Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರ ಲಾಂಛನ ಇರಬೇಕಿದ್ದ ಕಡೆ ಧರ್ಮ...

ರಾಷ್ಟ್ರ ಲಾಂಛನ ಇರಬೇಕಿದ್ದ ಕಡೆ ಧರ್ಮ ಲಾಂಛನ ಇರಿಸಿದ ಪ್ರಧಾನಿ ಮೋದಿ ಕ್ರಮ ಸರಿಯಲ್ಲ: ಎಚ್. ವಿಶ್ವನಾಥ್

''ಸಂಸತ್ ಭವನದ ಉದ್ಘಾಟನೆ ನರೇಂದ್ರ ಮೋದಿ ಪಟ್ಟಾಭಿಷೇಕದಂತಿತ್ತು''

2 Jun 2023 3:13 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಾಷ್ಟ್ರ ಲಾಂಛನ ಇರಬೇಕಿದ್ದ ಕಡೆ ಧರ್ಮ ಲಾಂಛನ ಇರಿಸಿದ ಪ್ರಧಾನಿ ಮೋದಿ ಕ್ರಮ ಸರಿಯಲ್ಲ: ಎಚ್. ವಿಶ್ವನಾಥ್
''ಸಂಸತ್ ಭವನದ ಉದ್ಘಾಟನೆ ನರೇಂದ್ರ ಮೋದಿ ಪಟ್ಟಾಭಿಷೇಕದಂತಿತ್ತು''

ಮೈಸೂರು,ಜೂ.2: ನೂತನ ಸಂಸತ್ ಭವನದ ಉದ್ಘಾಟನೆಯ ಸಂದರ್ಭಗಳಲ್ಲಿ ನಡೆದ ಅಂದಿನ ಘಟನೆಗಳಿಂದ ಸಂವಿಧಾನದ ಅಣಕವಾಗಿವೆ. ಈ ಕಾರ್ಯಕ್ರಮ ಮೋದಿಯವರ ಪಟ್ಟಾಭಿಷೇಕದಂತಿತ್ತು ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ವಾಗ್ದಾಳಿ ನಡೆಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ  ಎಚ್. ವಿಶ್ವನಾಥ್ , ನೂತನ ಸಂಸತ್ ಭವನದ ಉದ್ಘಾಟನೆಯು ಪ್ರಧಾನಿಯವರ ಸಮ್ಮುಖದಲ್ಲಿ ಸಂವಿಧಾನದ ಅಣಕವಾಗಿದೆ. ಸಂವಿಧಾನವನ್ನು ಕೊಟ್ಟಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ  ಹೆಸರನ್ನು ಅಂದು ಪ್ರಸ್ತಾಪಿಸಲಿಲ್ಲ. ದೇಶದ ಪ್ರಥಮ ಪ್ರಜೆ ಹಾಗೂ ಸೇನೆಯ ಮೂರು ವಿಭಾಗಗಳ ತುಕಡಿಗಳಿಗೆ ಮುಖ್ಯಸ್ಥರಾಗಿರುವ ರಾಷ್ಟ್ರಪತಿಯನ್ನು ಆಹ್ವಾನಿಸದೇ ಕಡೆಗಣಿಸಲಾಗಿದೆ. ಒಂದರ್ಥದಲ್ಲಿ ಮೋದಿಯವರ ಪಟ್ಟಾಭಿಷೇಕದಂತೆ ಕಾರ್ಯಕ್ರಮ ನಡೆದಿದೆ. ಎಲ್ಲವೂ ನಾನೇ ಎಂದು ಬಿಂಬಿಸಿಕೊಳ್ಳಲು ಮೋದಿ ಈ ರೀತಿ ಮಾಡಿದ್ದಾರೆ. ಈ ಮೂಲಕ ದೇಶದ 140ಕೋಟಿಗೂ ಹೆಚ್ಚು ಜನರಿಗೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಲ್ಲಿ ರಾಷ್ಟ್ರ ಲಾಂಛನ ಇರಬೇಕಿತ್ತೋ ಅಲ್ಲಿ ಧರ್ಮ ಲಾಂಛನ ಇರಿಸಿದ ಪ್ರಧಾನಿ ಮೋದಿಯ ಕ್ರಮ ಸರಿಯಲ್ಲ. ಎಲ್ಲಾ ಧರ್ಮೀಯರನ್ನು ಒಳಗೊಂಡ ಸಂವಿಧಾನಕ್ಕೆ ಅಪಚಾರ ಮಾಡಲಾಗಿದೆ. ನೂತನ ಸಂಸತ್ ಭವನದಲ್ಲಿ ಹೋಮ ಹವನ ನಡೆಸುವ ಮೂಲಕ ಮತ್ತೆ ಪುರೋಹಿತಶಾಹಿ ವ್ಯವಸ್ಥೆಯತ್ತ ಕೊಂಡೊಯ್ಯಲಾಗುತ್ತಿದೆ. ಈ ಬಗ್ಗೆ ವ್ಯಾಪಕ ಚರ್ಚೆಯಾಗಬೇಕಿದೆ. ಪ್ರಧಾನಮಂತ್ರಿ ಅವರಿಂದಲೇ ಅಸ್ಪೃಶ್ಯತೆಯ ಆಚರಣೆಯಾಗಿದೆ ಎಂದು ಕಿಡಿಕಾರಿದರು.

ಅರಸರ ಕಾಲದಲ್ಲಿ ರಾಜ ದಂಡವನ್ನು ಜನರನ್ನು ಹೆದರಿಸಿ ಆಡಳಿತ ನಡೆಸಲು ಬಳಸಲಾಗುತ್ತಿತ್ತು. ಆದರೆ ಈಗ ರಾಜದಂಡವನ್ನು ಸಂಸತ್ ನಲ್ಲಿ ಪ್ರತಿಷ್ಠಾಪಿಸುವ ಅಗತ್ಯವಿರಲಿಲ್ಲ. ನಾವೀಗ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ ಎಂದು ಎಚ್ ವಿಶ್ವನಾಥ್  ಅಸಮಾಧಾನ ವ್ಯಕ್ತಪಡಿಸಿದರು .

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X