Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆತುರದ ನಿರ್ಧಾರ ಕೈಗೊಳ್ಳಬೇಡಿ:...

ಆತುರದ ನಿರ್ಧಾರ ಕೈಗೊಳ್ಳಬೇಡಿ: ಕುಸ್ತಿಪಟುಗಳಿಗೆ ಭಾರತದ 1983 ವಿಶ್ವಕಪ್‌ ವಿಜೇತ ಕ್ರಿಕೆಟ್‌ ತಂಡದ ಮನವಿ

2 Jun 2023 11:22 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆತುರದ ನಿರ್ಧಾರ ಕೈಗೊಳ್ಳಬೇಡಿ: ಕುಸ್ತಿಪಟುಗಳಿಗೆ ಭಾರತದ 1983 ವಿಶ್ವಕಪ್‌ ವಿಜೇತ ಕ್ರಿಕೆಟ್‌ ತಂಡದ ಮನವಿ

ಹೊಸದಿಲ್ಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯುವಂತಹ ಆತುರದ ಕ್ರಮಕ್ಕೆ ಮುಂದಾಗಬಹುದೆಂಬ ಆತಂಕ ಹೊಂದಿರುವ 1983 ವಿಶ್ವ ಕಪ್‌ ವಿಜೇತ ಕ್ರಿಕೆಟ್‌ ತಂಡವು, ಅವರಿಗೆ ಅಂತಹ ಯಾವುದೇ ಆತುರದ ನಿರ್ಧಾರ ಕೈಗೊಳ್ಳದಂತೆ ಆಗ್ರಹಿಸಿದೆ ಹಾಗೂ ಅವರ ದೂರುಗಳನ್ನು ಆಲಿಸಿ ಪರಿಹರಿಸಲಾಗುವುದು ಎಂಬ ವಿಶ್ವಾಸ ವ್ಯಕ್ತಪಡಿಸಿದೆ.

“ನಮ್ಮ ಚಾಂಪಿಯನ್‌ ಕುಸ್ತಿಪಟುಗಳೊಂದಿಗೆ ಹೇಗೆ ವರ್ತಿಸಲಾಗುತ್ತಿದೆ ಎಂಬುದನ್ನು ನೋಡಿ ನಮಗೆ ಬಹಳ ಬೇಸರವಾಗಿದೆ. ಅವರು ತಾವು ಕಷ್ಟ ಪಟ್ಟು ಗಳಿಸಿದ ಪದಕಗಳನ್ನು ಗಂಗಾ ನದಿಗೆ ಎಸೆಯಲು ಯೋಚಿಸುತ್ತಿದ್ದಾರೆಂದು ತಿಳಿದು ಇನ್ನಷ್ಟು ಬೇಸರವಾಗಿದೆ,” ಎಂದು 1983 ವಿಶ್ವ ಕಪ್‌ ವಿಜೇತ ತಂಡ ಹೇಳಿದೆ.

“ಆ ಪದಕಗಳನ್ನು ಬಹಳ ವರ್ಷಗಳ ಪರಿಶ್ರಮ ಹಾಗೂ ಸಾಧನೆಯಿಂದ ಗಳಿಸಲಾಗಿದೆ. ಅವುಗಳು ಅವರ ಸ್ವಂತದ್ದು ಮಾತ್ರವಲ್ಲ, ಬದಲು ದೇಶದ  ಹೆಮ್ಮೆಯಾಗಿವೆ. ಈ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ಕೈಗೊಳ್ಳದಂತೆ ಹಾಗೂ ಅವರ ದೂರುಗಳನ್ನು ಆಲಿಸಿ ತ್ವರಿತವಾಗಿ ಪರಿಹರಿಸಲಾಗುವುದೆಂಬ ಆಶಾವಾದ ಹೊಂದಿದ್ದೇವೆ,” ಎಂದು ಹೇಳಿಕೆ ತಿಳಿಸಿದೆ.

ದೇಶದ ಕ್ರಿಕೆಟ್‌ ತಂಡ 1983ರಲ್ಲಿ ತನ್ನ ಚೊಚ್ಚಲ ವಿಶ್ವ ಕಪ್‌ ಅನ್ನು ಕಪಿಲ್‌ ದೇವ್‌ ನಾಯಕತ್ವದಲ್ಲಿ ಗೆದ್ದಿತ್ತು. ಆ ತಂಡದಲ್ಲಿ ಸುನೀಲ್‌ ಗಾವಸ್ಕರ್‌, ಮೊಹಿಂದರ್‌ ಅಮರ್‌ನಾಥ್‌, ಕೆ ಶ್ರೀಕಾಂತ್‌, ಸಯ್ಯದ್‌ ಕೀರ್ಮಾನಿ, ಯಶ್ಪಾಲ್‌ ಶರ್ಮ, ಮದನ್‌ ಲಾಲ್‌, ಬಲ್ವಿಂದರ್‌ ಸಿಂಗ್‌ ಸಂಧು, ಸಂದೀಪ್‌ ಪಾಟೀಲ್‌, ಕೀರ್ತಿ ಆಜಾದ್‌, ಮತ್ತು ರೋಜರ್‌ ಬಿನ್ನಿ ಇದ್ದರು. ಅಂತಿಮ ಪಂದ್ಯ ಲಾರ್ಡ್ಸ್‌ ಮೈದಾನದಲ್ಲಿ ಜೂನ್‌ 25, 1983ರಂದು ನಡೆದಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X