ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ 292 ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ

ಬೆಂಗಳೂರು, ಜೂ.2: ರಾಜ್ಯ ಸರಕಾರ 292 ಪೊಲೀಸ್ ಇನ್ಸ್‍ಪೆಕ್ಟರ್(ಸಿವಿಲ್)ಗಳನ್ನು ವರ್ಗಾವಣೆ ಮಾಡುವ ಮೂಲಕ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಪೊಲೀಸ್ ಇನ್ಸ್‍ಪೆಕ್ಟರ್(ಸಿವಿಲ್)ಗಳನ್ನು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಗಳಿಗೆ ಹಿಂತಿರುಗಿಸಿ ಸರಕಾರ ಆದೇಶಿಸಿದ್ದು, ವರ್ಗಾವಣೆಗೊಂಡಿರುವ ಪೊಲೀಸ್ ಅಧಿಕಾರಿಗಳು ತಕ್ಷಣ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
Next Story