Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ಷಿಪ್ರ ವೇಗದಲ್ಲಿ ಉಲ್ಬಣಿಸುತ್ತಿರುವ...

ಕ್ಷಿಪ್ರ ವೇಗದಲ್ಲಿ ಉಲ್ಬಣಿಸುತ್ತಿರುವ ಹಕ್ಕಿಜ್ವರ : ಆರೋಗ್ಯತಜ್ಞರ ಕಳವಳ

3 Jun 2023 6:04 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕ್ಷಿಪ್ರ ವೇಗದಲ್ಲಿ ಉಲ್ಬಣಿಸುತ್ತಿರುವ ಹಕ್ಕಿಜ್ವರ : ಆರೋಗ್ಯತಜ್ಞರ ಕಳವಳ

ಪ್ಯಾರಿಸ್: ಜಾಗತಿಕ ಮಟ್ಟದಲ್ಲಿ ಏವಿಯನ್ ಇನ್ಫ್ಲೂಯೆಂಜಾ ಅಥವಾ ಹಕ್ಕಿಜ್ವರದ ಪ್ರಕರಣ ತೀವ್ರಗತಿಯಲ್ಲಿ ಉಲ್ಬಣಗೊಳ್ಳುತ್ತಿದ್ದು ದೇಶಗಳು ಕೋಳಿಗಳಿಗೆ ಲಸಿಕೆ ಹಾಕಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯತಜ್ಞರು ಎಚ್ಚರಿಸಿದ್ದಾರೆ.

ಸಸ್ತನಿಗಳಲ್ಲಿ ಹಕ್ಕಿಜ್ವರದ ಪ್ರಕರಣ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆದರೆ ಈ ಸೋಂಕು ಮನುಷ್ಯರಿಗೆ ಹರಡುವ ಅಪಾಯ ಕಡಿಮೆ ಎಂದು ಆರೋಗ್ಯತಜ್ಞರು ಹೇಳಿದ್ದಾರೆ. ‘1996ರಲ್ಲಿ ಮೊದಲ ಬಾರಿಗೆ ಕಾಣಸಿಕೊಂಡಿದ್ದ ಈ ಸೋಂಕು ಈ ಹಿಂದೆ ಕಾಲೋಚಿತ ಸೋಂಕು ಆಗಿತ್ತು. ಆದರೆ 2021ರ ಮಧ್ಯಭಾಗದಲ್ಲಿ ವೈರಸ್ಗಳ ಗುಂಪು ಹೆಚ್ಚು ಸಾಂಕ್ರಾಮಿಕಗೊಂಡಿತು.

 ಅಂದಿನಿಂದ ಏಕಾಏಕಿ ವರ್ಷಪೂರ್ತಿ ಕಾಣಿಸಿಕೊಂಡು ಹೊಸ ಪ್ರದೇಶಗಳಿಗೆ ಹರಡಿತು ಮತ್ತು ಕಾಡುಪಕ್ಷಿಗಳ ಸಾಮೂಹಿಕ ಸಾವಿಗೆ ಕಾರಣವಾಯಿತು ಎಂದು ಪ್ರಾಣಿಗಳಲ್ಲಿ ಸೋಂಕನ್ನು ಅಧ್ಯಯನ ಮಾಡುವ ವಿಶ್ವ ಆರೋಗ್ಯಕೇಂದ್ರದ ಸಹಸಂಸ್ಥೆಯ ಸಹಸಂಸ್ಥೆಯ ಅಧ್ಯಕ್ಷ ರಿಚರ್ಡ್ ವೆಬಿ ಹೇಳಿದ್ದಾರೆ.

ಆದರೆ ಮಾನವರಿಗೆ ಅಪಾಯದ ಪ್ರಮಾಣ ಕಡಿಮೆಯಾಗಿದ್ದರೂ ಸೋಂಕು ತೀವ್ರಗತಿಯಲ್ಲಿ ಬದಲಾಗುತ್ತಿದೆ ಎಂಬುದನ್ನು ಮರೆಯಬಾರದು. ಇತ್ತೀಚಿನ ದಿನಗಳಲ್ಲಿ ಸಸ್ತನಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವೈರಸ್ ಪತ್ತೆಯಾಗಿರುವುದು ಅತ್ಯಂತ ಗಮನಾರ್ಹವಾಗಿದೆ. ಕಳೆದ ವಾರ ಚಿಲಿಯಲ್ಲಿ ಸುಮಾರು 9 ಸಾವಿರ ಸಮುದ್ರಸಿಂಹಗಳು, ಪೆಂಗ್ವಿನ್ ಗಳು, ನೀರು ನಾಯಿಗಳು, ಡಾಲ್ಫಿನ್ ಗಳು, ಸಮುದ್ರಹಂದಿಗಳು ಹಕ್ಕಿಜ್ವರದಿಂದ ಸಾವನ್ನಪ್ಪಿವೆ ಎಂದು ವೆಬಿ ಹೇಳಿದ್ದಾರೆ.

ಹಕ್ಕಿಜ್ವರವನ್ನು ನಿಯಂತ್ರಿಸುವ ಮತ್ತು ಅದು ಮಾನವನಿಗೆ ಹರಡುವ ಅಪಾಯವನ್ನು ಕಡಿಮೆಗೊಳಿಸುವ ಸರಳ ವಿಧಾನವೆಂದರೆ ಹಕ್ಕಿಗಳಿಗೆ, ಕೋಳಿಗಳಿಗೆ ಲಸಿಕೆ ನೀಡುವುದಾಗಿದೆ. ಈ ಬಗ್ಗೆ ಎಲ್ಲಾ ದೇಶಗಳೂ ಆದ್ಯತೆ ನೀಡಬೇಕಾಗಿದೆ ಎಂದು ಪ್ರಾಣಿಗಳ ಆರೋಗ್ಯಕ್ಕೆ ಸಂಬಂಧಿಸಿದ ವಿಶ್ವ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮೋನಿಕಾ ಎಲಾಯಿಟ್ ಆಗ್ರಹಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X