Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಡಿಶಾ ರೈಲು ದುರಂತವನ್ನು ಮೀಸಲಾತಿ...

ಒಡಿಶಾ ರೈಲು ದುರಂತವನ್ನು ಮೀಸಲಾತಿ ವಿರೋಧಿಸಲು ಬಳಸಿದ ಬಲಪಂಥೀಯರು !

3 Jun 2023 1:38 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಒಡಿಶಾ ರೈಲು ದುರಂತವನ್ನು ಮೀಸಲಾತಿ ವಿರೋಧಿಸಲು ಬಳಸಿದ ಬಲಪಂಥೀಯರು !

ಹೊಸದಿಲ್ಲಿ: ಒಡಿಶಾ ರೈಲು ದುರಂತವನ್ನು ಮುಂದಿಟ್ಟುಕೊಂಡು ಸಾಮಾಜಿಕ ಪ್ರಾತಿನಿಧ್ಯ ಉದ್ದೇಶಕ್ಕೆ ಪ್ರಾರಂಭಿಸಲಾದ ಮೀಸಲಾತಿಯನ್ನು ಹಲವು ಬಲಪಂಥೀಯರು ವಿರೋಧಿಸಿದ್ದಾರೆ. ಮೀಸಲಾತಿಯಿಂದ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗವನ್ನು ನೀಡದೆ ಕಡಿಮೆ ಅಂಕ ಗಳಿಸಿದವರಿಗೂ ನೀಡಲಾಗುತ್ತದೆ. ಹಾಗಾಗಿ ಒಡಿಶಾ ರೈಲು ದುರಂತದಂತಹ ಪ್ರಕರಣ ಜರುಗುತ್ತವೆ ಎಂದು ಮೀಸಲಾತಿ ವಿರೋಧಿಗಳು ಪ್ರಚಾರ ಮಾಡುತ್ತಿದ್ದಾರೆ.

70% ಸಿಬ್ಬಂದಿ ಕೋಟಾದಿಂದ (ಮೀಸಲಾತಿ) ಬಂದವರು ಇರುವವರೆಗೆ ಈ ರೀತಿಯ ಅಪಘಾತಗಳು ಎಂದಿಗೂ ನಿಲ್ಲುವುದಿಲ್ಲ. ನೀವು ಕಡಿಮೆ ಅರ್ಹತೆ ಹೊಂದಿರುವವರನ್ನು ನೇಮಿಸುವುದರಿಂದ ಪ್ರತಿಭಾವಂತ ಮತ್ತು ಬುದ್ಧಿವಂತ ಜನರು ಬದಿಗೆ ಸರಿಯುತ್ತಾರೆ, ನೀವು ಸ್ವಇಚ್ಛೆಯಿಂದ ಆಹ್ವಾನಿಸುತ್ತಿದ್ದೀರಿ ಮತ್ತು ಸಮಸ್ಯೆಯನ್ನು ಸೃಷ್ಟಿಸುತ್ತಿದ್ದೀರಿ ಮತ್ತು ಜನರ ಜೀವನದೊಂದಿಗೆ ಆಟವಾಡುತ್ತಿದ್ದೀರಿ ಎಂದು ರೈಲು ಅಪಘಾತದ ಸುದ್ದಿಗೆ ಆದಿತ್ಯ ಎಂಬವರು ಟ್ವೀಟ್ ಮಾಡಿದ್ದಾರೆ.

ಅನೂಲಕರ ಜಾತಿಯಲ್ಲಿ ಹುಟ್ಟಿದ ಮಂದಿ ಮೀಸಲಾತಿಯನ್ನು ವಿರೋಧಿಸಲು ಕಾರಣ ಹುಡುಕುತ್ತಿರುತ್ತಾರೆ. ಇಂತಹ ದುರಂತಗಳನ್ನು ಬಳಸುತ್ತಾರೆ ಎಂದು ಮೀಸಲಾತಿ ವಿರೋಧಿಸುವವರನ್ನು ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಒಡಿಶಾ ರೈಲು ಅಪಘಾತದಲ್ಲಿ ಸಾವನ್ನಪ್ಪಿದ 250 ಕ್ಕೂ ಹೆಚ್ಚು ಜನರ ಬಗ್ಗೆ ಈ ಜಾತಿವಾದಿ ಜನರಿಗೆ ಯಾವುದೇ ಅನುಕಂಪವಿಲ್ಲ. ಆದರೆ ಮೀಸಲಾತಿಯನ್ನು ದೂಷಿಸಲು ಮತ್ತು ತಮ್ಮದೇ ಜಾತಿಯ ಅಸಮರ್ಥ ಮಂತ್ರಿಯನ್ನು ರಕ್ಷಿಸಲು ಅವರು ಎಂದಿಗೂ ಮರೆಯುವುದಿಲ್ಲ ಎಂದು ನೆಟ್ಟಿಗರೊಬ್ಬರು ಟೀಕಿಸಿದ್ದಾರೆ.

ಒಡಿಶಾ ರೈಲು ಅಪಘಾತಕ್ಕೆ ರೈಲ್ವೆಯ ಮೀಸಲಾತಿ ನೀತಿಯೇ ಕಾರಣ ಎಂದು ಗೋಮೂತ್ರ ಕುಡಿಯುವ ಬ್ರಾಹ್ಮಣರು ಹೇಳುತ್ತಿದ್ದಾರೆ ಎಂದು ಸುಶೀಲ್ ಶಿಂಧೆ ಎಂಬವರು ಟ್ವೀಟ್ ಮಾಡಿದ್ದಾರೆ

When 70% of your staff is from quota (reservation) then these type of accidents will never stop.

Meritorious and intelligent people get sidelined and you take those who are very less qualified , you are willingly inviting and creating problem & playing with lives of people https://t.co/dy9Z7L0Jlu

— Aditya (@PompeiusMagnas_) June 3, 2023

Right wing trolls are now blaming Reservation for #TrainMishap pic.twitter.com/HQDAq0bqEe

— Mohammed Zubair (@zoo_bear) June 3, 2023

Privileged Caste people blaming Reservation for #TrainAccidentInOdisha pic.twitter.com/xPbbbXzxNH

— Lokesh (@lokeshbag67) June 3, 2023

Brahmins who drink cow's urine are saying that the railway's reservation policy is responsible for the Odisha train accident.

#train_accident #Balasore pic.twitter.com/yyScZOZBCY

— Susheel shinde (@susheelshinde98) June 3, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X