Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೊಲೀಸ್‌ ಹೊರಠಾಣೆಗೆ ದಾಳಿ, ಸಿಬ್ಬಂದಿ...

ಪೊಲೀಸ್‌ ಹೊರಠಾಣೆಗೆ ದಾಳಿ, ಸಿಬ್ಬಂದಿ ಮೇಲೆ ಹಲ್ಲೆ: ಬಿಜೆಪಿ ಸಂಸದನ ವಿರುದ್ಧ ಪ್ರಕರಣ ದಾಖಲು

4 Jun 2023 8:27 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪೊಲೀಸ್‌ ಹೊರಠಾಣೆಗೆ ದಾಳಿ, ಸಿಬ್ಬಂದಿ ಮೇಲೆ ಹಲ್ಲೆ: ಬಿಜೆಪಿ ಸಂಸದನ ವಿರುದ್ಧ ಪ್ರಕರಣ ದಾಖಲು

ಕನೌಜ್:‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲು ಉನ್ನಾವೊ ಪೊಲೀಸರಿಗೆ ಸಹಾಯ ಮಾಡಿದ ಸ್ಥಳೀಯ ಪೊಲೀಸ್ ತಂಡದ ಮೇಲೆ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಕನೌಜ್‌ನ ಬಿಜೆಪಿ ಸಂಸದ ಸುಬ್ರತ್ ಪಾಠಕ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಠಕ್ ಮತ್ತು ಆತನ ಸಹಚರರು ಉನ್ನಾವೋ ಜಿಲ್ಲಾ ಪೊಲೀಸ್ ತಂಡವು ಬಂಧಿಸಿರುವ ಅಪಹರಣ ಆರೋಪಿಯನ್ನು ಬಿಡುಗಡೆ ಮಾಡುವ ಪ್ರಯತ್ನದಲ್ಲಿ ಪೊಲೀಸ್ ಔಟ್‌ಪೋಸ್ಟ್‌ಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದಾಗ್ಯೂ, ಉನ್ನಾವೊ ಪೊಲೀಸರು ಅಪಹರಣಕ್ಕೊಳಗಾದವರನ್ನು ಮತ್ತು ಅಪಹರಣಕಾರನನ್ನು ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ ಎಂದು ವರದಿಯಾಗಿದೆ. 
 
ಬಿಜೆಪಿ ಸಂಸದ ಸುಬ್ರತ್ ಪಾಠಕ್ ಮತ್ತು ಸಹಚರರು ಪೊಲೀಸರ ಸಮವಸ್ತ್ರವನ್ನು ಹರಿದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸರು ಆಗಮಿಸಿದ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಮೂವರು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳು ಸೇರಿದಂತೆ ಏಳು ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಸಬ್ ಇನ್ಸ್‌ಪೆಕ್ಟರ್‌ಗಳಾದ ಹಕೀಮ್ ಸಿಂಗ್ ಮತ್ತು ತರುಣ್ ಸಿಂಗ್ ಇದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಕೀಮ್ ಸಿಂಗ್ ಅವರ ದೂರಿನ ಆಧಾರದ ಮೇಲೆ, ಕನೌಜ್‌ನ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪಾಠಕ್ ಸೇರಿದಂತೆ 10 ಜನರು ಮತ್ತು 40 ಕ್ಕೂ ಹೆಚ್ಚು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಶುಕ್ರವಾರ ಸಂಜೆ, ಅಪಹರಣ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು ಆಗಮಿಸಿದ್ದ ಉನ್ನಾವೋ ಪೊಲೀಸರ ತಂಡಕ್ಕೆ ನೆರವಾಗುವಂತೆ ತಮ್ಮನ್ನು ಕೇಳಲಾಗಿತ್ತು ಎಂದು ಹಕೀಮ್ ಸಿಂಗ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಹಕೀಮ್‌ ಸಿಂಗ್, ಒಬ್ಬ ಕಾನ್‌ಸ್ಟೆಬಲ್ ಜೊತೆಗೆ ಸ್ಥಳಕ್ಕೆ ತೆರಳಿ ಉನ್ನಾವೋ ಪೊಲೀಸ್ ತಂಡವನ್ನು ಭೇಟಿಯಾದರು. ಅಷ್ಟರಲ್ಲಿ ಮತ್ತೊಬ್ಬ ಕಾನ್ ಸ್ಟೇಬಲ್ ಜೊತೆಗೆ ಸಬ್ ಇನ್ಸ್ ಪೆಕ್ಟರ್ ತರುಣ್ ಸಿಂಗ್ ಕೂಡ ಅಲ್ಲಿಗೆ ಬಂದಿದ್ದಾರೆ.

ಶುಕ್ರವಾರ ರಾತ್ರಿ, ಉನ್ನಾವೋದಿಂದ ಅಪಹರಣಕ್ಕೊಳಗಾಗಿದ್ದ ನೀಲೇಶ್‌ ಎಂಬ ವ್ಯಕ್ತಿಯನ್ನು ಪತ್ತೆ ಹಚ್ಚಲು ಉನ್ನಾವೋ ಪೊಲೀಸರು ಸುಳಿವಿನ ಮೇರೆಗೆ ಕನೌಜ್‌ಗೆ ತಲುಪಿದ್ದರು.‌ ಕನೌಜ್‌ನ ಜಿಮ್ನಾಷಿಯಂನಲ್ಲಿ ನಿಲೇಶ್ ರನ್ನು ಇರಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಉನ್ನಾವೋ ಪೊಲೀಸರು ಕನೌಜ್‌ಗೆ ಆಗಮಿಸಿ ಶುಕ್ರವಾರ ರಾತ್ರಿ 10:30ರ ಸುಮಾರಿಗೆ ಜಿಮ್ನಾಷಿಯಂ ಮೇಲೆ ದಾಳಿ ನಡೆಸಿ ನಿಲೇಶ್‌ನನ್ನು ವಶಕ್ಕೆ ಪಡೆದುಕೊಂಡರು. ಪೊಲೀಸರು ಒಬ್ಬ ಆರೋಪಿಯನ್ನು ಕೂಡಾ ಬಂಧಿಸಿದ್ದಾರೆ. ನಂತರ ಉನ್ನಾವ್ ಪೊಲೀಸರು ಮಂಡಿ ಪೊಲೀಸ್ ಚೌಕಿ ತಲುಪಿದಾಗ ಸ್ಥಳೀಯ ಸಂಸದ ಬೆಂಬಲಿಗರೊಂದಿಗೆ ಪೊಲೀಸ್‌ ಹೊರಠಾಣೆಗೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅದಾಗ್ಯೂ, ಉನ್ನಾವ್‌ ಪೊಲೀಸರು ಆರೋಪಿಯನ್ನು ಮತ್ತು ಸಂತ್ರಸ್ತನನ್ನು ಅಲ್ಲಿಂದ ಕರೆದೊಯ್ಯುವಲ್ಲಿ ಯಶಸ್ವಿಯಾಗಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X