Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ : ಜಮೀಯ್ಯತುಲ್ ಫಲಾಹ್ ವತಿಯಿಂದ...

ಬಂಟ್ವಾಳ : ಜಮೀಯ್ಯತುಲ್ ಫಲಾಹ್ ವತಿಯಿಂದ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ

2 Jun 2023 4:26 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಂಟ್ವಾಳ : ಜಮೀಯ್ಯತುಲ್ ಫಲಾಹ್ ವತಿಯಿಂದ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ

ಬಂಟ್ವಾಳ : ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪೈಲಟ್ ಹನಿಯಾ ಹನೀಫ್ ಬ್ಯಾರಿ ಅವರಿಗೆ ಸನ್ಮಾನ ಕಾರ್ಯಕ್ರಮವು ಮೆಲ್ಕಾರ್ ಬಿರ್ವ ಸೆಂಟರ್ ನಲ್ಲಿ ಶುಕ್ರವಾರ ನಡೆಯಿತು.

ಸನ್ಮಾನವನ್ನು ಸ್ವೀಕರಿಸಿದ  ಕಮರ್ಷಿಯಲ್ ಪೈಲಟ್ ಕ್ಯಾಪ್ಟನ್ ಹನಿಯಾ ಹನೀಫ್ ಬ್ಯಾರಿ ಮಾತನಾಡಿ ವಿದ್ಯಾರ್ಥಿಗಳು ಇಚ್ಚಾಶಕ್ತಿ ಹಾಗೂ ನಿರ್ದಿಷ್ಟ ಗುರಿಯೊಂದಿಗೆ ಶಿಕ್ಷಣವನ್ನು ಮುಂದುವರಿಸಿದರೆ ಉನ್ನತ ಸ್ಥಾನವನ್ನು ಪಡೆಯಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಘಟಕಾದ್ಯಕ್ಷ ರಶೀದ್ ವಿಟ್ಲ ಅಧ್ಯಕ್ಷತೆ ವಹಿಸಿದ್ದರು. ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಎನ್ನಾರೈ ಸದಸ್ಯ ಶೌಕತ್ ಅಲಿ ಬಂಟ್ವಾಳ, ಉದ್ಯಮಿಗಳಾದ ಉಮ್ಮರ್ ಹಾಜಿ ರಾಜ್ ಕಮಲ್, ವಿ.ಎಚ್.ಅಶ್ರಫ್ ವಿಟ್ಲ ಅತಿಥಿಗಳಾಗಿ ಭಾಗವಹಿಸಿದ್ದರು.

ಎಸೆಸೆಲ್ಸಿಯಲ್ಲಿ ಅಧಿಕ ಅಂಕಗಳನ್ನು ಪಡೆದ ತಾಲೂಕಿನ ವಿದ್ಯಾರ್ಥಿಗಳಾದ ಮುಹಮ್ಮದ್ ಮುಸ್ತಫಾ, ಫಾತಿಮತ್ ಶಮಾ, ನಫೀಸತ್ ಮುಫೀಝಾ, ಫಾತಿಮಾ ಶಿಫಾ, ವಫಾ ಹಲೀಮಾ, ಹನೀನಾ ಝೊಹರಾ, ಪಿಯುಸಿಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಾದ ಮುಹಮ್ಮದ್ ಅರ್ಫಾಝ್, ಮುಹಮ್ಮದ್ ಇರ್ಫಾನ್, ಸುಹಾ ತಸ್ನೀಹಾ, ನುಸೈಬಾ ಭಾನು, ಫಾತಿಮಾ ಸಾನಿಯಾ, ಆಯಿಶಾ ನಹಶಲ್ ಅವರನ್ನು ಪುರಸ್ಕರಿಸಲಾಯಿತು.

ಸಂಸ್ಥೆಯ ಉಪಾಧ್ಯಕ್ಷ ಶೇಖ್ ರಹ್ಮತ್ತುಲ್ಲಾ ಸ್ವಾಗತಿಸಿ, ನೋಟರಿ ಅಬೂಬಕ್ಕರ್ ವಿಟ್ಲ ಕಿರಾಅತ್ ಪಠಿಸಿದರು. ಅಬ್ದುಲ್ ರಝಾಕ್ ಅನಂತಾಡಿ ಪ್ರಸ್ತಾವನೆಗೈದರು. ಕೆ.ಕೆ. ಸಾಹುಲ್ ಹಮೀದ್ ವಂದಿಸಿ, ಬಿ.ಎಂ. ತುಂಬೆ ಕಾರ್ಯಕ್ರಮ ನಿರೂಪಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X