Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಸ್ ಪ್ರಯಾಣ ನನ್ನ ಹೆಂಡ್ತಿಗೂ ಫ್ರೀ ಎಂದ...

ಬಸ್ ಪ್ರಯಾಣ ನನ್ನ ಹೆಂಡ್ತಿಗೂ ಫ್ರೀ ಎಂದ ಸಿಎಂ ಸಿದ್ದರಾಮಯ್ಯ; ವೀಡಿಯೊ ವೈರಲ್

2 Jun 2023 8:15 PM IST
share
ಬಸ್ ಪ್ರಯಾಣ ನನ್ನ ಹೆಂಡ್ತಿಗೂ ಫ್ರೀ ಎಂದ ಸಿಎಂ ಸಿದ್ದರಾಮಯ್ಯ; ವೀಡಿಯೊ ವೈರಲ್

ಬೆಂಗಳೂರು, ಜೂ. 2: ‘ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಹಾಗೂ ಮಹಿಳೆಯರಿಗೆ ಸರಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ(ಶಕ್ತಿ) ಸೇರಿದಂತೆ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿಯೆ ಚಾಲನೆ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 

ಶುಕ್ರವಾರ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ​‘ಬಸ್ ಪ್ರಯಾಣ ನನ್ನ ಹೆಂಡ್ತಿಗೂ ಫ್ರೀ’ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಮತ್ತೊಂದೆಡೆ, ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಅವರ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿದೆ. 

ರಾಜಹಂಸ ಬಸ್‍ಗಳಲ್ಲೂ ಫ್ರೀ ಎಂದಾಗ ಸಾರಿಗೆ ಸಚಿವರು ಗಾಬರಿ..!:

ಕೆಎಸ್ಸಾರ್ಟಿಸಿ ಸೇರಿದಂತೆ ಸಾರಿಗೆ ಬಸ್‍ಗಳಲ್ಲಿ ಉಚಿತ ಪ್ರಯಾಣದ ವಿವರ ನೀಡುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಯಿತಪ್ಪಿ ರಾಜಹಂಸ ಬಸ್‍ಗಳಲ್ಲೂ ಉಚಿತವಾಗಿ ಪ್ರಯಾಣಿಸಬಹುದು ಎಂದು ಉಲ್ಲೇಖಿಸಿದರು. ಆಗ ಗಾಬರಿಯಾದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ‘ರಾಜಹಂಸ ಬಸ್‍ಗಳಲ್ಲಿ ಉಚಿತ ಅಲ್ಲ’ ಎಂದು ನೆನಪಿಸಿದರು. ಈ ವೇಳೆ ಮುಖ್ಯಮಂತ್ರಿ, ‘ರಾಜಹಂಸದಲ್ಲೂ ಉಚಿತವಾಗಿ ಓಡಾಡಲಿ ಬಿಡಿ’ ಎಂದರು. ಇದಕ್ಕೆ ಉತ್ತರಿಸಿದ ಸಚಿವರು, ‘ಎಲ್ಲರೂ ರಾಜಹಂಸಕ್ಕೆ ನುಗ್ಗುತ್ತಾರೆ. ಉಳಿದ ಬಸ್‍ಗಳನ್ನು ಹತ್ತುವುದಿಲ್ಲ’ ಎಂದು ಮಾಹಿತಿ ನೀಡಿದರು.

KARNATAKA EXCLUSIVE:#MEDIA: Sir, the Free Bus Fare Scheme will that be implemented even to Government Workers, Tax Payers, and Working Class Women?#CMSiddaramaiah: Yes, Yes, for everyone. INCLUDING MY WIFE.!! pic.twitter.com/RVbVwg6Q3T

— Gururaj Anjan (@Anjan94150697) June 2, 2023

KARNATAKA EXCLUSIVE:#MEDIA: Sir, the Free Bus Fare Scheme will that be implemented even to Government Workers, Tax Payers, and Working Class Women?#CMSiddaramaiah: Yes, Yes, for everyone. INCLUDING MY WIFE.!! pic.twitter.com/RVbVwg6Q3T

— Gururaj Anjan (@Anjan94150697) June 2, 2023
share
Next Story
X