Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಡವರನ್ನು ಸತಾಯಿಸಿದರೆ ನಾನು...

ಬಡವರನ್ನು ಸತಾಯಿಸಿದರೆ ನಾನು ಸುಮ್ಮನಿರುವುದಿಲ್ಲ: ಶಾಸಕ ಅಶೋಕ್ ರೈ

ವಿಟ್ಲ ಪಟ್ಟಣ ಪಂಚಾಯತ್‍ನಲ್ಲಿ ಅಧಿಕಾರಿಗಳ ಜೊತೆ ಸಭೆ

4 Jun 2023 2:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಡವರನ್ನು ಸತಾಯಿಸಿದರೆ ನಾನು ಸುಮ್ಮನಿರುವುದಿಲ್ಲ: ಶಾಸಕ ಅಶೋಕ್ ರೈ
ವಿಟ್ಲ ಪಟ್ಟಣ ಪಂಚಾಯತ್‍ನಲ್ಲಿ ಅಧಿಕಾರಿಗಳ ಜೊತೆ ಸಭೆ

ವಿಟ್ಲ: ಕಚೇರಿಗೆ ವಿವಿಧ ಕೆಲಸಗಳಿಗಾಗಿ ಬರುವ ಬಡವರನ್ನು ಯಾವುದೇ ಕಾರಣಕ್ಕೂ ಸತಾಯಿಸಲು ಹೋಗ ಬೇಡಿ. ಬಡವರು ಹೆಚ್ಚಾಗಿ ಇಲಾಖೆಯ ಅಥವಾ ತಾವು ಮಾಡಿಸಿಕೊಳ್ಳಲು ಬಂದ ಕೆಲಸದ ಬಗ್ಗೆ ಅರಿವು ಇಲ್ಲದವರು, ವಿದ್ಯೆ ಇಲ್ಲದವರೂ ಇದ್ದಾರೆ ಅಂತವರ ಕೆಲಸವನ್ನು ಎಷ್ಟು ಬೇಗ ಆಗುತ್ತದೋ ಅಷ್ಟು ಬೇಗ ಮಾಡಿಕೊಡಬೇಕು. ಬಡವರನ್ನು ಸತಾಯಿಸಲು ಮುಂದಾದರೆ ನಾನು ಸುಮ್ಮನೇ ಇರುವುದಿಲ್ಲ ಮತ್ತು ಆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ವಿಟ್ಲ ಪಟ್ಟಣ ಪಂಚಾಯತ್‍ನಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಕಚೇರಿ ವ್ಯವಹಾರಗಳ ಬಗ್ಗೆ ಸಿಬ್ಬಂದಿಗಳ ಜೊತೆ ಚರ್ಚೆ ನಡೆಸಿದರು.

ವಿವಿಧ ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಈ ಪೈಕಿ 165 ಮನೆಗಳಿಗೆ ಯೋಜನೆಯ ಕಂತು ಬರಲು ಬಾಕಿ ಇದೆ, ಈ ಪೈಕಿ 105 ಮನೆಗಳಿಗೆ ನಯಾ ಪೈಸೆ ಕಂತು ಬಂದಿಲ್ಲ. ಸರಕಾರದ ಸಹಾಯವನ್ನು ನಂಬಿ ಮನೆ ಕಟ್ಟಲು ಬಡವರು ಆಸೆಪಟ್ಟಿದ್ದರು ಆದರೆ ಅವರ ಆಸೆಗೆ ತಣ್ಣೀರೆರಚಲಾಗಿದೆ ಯಾಕೆ ಹೀಗಾಗಿದೆ ಎಂದು ಶಾಸಕರು ಅಧಿಕಾರಿಯ ಬಳಿ ಪ್ರಶ್ನಿಸಿದರು. ಕಂತು ಬಾರದೆ ಇರುವ ಎಲ್ಲಾ ಮನೆಗಳಿಗೂ ಶೀಘ್ರದಲ್ಲೇ ಹಣ ಮಂಜೂರು ಮಾಡಿಸಬೇಕು. ನಾಳೆಯೇ ಸಂಬಂಧಪಟ್ಟ ಇಲಾಖೆಗೆ ಪತ್ರ ಕಳುಹಿಸಿ ನಾನು ಸಚಿವರ ಜೊತೆ ಮಾತನಾಡಿ ತಕ್ಷಣವೇ ಎಲ್ಲಾ ಕಂತುಗಳ ಪಾವತಿಗೆ ಕ್ರಮಕೈಗೊಳ್ಳುತ್ತೇನೆ ಎಂದು ಹೇಳಿದ ಶಾಸಕರು ಈ ರೀತಿಯ ದೋಷಗಳು ಆದರೆ ಅದನ್ನು ತಕ್ಷಣವೇ ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಬಡವರಿಗೆ ನೆರವಾಗಬೇಕು ಎಂದು ಸೂಚನೆ ನೀಡಿದರು.

ವಿಟ್ಲದ ಕೆಲವು ಕಾಲನಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಪಿಕಪ್ ವಾಹನದಲ್ಲಿ ಟ್ಯಾಂಕ್ ಮೂಲಕ ನೀರು ವತರಣೆ ಮಾಡುತ್ತಿದ್ದೇವೆ ಎಂದು ಶಾಸಕರಿಗೆ ತಿಳಿಸಿದರು. ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಿಯೂ ಕುಡಿ ಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ. ಹಳೆಯ ಬೋರ್ವೆಲ್‍ಗಳ ದುರಸ್ಥಿ ಮಾಡುವುದು ಬೇಡ, ಹೊಸ ಬೋರ್‍ವೆಲ್ ತೆಗೆದು ನೀರಿನ ವ್ಯವಸ್ಥೆ ಮಾಡಬೇಕು. ನೀರಿಲ್ಲ ಎಂದು ಎಲ್ಲಿಂದಲೂ ದೂರುಗಳು ಬಾರದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ವಿಟ್ಲ ಪಟ್ಟಣ ಪಂಚಾಯತ್‍ಗೆ ಮೊದಲ ಬಾರಿಗೆ ಅಗಮಿಸಿದ ಶಾಸಕ ಅಶೋಕ್ ರೈ ಯವರನ್ನು ಮುಖ್ಯಾಧಿಕಾರಿ ಗೋಪಾಲ್ ನಾಯ್ಕ ಸಿಬ್ಬಂದಿಗಳ ಪರವಾಗಿ ಹೂಗುಚ್ಚ ಹಾಗೂ ಶಾಲು ಹೊದಿಸಿ ಸನ್ಮಾನಿಸಿದರು. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X