Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಶು ಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆಗೆ...

ಪಶು ಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆಗೆ ಮಾಜಿ ಸಿಎಂ ಬೊಮ್ಮಾಯಿ ಆಕ್ಷೇಪ

4 Jun 2023 8:39 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪಶು ಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆಗೆ ಮಾಜಿ ಸಿಎಂ ಬೊಮ್ಮಾಯಿ ಆಕ್ಷೇಪ

ಬೆಂಗಳೂರು, ಜೂ. 4: 'ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ. ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ' ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೊ, ಹೈ ಕಮಾಂಡ್ ಮೆಚ್ಚಿಸಲೊ? ಎಂದು ಪ್ರಶ್ನಿಸಿದ್ದಾರೆ.

ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು  ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಪೂಜ್ಯ ಮಹಾತ್ಮಾ ಗಾಂಧಿ ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960 ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ.  ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ‌ ಎಂದು ಅವರು ಹೇಳಿದ್ದಾರೆ.

ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವರಿಗೆ ಸೂಕ್ತ ಸಲಹೆ ನೀಡುವುದು ಅವಶ್ಯಕತೆ ಇದೆ ಎಂದು ಅವರು ಸಲಹೆ ನೀಡಿದ್ದಾರೆ.

ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ.
1/5

— Basavaraj S Bommai (@BSBommai) June 4, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X