ದೇಶದಲ್ಲೇ ಮಹತ್ತರವಾದ ಘೋಷಣೆಯನ್ನು ನಾವು ಮಾಡುತ್ತೇವೆ: ಡಿ ಕೆ ಶಿವಕುಮಾರ್

ಬೆಂಗಳೂರು: ದೇಶದಲ್ಲೇ ಮಹತ್ತರವಾದ ಘೋಷಣೆಯನ್ನು ನಾವು ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಸಂಪುಟ ಸಭೆಯ ಬಳಿಕ ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆ ನಮ್ಮ ಮೇಲೆ ಅಪಾರ ಭರವಸೆ ಹೊಂದಿದ್ದಾರೆ. ನಾವು ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದರು.
Next Story