Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆ: ಸ್ಕೌಟ್ಸ್‌ ಗೈಡ್ಸ್‌...

ಮೂಡುಬಿದಿರೆ: ಸ್ಕೌಟ್ಸ್‌ ಗೈಡ್ಸ್‌ ಕನ್ನಡ ಭವನ, ಈಜುಕೊಳ ನವೀಕರಣಗೊಂಡ ಸಂಕೀರ್ಣದ ಉದ್ಘಾಟನೆ

4 Jun 2023 2:29 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೂಡುಬಿದಿರೆ:  ಸ್ಕೌಟ್ಸ್‌ ಗೈಡ್ಸ್‌ ಕನ್ನಡ ಭವನ, ಈಜುಕೊಳ ನವೀಕರಣಗೊಂಡ ಸಂಕೀರ್ಣದ ಉದ್ಘಾಟನೆ

ಮೂಡುಬಿದಿರೆ: ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಭಾರತದ ಸತ್‌ಪ್ರಜೆಗಳು. ದೇಶ ಬಲಿಷ್ಠವಾಗಬೇಕಾದರೆ ವಿದ್ಯಾರ್ಥಿ ಸಮೂಹ ಸದೃಢವಾಗಬೇಕು. ಸ್ಕೌಟ್ಸ್‌, ಗೈಡ್ಸ್‌ ನಂತಹ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಶಿಕ್ಷಣವನ್ನು ಪ್ರತಿಯೊಬ್ಬರು ಪಡೆದುಕೊಂಡಾಗ ಇದು ನೆರವೇರಲು ಸಾಧ್ಯ ಎಂದು ಕರ್ನಾಟಕ ವಿಧಾನ ಸಭೆಯ ಸಭಾಪತಿ ಯು.ಟಿ.ಖಾದರ್‌ ಅಭಿಪ್ರಾಯಿಸಿದರು.

ರವಿವಾರ ಮೂಡುಬಿದಿರೆ ಸ್ಕೌಟ್ಸ್‌ ಗೈಡ್ಸ್‌ ಕನ್ನಡ ಭವನ ಮತ್ತು ಈಜುಕೊಳ ಇದರ ನವೀಕರಣಗೊಂಡ ಸಂಕೀರ್ಣ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಮೂಡುಬಿದಿರೆಯೊಂದಿಗೆ ನನ್ನ ಸಂಬಂಧ ಭಾವನಾತ್ಮಕ ವಾದದು ಎಂದ ಯು.ಟಿ.ಖಾದರ್‌, ಮೂಡುಬಿದಿರೆಯಲ್ಲಿ ಕಳೆದ ಶೈಕ್ಷಣಿಕ ಜೀವನದ ಬಗ್ಗೆ ಸ್ಮರಿಸಿಕೊಂಡರು. ಮೂಡುಬಿದಿರೆಯ ಅಭಿವೃದ್ಧಿಯೂ ಸೇರಿದಂತೆ, ಸ್ಕೌಟ್ಸ್‌ ಗೈಡ್ಸ್‌ ಕನ್ನಡ ಭವನದ ಸಮಗ್ರ ಅಭಿವೃದ್ದಿ, ಸ್ಕೌಟ್ಸ್‌ ಗೈಡ್ಸ್‌ ಯೋಜನೆಗಳಿಗೆ ವೈಯಕ್ತಿಕ ಹಾಗೂ ಸರಕಾರೀ ನೆಲೆಯಲ್ಲಿ ಸರ್ವರೀತಿಯ ಸಹಕಾರ ನೀಡುವುದಾಗಿ ಘೋಷಿಸಿದರು. ಬಾಲ್ಯದಲ್ಲಿ ಸ್ಕೌಟ್ಸ್‌ ಗೈಡ್ಸ್‌ ಮೂಲಕ ಪಡೆದ ಶಿಕ್ಷಣ ಇಂದು ನನ್ನನ್ನು ಈ ಎತ್ತರಕ್ಕೇರಿಸಿದೆ ಎಂದು ಸ್ಮರಿಸಿಕೊಂಡರು.

