Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್...

ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ರ‍್ಯಾಲಿಗೆ ಚಾಲನೆ

4 Jun 2023 2:00 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ರ‍್ಯಾಲಿಗೆ ಚಾಲನೆ

ಉಡುಪಿ, ಜೂ.4: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ ಎನ್‌ಸಿಡಿ ವಿಭಾಗ ಹಾಗೂ ಮಣಿಪಾಲ ಎಂಐಟಿ, ನ್ಯಾಶನಲ್ ಸರ್ವಿಸ್ ಸ್ಕೀಮ್ ಯುನಿಟ್ ಒಂದು ಮತ್ತು ಎರಡು ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಬಿಸೈಕಲ್ ದಿನಾಚರಣೆಯನ್ನು ಮಣಿಪಾಲ ಎಂಐಟಿ ಕ್ಯಾಂಪಸ್‌ನಲ್ಲಿ ಶನಿವಾರ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ.ಎಂ.ವಿ.ಕಿಣಿ ಸೈಕಲ್ ರ್ಯಾಲಿಗೆ ಚಾಲನೆ ನೀಡಿದರು. ಜಿಲ್ಲಾ ಸರ್ವೇಕ್ಷಣ ಘಟಕ ಎನ್‌ಸಿಡಿ ವಿಭಾಗದ ಜಿಲ್ಲಾ ಕಾರ್ಯಕ್ರಮ ಸಂಯೋಜಕಿ ಡಾ.ಅಂಜಲಿ ರಾಜ್ ಮಾತನಾಡಿ, ಜನ ಸಾಮಾನ್ಯ ರಲ್ಲಿ ಅಸಾಟಕ್ರಾಮಿಕ ರೋಗಗಳನ್ನು ತಡೆಗಟ್ಟುವಲ್ಲಿ ಹಾಗೂ ಆರೋಗ್ಯದ ಗುಣಮಟ್ಟವನ್ನು ಹೆಚ್ಚಿಸುವುದಲ್ಲಿ ಬೈಸಿಕಲ್ ಸವಾರಿಯ ಅಭ್ಯಾಸವು ಬಹಳ ಪರಿಣಾಮಕಾರಿಯಾಗಿದೆ ಎಂದರು.

ಮಣಿಪಾಲ ನಗರ ಪ್ರಾಥಮಿಕ ಆರೋಗ್ಯದ ವೈದ್ಯಧಿಕಾರಿ ಡಾ. ಚಾರ್‌ಮೈನೆ ಅವರು ವಿಶ್ವ ಬೈಸೈಕಲ್ ದಿನಾಚರಣೆಯ ಹಾಗೂ ಈ ವರ್ಷದ ಘೋಷ ವಾಕ್ಯವಾದ ’ಆರೋಗ್ಯಕ್ಕಾಗಿ ಸೈಕಲ್’ನ ಮಹತ್ವದ ಬಗ್ಗೆ ತಿಳಿಸಿದರು. ಎಂಐಟಿಯ ಸ್ಟುಡೆಂಟ್ ವೆಲ್‌ಫೇರ್‌ನ ಅಸೋಸಿಯೇಟ್ ನಿರ್ದೇಶಕಿ ಡಾ.ಪೂರ್ಣಿಮಾ ಬೈಸಿಕಲ್ ಸವಾರಿಯ ಪ್ರಯೋಜನಗಳನ್ನು ಹಾಗೂ ಸರಿಯಾದ ಮಾನವ ಸಂಪನ್ಮೂಲಕ ಶಕ್ತಿಯ ಉಪಯುಕ್ತತೆ ಬಗ್ಗೆ ತಿಳಿಸಿದರು.

ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಬಾಲಕೃಷ್ಣ ಮದ್ದೋಡಿ ಕಾರ್ಯಕ್ರಮ ನಿರೂಪಿಸಿದರು. ಅಸೋಸಿಯೇಟ್ ನಿರ್ದೇಶಕ ಡಾ.ಅಶೋಕ್ ರಾವ್ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಅಧಿಕಾರಿ ಡಾ.ಲಕ್ಷ್ಮಣ ರಾವ್  ವಂದಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X