Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಠ್ಯದಲ್ಲಿ ಪ್ರಜಾಪ್ರಭುತ್ವದ ಆಶಯ ಕೈ...

ಪಠ್ಯದಲ್ಲಿ ಪ್ರಜಾಪ್ರಭುತ್ವದ ಆಶಯ ಕೈ ಬಿಟ್ಟಿರುವುದು ಖಂಡನೀಯ: ಎಐಡಿಎಸ್‌ಒ

3 Jun 2023 12:20 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪಠ್ಯದಲ್ಲಿ ಪ್ರಜಾಪ್ರಭುತ್ವದ ಆಶಯ ಕೈ ಬಿಟ್ಟಿರುವುದು ಖಂಡನೀಯ: ಎಐಡಿಎಸ್‌ಒ

ಮಂಗಳೂರು: ಎನ್‌ಸಿಇಆರ್‌ಟಿ ಪಠ್ಯಕ್ರಮದಲ್ಲಿ ಪ್ರಜಾಪ್ರಭುತ್ವದ ಆಶಯವುಳ್ಳ, ವೈಜ್ಞಾನಿಕ ಚಿಂತನೆಗೆ ಪೂರಕ ವಾದ ಪಾಠಗಳನ್ನು ತೆಗೆದುಹಾಕಿರುವ ಬೆಳವಣಿಗೆಯು ಆತಂಕಕಾರಿಯಾಗಿದೆ ಮತ್ತು ಇದು ಖಂಡನೀಯ ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

10ನೇ ತರಗತಿಯ ಪಠ್ಯಕ್ರಮದಿಂದ ಆವರ್ತಕ ಕೋಷ್ಟಕವನ್ನು ತೆಗೆದುಹಾಕಲಾಗಿದೆ. ಇದರಡಿ ಬರುವ ಪರಿಸರ ಸುಸ್ಥಿರತೆ, ಇಂಧನ ಮೂಲಗಳು ಹಾಗೂ ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ಪ್ರಜಾಪ್ರಭುತ್ವ ರಾಜಕೀಯ-1ರಡಿ ಮಹತ್ವದ ಸಂಘರ್ಷಗಳು ಮತ್ತು ಚಳುವಳಿಗಳು, ಪ್ರಜಾಪ್ರಭುತ್ವದ ಸವಾಲುಗಳು, ರಾಜಕೀಯ ಪಕ್ಷಗಳು ಅಧ್ಯಾಯಗಳನ್ನೂ ಕೈಬಿಡಲಾಗಿದೆ. ಇದು  ವೈಜ್ಞಾನಿಕ ಮತ್ತು ಪ್ರಜಾಸತ್ತಾತ್ಮಕ ಶಿಕ್ಷಣದ ಮೇಲಿನ ದಾಳಿಯಾಗಿದೆ. ಸರಕಾರವು ತನ್ನ ಸಿದ್ಧಾಂತಕ್ಕೆ ಅನುಗುಣವಾಗಿ ಪಾಠಗಳನ್ನು ಕೈಬಿಡುತ್ತಿರುವುದನ್ನು ದೇಶದ ಜನರು ಗಮನಿಸುತ್ತಿ ದ್ದಾರೆ. ಈ ಹಿಂದೆ ವಿಕಾಸವಾದ ಸಿದ್ಧಾಂತದ ಪಾಠವನ್ನು ಸಹ ಕೈಬಿಡಲಾಗಿತ್ತು. ವಿದ್ಯಾರ್ಥಿಗಳ ಶೈಕ್ಷಣಿಕ ಹೊರೆ ಕಡಿಮೆಗೊಳಿಸುವ ಹೆಸರಿನಲ್ಲಿ ಕೇಂದ್ರ ಸರಕಾರದ ಬೆಂಬಲಿತ ‘ಎನ್‌ಸಿಇಆರ್‌ಟಿ’ಯು ವಿದ್ಯಾರ್ಥಿ ಸಮೂಹದ ಜ್ಞಾನಾರ್ಜನೆಯ ಮೇಲೆ ದಾಳಿ ಮುಂದುವರಿಸಿದೆ ಎಂದು ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X