Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನರ ತಲೆ ಮೇಲೆ 5 ಮಕ್ಮಲ್ ಟೋಪಿ ಹಾಕಿದ...

ಜನರ ತಲೆ ಮೇಲೆ 5 ಮಕ್ಮಲ್ ಟೋಪಿ ಹಾಕಿದ ‘ಷರತ್ತು ಸರಕಾರ’ವನ್ನು ಜನರು ಕ್ಷಮಿಸಲ್ಲ: ಕುಮಾರಸ್ವಾಮಿ

2 Jun 2023 6:05 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜನರ ತಲೆ ಮೇಲೆ 5 ಮಕ್ಮಲ್ ಟೋಪಿ ಹಾಕಿದ ‘ಷರತ್ತು ಸರಕಾರ’ವನ್ನು ಜನರು ಕ್ಷಮಿಸಲ್ಲ: ಕುಮಾರಸ್ವಾಮಿ

ಬೆಂಗಳೂರು: 'ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ 'ಷರತ್ತು ಸರಕಾರ'ವನ್ನು ಆ ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. 

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ''ಷರತ್ತುಸಹಿತವಾಗಿ ಘೋಷಣೆ ಮಾಡಲಾಗಿರುವ  5 ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ'' ಎಂದು ಹೇಳಿದ್ದಾರೆ. 

''ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ 'ಷರತ್ತು ಸಹಿತ' ಎಂದಾಗಿದ್ದರ ಬಗ್ಗೆ ನನಗೆ ನೋವಿದೆ. ಜನರ ಸಹನೆ ಎನ್ನುವುದು ಖಂಡಿತಾ ಕಟ್ಟೆಯೊಡೆಯುತ್ತದೆ,  ನಾನು ಕಾಯುತ್ತೇನೆ ಹಾಗೂ ಅವರ ಜತೆ ನಿಲ್ಲುತ್ತೇನೆ'' ಎಂದು ತಿಳಿಸಿದ್ದಾರೆ. 

''ಹಾಲಿ ಮುಖ್ಯಮಂತ್ರಿಗಳು 2013-18ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ 2.75 ಲಕ್ಷದಷ್ಟು ಸರಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು'' ಎಂದು ಕಿಡಿಕಾರಿದ್ದಾರೆ. 

''ಮುಗ್ಧ ಯುವಜನರಿಗೆ 3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು! ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ 'ಪ್ರಸಕ್ತ ಸಾಲಿಗೆ ಮಾತ್ರ' ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ 'ನಕಲಿ ಗ್ಯಾರಂಟಿ'ಗೆ ಶಾಸ್ತಿ ದೂರವಿಲ್ಲ'' ಎಂದು ಎಚ್ಚರಿಕೆ ನೀಡಿದ್ದಾರೆ. 

''ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯಗಾರಿಕೆಯಿಂದ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ'' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. 

ಷರತ್ತುಸಹಿತವಾಗಿ ಘೋಷಣೆ ಮಾಡಲಾಗಿರುವ 5 ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ.1/6#ಷರತ್ತು_ಸರಕಾರ #ಕಂಡಿಷನ್ಸ್_ಕಾಂಗ್ರೆಸ್

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 2, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X