Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್...

ಮಂಡ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ: ಸಚಿವ ಚಲುವರಾಯಸ್ವಾಮಿ

4 Jun 2023 1:51 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಂಡ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ: ಸಚಿವ ಚಲುವರಾಯಸ್ವಾಮಿ

ಮಂಡ್ಯ, ಜೂ.4: ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆಗೆ ಇರುವ ತೊಂದರೆಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ‌ ನಡೆಸಿ ಪರಿಹರಿಸಿ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.

ರವಿವಾರ ಡಾ: ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ  ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಆನೇಕ ರಾಜರು ಆಳ್ವಿಕೆ ಮಾಡಿದ್ದಾರೆ. ಮೈಸೂರು ಪ್ರಾಂತ್ಯದ ರಾಜರಾದ ನಾಲ್ವಡಿ ಅವರ ಹೆಸರು ಇಂದಿಗೂ ಅಚ್ಚಳಿಯದೇ ಉಳಿದಿದೇ ಎಂದರೇ ಅದಕ್ಕೆ ಕಾರಣ ಅವರು ಮಾಡಿದ ಜನಪರ‌ ಕೆಲಸಗಳು ಎಂದು ಅವರು ಸ್ಮರಿಸಿದರು.
ನಾಲ್ವಡಿ ಅವರ ಚಿಂತನೆಗಳ ಫಲವಾಗಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯದ ಜನರು ಉತ್ತಮ ಮೂಲಭೂತ ವ್ಯವಸ್ಥೆಗಳೊಂದಿಗೆ ಜೀವನ ನಡೆಸಿತ್ತಿದ್ದಾರೆ.

ನಾಲ್ವಡಿ ಅವರು ಸರಕಾರ ಎಂಬ ವ್ಯವಸ್ಥೆ ಪ್ರಾರಂಭವಾಗುವ ಮೊದಲೇ ರಾಜರ ಆಳ್ವಿಕೆಯಲ್ಲಿ ಶಾಲಾ,  ಕಾಲೇಜು, ನೀರಾವರಿ, ಕಾರ್ಖಾನೆಗಳು, ರೈಲ್ವೆ ವ್ಯವಸ್ಥೆಯನ್ನು ಮಾಡಿ ಅಭಿವೃದ್ಧಿಗೆ ಹೊಸ ದಿಕ್ಕನ್ನು ನೀಡಿದರು‌ ಒಂದು ಅವರು ಹೇಳಿದರು.

ದೇವದಾಸಿ, ಬಸವಿ  ಪದ್ಧತಿಯಂತಹ ಸಮಾಜದ ಪಿಡುಗನ್ನು ತೊಡದು ಹಾಕಿದರು. ಕನ್ನಂಬಾಡಿ ಅಣೆಕಟ್ಟು ನಿರ್ಮಾಣ ಮಾಡುವ ಸಂದರ್ಭದಲ್ಲಿ ಹಣದ ಕೊರತೆಯಿಂದ ತಮ್ಮ ಬಳಿಯಿದ್ದ ಚಿನ್ನವನ್ನು ಅಡವಿಟ್ಟರು. ಅವರ ತ್ಯಾಗವನ್ನು  ಸದಾ ನೆನೆಯಬೇಕು ಎಂದು ಅವರು ಶ್ಲಾಘಿಸಿದರು.

ಇತಿಹಾಸಕಾರ ಎ.ಎಸ್.ಧಮೇಂದ್ರಕುಮಾರ್ ಮಾತನಾಡಿ, ರಾಜರ ಕಾಲದಲ್ಲಿ ಮಕ್ಕಳಿಗೆ ಕಡ್ಡಾಯ ಶಿಕ್ಷಣ, ವಯಸ್ಕರ ಶಿಕ್ಷಣಕ್ಕಾಗಿ ರಾತ್ರಿ ವೇಳೆ ಶಿಕ್ಷಣವನ್ನು‌ ಮೊದಲ ಬಾರಿಗೆ  ಜಾರಿಗೆ ತಂದವರು ನಾಲ್ವಡಿ  ಕೃಷ್ಣರಾಜ ಒಡೆಯರ್. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಗೋಷ ಟಾಂಗಾ, ಕುರುಡರಿಗೆ ಬ್ರೈಲ್ ಲಿಪಿ ವ್ಯವಸ್ಥೆ ಮಾಡಿದರು. ದೇಶಕ್ಕೆ ಮೊಟ್ಟ‌ಮೊದಲ ಬಾರಿಗೆ‌ ಮತದಾನ ಪ್ರಕ್ರಿಯೆಯನ್ನು‌ ಪರಿಚಯಿಸಿಕೊಟ್ಟರು ಎಂದರು.

ಕನ್ನಂಬಾಡಿ ಕಟ್ಟೆ ಕಟ್ಟಿ ಮಂಡ್ಯ ಜಿಲ್ಲೆಯ ಕೃಷಿಗೆ ನೀರನ್ನು  ಹಾಗೂ ಮೈಶುಗರ್ ಕಾರ್ಖಾನೆ ನಿರ್ಮಿಸಿ‌ ಸಕ್ಕರೆ ನಾಡು ಹೆಸರನ್ನು ನೀಡಿದ  ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ  ಇಡುವಂತೆ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸುವುದಾಗಿ‌ ಶಾಸಕ ರವಿಕುಮಾರ್ ಗಣಿಗ ತಿಳಿಸಿದರು.

ಕಾರ್ಯಕ್ರಮದಲ್ಲಿ ಯಧುವೀರ್ ಕೃಷ್ಣರಾಜ ದತ್ತ ಒಡೆಯರ್, ಶಾಸಕ ಎ.ಬಿ.ರಮೇಶ್ಬಾಬು ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ, ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್. ನಾಗರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ ಎನ್. ಯತೀಶ್, ವಿವಿಧ ಸಂಘಟನೆಗಳ ಮುಖ್ಯಸ್ಥರಾದ ಮೀರಾ ಶಿವಲಿಂಗಯ್ಯ, ತಗ್ಗಹಳ್ಳಿ ವೆಂಕಟೇಶ್, ಸುರೇಶ್, ನಟರಾಜ್, ಲಂಕೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X