Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆನ್‌ಲೈನ್ ನಲ್ಲಿ ವಂಚನೆ: ಪ್ರಕರಣ ದಾಖಲು

ಆನ್‌ಲೈನ್ ನಲ್ಲಿ ವಂಚನೆ: ಪ್ರಕರಣ ದಾಖಲು

2 Jun 2023 4:47 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆನ್‌ಲೈನ್ ನಲ್ಲಿ ವಂಚನೆ: ಪ್ರಕರಣ ದಾಖಲು

ಮಂಗಳೂರು, ಜೂ.2: ಮಹಿಳೆಯಿಂದ ಆಕೆಯ ಪತಿಯ ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದು 1.21 ಲ.ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.11ರಂದು ಮಹಿಳೆಗೆ ಅಪರಿಚಿತ ವ್ಯಕ್ತಿಯು ಬ್ಯಾಂಕ್ ಖಾತೆ ಸ್ಥಗಿತದ ಬಗ್ಗೆ ಸಂದೇಶ ಕಳುಹಿಸಿದ್ದ. ಅದರ ಬಗ್ಗೆ ವಿಚಾರಿಸಿದಾಗ ಬ್ಯಾಂಕ್ ಖಾತೆ ಬ್ಲಾಕ್ ಆಗಿದ್ದು ಅದನ್ನು ಸರಿಪಡಿಸಲು ಡೆಬಿಟ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರ ನೀಡುವಂತೆ ತಿಳಿಸಿದ. ಮಹಿಳೆ ಅದನ್ನು ನಿಜವೆಂದು ನಂಬಿ ತನ್ನ ಪತಿಯ ಬ್ಯಾಂಕ್ ಖಾತೆ ವಿವರಗಳನ್ನು ನೀಡಿದ್ದರು. ಅನಂತರ ಅವರ ಮೊಬೈಲ್‌ಗೆ ಬಂದಿದ್ದ  ಒಟಿಪಿಯನ್ನು ಕೂಡ ನೀಡಿದ್ದರು. ಅದೇ ರೀತಿ ಇನ್ನೊಂದು ಬ್ಯಾಂಕ್‌ನ ಖಾತೆಯ ಮಾಹಿತಿಯನ್ನು ಕೂಡ ಆರೋಪಿ ಪಡೆದುಕೊಂಡಿದ್ದಾನೆ ಎನ್ನಲಾಗಿದೆ. ಕೆಲವು ಸಮಯದ ಬಳಿಕ ಅವರ ಪತಿಯ ಖಾತೆಯೊಂದರಿಂದ 71,400 ರೂ. ಮತ್ತು ಇನ್ನೊಂದು ಖಾತೆಯಿಂದ 50,000 ರೂ. ಸಹಿತ 1, 21,400 ರೂ.ಗಳನ್ನು ಅಪರಿಚಿತ ಮೋಸದಿಂದ ವರ್ಗಾಯಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

*ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದು ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರು ಕೋಟೆಕಾರಿನ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದು ಅವರಿಗೆ ಮೇ 28ರಂದು ಎರಡು ಮೊಬೈಲ್ ಸಂಖ್ಯೆಗಳಿಂದ ಸಂದೇಶ ಬಂದಿತ್ತು. ಅದರಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನ ಖಾತೆ ಈ ದಿನ ಸ್ಥಗಿತವಾಗಿದ್ದು ಅದನ್ನು ತಡೆಯಲು ಪಾನ್ ಕಾರ್ಡ್ ಮಾಹಿತಿ ಅಪ್‌ಡೇಟ್ ಮಾಡಬೇಕು ಎಂಬುದಾಗಿ ತಿಳಿಸಲಾಗಿತ್ತು. ಅದರ ಜತೆ ಲಿಂಕ್ ಕೂಡ ಕಳುಹಿಸಲಾಗಿತ್ತು.

ದೂರುದಾರರು ಮೇ 30ರಂದು ಆ ಲಿಂಕ್‌ನ್ನು ಕ್ಲಿಕ್ ಮಾಡಿದ್ದು, ಅದರಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನ ಪೋರ್ಟಲ್ ರೂಪದ ಒಂದು ಪೇಜ್ ತೆರೆದಿದ್ದು ಅದರಲ್ಲಿ ಹೆಸರು, ಮೊಬೈಲ್ ಸಂಖ್ಯೆ, ಹುಟ್ಟಿದ ದಿನಾಂಕ, ಬ್ಯಾಂಕ್ ಖಾತೆ ಸಂಖ್ಯೆಗಳನ್ನು ನಮೂದಿಸಿದ್ದಾರೆ. ಬಳಿಕ ಅವರ ಮೊಬೈಲ್‌ಗೆ ಒಟಿಪಿ ಬಂದಿತ್ತು. ಅವರು ಒಟಿಪಿಯನ್ನು ಅದೇ ಪೇಜ್‌ನಲ್ಲಿ ನಮೂದಿಸಿದ್ದಾರೆ ಎನ್ನಲಾಗಿದೆ. ಬಳಿಕ ಹಂತ ಹಂತವಾಗಿ 43,551 ರೂ. ಕಡಿತವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X