Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚನ್ನಪಟ್ಟಣ | ಕಾಡಾನೆ ದಾಳಿ: ಮಾವಿನ ತೋಟದ...

ಚನ್ನಪಟ್ಟಣ | ಕಾಡಾನೆ ದಾಳಿ: ಮಾವಿನ ತೋಟದ ಕಾವಲುಗಾರ ಮೃತ್ಯು

ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಘೋಷಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ

3 Jun 2023 6:24 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಚನ್ನಪಟ್ಟಣ | ಕಾಡಾನೆ ದಾಳಿ: ಮಾವಿನ ತೋಟದ ಕಾವಲುಗಾರ ಮೃತ್ಯು
ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಘೋಷಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ

ಬೆಂಗಳೂರು, ಜೂ.3: ಕಾಡಾನೆ ದಾಳಿ ನಡೆಸಿದ್ದರಿಂದ ಮಾವಿನ ತೋಟದ ಕಾವಲುಗಾರ ಮೃತಪಟ್ಟ ಘಟನೆ ಇಂದು ಮುಂಜಾನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ವಿರೂಪಾಕ್ಷ ಪುರ ಹೋಬಳಿ ವಿರೂಪಸಂದ್ರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಕನಕಪುರ ಮೂಲದ ವೀರಭದ್ರ (40) ಎಂದು ಗುರುತಿಸಲಾಗಿದೆ.

ವೀರಭದ್ರ ಅವರು ಕಳೆದ 3-4 ತಿಂಗಳಿನಿಂದ ಲೋಕೇಶ್ ಎಂಬರಿಗೆ ಸೇರಿದ ಮಾವಿನ ತೋಟವನ್ನು ಕಾವಲು ಕಾಯುತ್ತಿದ್ದರು. ಈ ತೋಟಕ್ಕೆ ಇಂದು ಮುಂಜಾನೆ ಕಾಡಾನೆ ದಾಳಿ ನಡೆಸಿದ್ದು, ವೀರಭದ್ರನ್ನು ತುಳಿದು ಕೊಂದಿದೆ.

ಅರಣ್ಯ ಸಚಿವರ ಸಂತಾಪ: ಪರಿಹಾರ ಘೋಷಣೆ

ಇಂದು ನಸುಕಿನಲ್ಲಿ ಚನ್ನಪಟ್ಟಣ ತಾಲೂಕು ವಿರೂಪಾಕ್ಷ ಪುರ ಹೋಬಳಿ ವಿರೂಪಸಂದ್ರ ಗ್ರಾಮದಲ್ಲಿ ಮಾವಿನ ತೋಟ ಕಾಯುತ್ತಿದ್ದ ವೀರಭದ್ರ (40) ಮತ್ತು ಮೊನ್ನೆ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಮಳೆಯೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ರೈತ ರವಿ (40) ಎಂಬುವರು ಮೃತಪಟ್ಟಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ.

ಮೃತರಾದ ವೀರಭದ್ರ ಮತ್ತು  ರವಿಯವರ ಕುಟುಂಬಕ್ಕೆ ನಿಯಮಾನುಸಾರ 15 ಲಕ್ಷ ರೂ. ಪರಿಹಾರವನ್ನು ಒದಗಿಸಲಾಗುವುದು ಎಂದ ಸಚಿವರು, ಪ್ರಾಣಿಗಳ ಮತ್ತು ಮಾನವನ ಸಂಘರ್ಷದಿಂದ ಹೆಚ್ಚಿನ ಜೀವ ಹಾನಿ ಆಗದ ರೀತಿಯಲ್ಲಿ ಕ್ರಮ ವಹಿಸಲು ಮತ್ತು ನಾಡಿಗೆ ದಾಳಿ ಇಟ್ಟಿರುವ ಆನೆಗಳನ್ನು ಕಾಡಿಗೆ ಅಟ್ಟಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ತಕ್ಷಣವೇ ಎಲ್ಲಿ ಹೆಚ್ಚಿನ ಆನೆಗಳ ದಾಳಿ ಪ್ರದೇಶವಿದೆಯೋ ಅಲ್ಲಿ ರೈಲ್ವೆ ಬ್ಯಾರಿಕೇಡ್  ನಿರ್ಮಿಸಿ ಇಂತಹ ಅನಾಹುತಗಳನ್ನು ತಪ್ಪಿಸುವುದು ಅಗತ್ಯವಾಗಿದೆ.  ಇದಕ್ಕೆ ಮುಂಬರುವ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಒದಗಿಸುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X