ವಿದ್ಯಾರ್ಥಿನಿ ನಾಪತ್ತೆ

ಮಂಗಳೂರು, ಜೂ.2: ನಗರದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮೂಲತಃ ಮೂಡಿಗೆರೆಯ ಶರೀನ್ ಭಾನು (19) ಎಂಬಾಕೆ ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ.
ಈಕೆ ಕೆಫೆಯೊಂದರಲ್ಲಿ ಪಾರ್ಟ್ ಟೈಮ್ ಕೆಲಸ ಕೂಡ ಮಾಡಿಕೊಂಡಿದ್ದು, ಜೂ.1ರಂದು ಮೂಡಿಗೆರೆಗೆ ಬರುವುದಾಗಿ ಸಹೋದರಿಯಲ್ಲಿ ತಿಳಿಸಿದ್ದರು ಎನ್ನಲಾಗಿದೆ. ಆದರೆ ಮೂಡಿಗೆರೆಗೆ ಹೋಗದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Next Story