Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವರಾಗಿ ಮೊದಲ ಬಾರಿಗೆ ಶಿವಮೊಗ್ಗಕ್ಕೆ...

ಸಚಿವರಾಗಿ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ ಮಧು ಬಂಗಾರಪ್ಪಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಸ್ವಾಗತ

ಅನಾನಸ್ ಹಣ್ಣಿನ ಹಾರ, ಪೂರ್ಣ ಕುಂಭ ಸ್ವಾಗತ

3 Jun 2023 4:56 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಚಿವರಾಗಿ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ ಮಧು ಬಂಗಾರಪ್ಪಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಸ್ವಾಗತ
ಅನಾನಸ್ ಹಣ್ಣಿನ ಹಾರ, ಪೂರ್ಣ ಕುಂಭ ಸ್ವಾಗತ

ಶಿವಮೊಗ್ಗ(ಜೂ.03): ಶಿಕ್ಷಣ ಸಚಿವರಾಗಿ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದ ಮಧು ಬಂಗಾರಪ್ಪ ಅವರಿಗೆ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು.

ನಗರದ ಎಂಆರ್‌ಎಸ್ ವೃತ್ತದಲ್ಲಿ ಮಧು ಅವರನ್ನು ಸ್ವಾಗತಿಸಿ ನೂರಾರು ಕಾರ್ಯಕರ್ತರು ಘೋಷಣೆ ಕೂಗಿ ಪಟಾಗಿ ಸಿಡಿಸಿ ಅನಾನಸ್ ಹಣ್ಣಿನ ಬೃಹತ್ ಹಾರ ಹಾಕಿ ಅದ್ದೂರಿಯಾಗಿ ಅಭಿನಂದಿಸಿದರು. ನಂತರ ಎಂಆರ್‌ಎಸ್ ವೃತ್ತದಿಂದ ವಾಹನ ಹಾಗೂ ಬೈಕ್ ರ್‍ಯಾಲಿಮೂಲಕ ಮೆರವಣಿಗೆಯಲ್ಲಿ ಲಗಾನ್ ಮಂದಿರದವರೆಗೆ ಕರೆತರಲಾಯಿತು.

ಈ ನಡುವೆ ವಿದ್ಯಾನಗರ, ಹೊಳೆ ಬಸ್‌ಸ್ಟಾಪ್, ಹುಲಿಕೆರೆ ಶಾಂತಪ್ಪ ವೃತ್ತ, ಎಎ ವೃತ್ತ, ಸಾಗರ ರಸ್ತೆಗಳಲ್ಲಿ ಮಧು ಬಂಗಾರಪ್ಪ ಅವರನ್ನು ಅವರ ಅಭಿಮಾನಿಗಳು ಹಾರ ಹಾಕಿ ಅಭಿನಂದಿಸಿದರು.

ಲಗಾನ್ ಕಲ್ಯಾಣ ಮಂದಿರದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಧು ಬಂಗಾರಪ್ಪಗೆಹಾರ ಹಾಕಲು ನೂಕು ನುಗ್ಗಲು ಉಂಟಾಯಿತು. ಆಯೋಜಕರು ಪದೇ ಪದೇ ಮೈಕ್‌ನಲ್ಲಿ ಹೇಳುತ್ತಿದ್ದರೂ ಕೂಡ ಅಭಿಮಾನಿಗಳು ಅದನ್ನು ಕೇಳಿಸಿಕೊಳ್ಳುವ ಸ್ಥಿತಿಯಲ್ಲಿ ಇರಲಿಲ್ಲ. ಒಟ್ಟಾರೆ ಮಧ ಬಂಗಾರಪ್ಪ ಅವರಿಗೆ ಭರ್ಜರಿ ಸ್ವಾಗತ ಕೋರಲಾಯಿತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X