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಬ್ಲಾಕ್ ಅಧ್ಯಕ್ಷ ಕೆ.ದೊರೆಸ್ವಾಮಿ ನೀಡಿದ ದೂರಿನ್ವನಯ ಪೋಲೀಸರು ಮರಳಿಗ ಶಿವರಾಜ್ ವಿರುದ್ಧ ಐಪಿಸಿ ಸೆಕ್ಷನ್ 153 ರ ಅನ್ವಯ ಪ್ರಟರಣ ದಾಖಲು ಮಾಡಿಕೊಂಡಿದ್ದರು.
Next Story