ವರ್ಷದೊಳಗೆ ಸುಸಜ್ಜಿತ ಭವನ: ಸ್ಕೌಟ್ಸ್‌ ಗೈಡ್ಸ್‌ ಆಂದೋಲನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭಗೊಂಡು ನೂರು ವರುಷಗಳಾಗುತ್ತಿರುವ ಸುಸಂದರ್ಭದಲ್ಲಿ, ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಸವಿನೆನಪಿನೊಂದಿಗೆ ಪಿಲಿಕುಳದ ಹತ್ತೆಕ್ಕರೆಯಲ್ಲಿ ಸುಸಜ್ಜಿತ ಭವನವೊಂದನ್ನು ವರ್ಷಾಂತ್ಯದೊಳಗೆ ನಿರ್ಮಿಸುವ ಗುರಿಯಿರಿಸಲಾಗಿದೆ. ಇದಕ್ಕೆ ಶಾಸಕರಾದಿಯಾಗಿ, ಜನಪ್ರತಿನಿಧಿಗಳು, ಸರಕಾರ ಸೂಕ್ತ ರೀತಿಯ ಸ್ಪಂದನೆ, ಬೆಂಬಲನೀಡಬೇಕೆಂದು ಪ್ರಾಸ್ತಾವಿಕ ಮಾತುಗಳನ್ನಾಡಿದ ಭಾರತ್‌ ಸ್ಕೌಟ್ಸ್‌ ಗೈಡ್ಸ್‌ ಸ್ಥಳೀಯ ಸಂಸ್ಥೆ ಮೂಡುಬಿದಿರೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಆಗ್ರಹಿಸಿದರು.

ಸ್ಕೌಟ್ಸ್‌, ಗೈಡ್ಸ್‌, ರೋವರ್ಸ್‌ ರೇಂಜರ್ಸ್‌,ಪೊಲೀಸ್‌, ಎನ್‌ ಸಿ ಸಿ , ಎನ್.ಎಸ್.ಎಸ್‌ ಹೀಗೆ ಹಲವು ವಿಭಾಗಗಳ ತರಬೇತಿಗೆ ಅನುಕೂಲವಾಗುವಂತೆ, ಸರ್ವ ಸುಸಜ್ಜಿತವಾದ ಕೇಂದ್ರವೊಂದನ್ನು ಆಧುನಿಕ ರೀತಿಯಲ್ಲಿ ನಿರ್ಮಿಸುವ ಯೋಜನೆಯಿದೆ. ಸರಕಾರದ ಉದಾರ ಧನಸಹಾಯ ಅವಶ್ಯವಾಗಿ ದೊರಕಬೇಕೆಂದರು.

ಅವಕಾಶ ದೊರೆತರೆ ಮತ್ತೊಮ್ಮೆ ಅಂತಾರಾಷ್ಟ್ರೀಯ ಸ್ಕೌಟ್ಸ್‌ ಗೈಡ್ಸ್‌ ಜಾಂಬೂರಿಯನ್ನು ಮೂಡುಬಿದಿರೆಯಲ್ಲಿ ಮಾಡುವ ಇಂಗಿತ ವ್ಯಕ್ತಪಡಿಸಿದರು. 

ಶಾಸಕ ಉಮಾನಾಥ ಎ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್‌ ಸಿಂಧ್ಯಾ, ಪುರಸಭಾ ಮಾಜಿ ಅಧ್ಯಕ್ಷ ಪ್ರಸಾದ್‌ ಕುಮಾರ್‌, ಉದ್ಯಮಿ ಕೆ.ಶ್ರೀಪತಿ ಭಟ್‌, ಚೌಟರ ಅರಮನೆಯ ಕುಲದೀಪ್‌ ಎಂ, ಎಂ.ಸಿ.ಎಸ್‌ ಬ್ಯಾಂಕ್‌ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್‌, ಎಂ.ಸಿ.ಎಸ್‌ ಬ್ಯಾಂಕ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಂ, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ ವೈ, ಎರ್ಮಾಳ್‌ ಉದಯಕುಮಾರ್‌ ಶೆಟ್ಟಿ, ತಹಶೀಲ್ದಾರ್‌ ಸಚ್ಚಿದಾನಂದ ಸತ್ಯಪ್ಪ ಕುಚನೂರ್‌ ಸೇರಿದಂತೆ ಗಣ್ಯರಿದ್ದರು.
ವೇಣುಗೋಪಾಲ್‌ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X