Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಧು ಬಂಗಾರಪ್ಪ ಮಂತ್ರಿಯಲ್ಲ, ಬಂಗಾರಪ್ಪರ...

ಮಧು ಬಂಗಾರಪ್ಪ ಮಂತ್ರಿಯಲ್ಲ, ಬಂಗಾರಪ್ಪರ ಮಗ ಮಂತ್ರಿ...: ಸೊರಬದಲ್ಲಿ ಸಚಿವ ಮಧು ಭಾವುಕ

''ಅವರಿಗೆ ನಾನು ಶಾಸಕ, ಸಚಿವನಾಗಬೇಕೆಂಬ ಆಸೆ ಇತ್ತು''

4 Jun 2023 3:15 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಧು ಬಂಗಾರಪ್ಪ ಮಂತ್ರಿಯಲ್ಲ, ಬಂಗಾರಪ್ಪರ ಮಗ ಮಂತ್ರಿ...: ಸೊರಬದಲ್ಲಿ ಸಚಿವ ಮಧು ಭಾವುಕ
''ಅವರಿಗೆ ನಾನು ಶಾಸಕ, ಸಚಿವನಾಗಬೇಕೆಂಬ ಆಸೆ ಇತ್ತು''

ಶಿವಮೊಗ್ಗ: ''ನನ್ನ  ತಂದೆ- ತಾಯಿಗೆ ನಾನು ಶಾಸಕ, ಸಚಿವನಾಗಬೇಕು ಎಂಬ ಆಸೆ ಇತ್ತು. ಆ ಆಸೆಯನ್ನು ಸೊರಬ ಕ್ಷೇತ್ರದ ಜನ ಈಡೇರಿಸಿದ್ದಕ್ಕೆ  ಚಿರರುಣಿಯಾಗಿರುತ್ತೇನೆ. ತಂದೆಯ ಹೆಸರೇ ನಂಗೆ ಶ್ರೀರಕ್ಷೆ, ಆದ್ದರಿಂದ ಮಧು ಬಂಗಾರಪ್ಪ ಮಂತ್ರಿಯಲ್ಲ, ಬಂಗಾರಪ್ಪರ ಮಗ ಮಂತ್ರಿ'' ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ. 

ಸೊರಬ ಪಟ್ಟಣದ ರಂಗಮಂದಿರದ ಮುಂಭಾಗ ಕಾಂಗ್ರೆಸ್‌ನಿಂದ ರವಿವಾರ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಮ್ಮ ತಂದೆಯನ್ನು ನೆನಪಿಸಿಕೊಂಡರು.  

''ಈ ಚುನಾವಣೆ ಬರೀ ನನ್ನ ಗೆಲುವಿನ ಚುನಾವಣೆಯಾಗಿರಲಿಲ್ಲ. ಎಸ್.ಬಂಗಾರಪ್ಪ ಅವರನ್ನು ಎತ್ತರಕ್ಕೆ ಬೆಳೆಸಿದ ಎಲ್ಲರನ್ನೂ ಒಗ್ಗೂಡಿಸಿದ, ರಾಜ್ಯದಲ್ಲಿಯೂ ಎಸ್.ಬಂಗಾರಪ್ಪ ಅವರ ಅಭಿಮಾನಿಗಳನ್ನು ಕಾಂಗ್ರೆಸ್ ಅತ್ತ ಕರೆತರಲು ಸಾಧ್ಯವಾದ ಚುನಾವಣೆಯಾಗಿತ್ತು'' ಎಂದು ತಿಳಿಸಿದರು.. 

''ತಂದೆ ಬಂಗಾರಪ್ಪಾಜಿ ಅವರು ಕುಟುಂಬದ ಹೆಣ್ಣು ಮಕ್ಕಳನ್ನು ಚುನಾವಣೆ ಪ್ರಚಾರಕ್ಕೆ ಕರೆತಂದಿರಲಿಲ್ಲ. ಆದರೆ ನನ್ನ ಮೇಲಿನ ಅತಿಯಾದ ಪ್ರೀತಿಯಿಂದ ಸಹೋದರಿಯರು ಹಾಗೂ ಪತ್ನಿ ಚುನಾವಣೆ ಪ್ರಚಾರದಲ್ಲಿ ತೊಡಗಿ ನನಗೆ ಹೆಚ್ಚಿನ ಶಕ್ತಿ ನೀಡಿದ್ದನ್ನು ಮರೆಯುವಂತದ್ದಲ್ಲ'' ಎಂದು ಬಾವುಕರಾದರು. 

ಶಿವಣ್ಣ ಹಾಗೂ ಗೀತಕ್ಕ ಅವರು ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಂಡು ಕಾಂಗ್ರೆಸ್‌ಗೆ ಶಕ್ತಿ ತುಂಬಿದ್ದಾರೆ. ತಾಲೂಕಿನ 229 ಬೂತ್ ಮಟ್ಟದ ಮುಖಂಡರು ಹೆಚ್ಚಿನ ಜವಬ್ದಾರಿ ತೆಗೆದುಕೊಂಡು ಅಭಿವೃದ್ಧಿಗೆ ಒತ್ತು ನೀಡಬೇಕು. ಕಾಂಗ್ರೆಸ್ ಪಕ್ಷ ಹಾಗೂ ವರಿಷ್ಠರು ನನ್ನ ಗುರುತಿಸಿ ಸಚಿವಸ್ಥಾನ ನೀಡಿದ್ದು ಪ್ರಾಮಾಣಿಕ ಸೇವೆ ಸಲ್ಲಿಸುವ ಜತೆಗೆ ಆ ಹುದ್ದೆಯ ಗೌರವ ಕಾಪಾಡುತ್ತೇನೆ ಎಂದರು. 

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಮಾತನಾಡಿ, ಮಧು ಬಂಗಾರಪ್ಪ ಅವರು ಸಚಿವರಾಗಿರುವುದು ಹೆಮ್ಮೆಯ ವಿಚಾರ. ಸುಳ್ಳು ಮತ್ತು ಸತ್ಯದ ನಡುವಿನ ಚುನಾವಣೆಯಲ್ಲಿ ಸತ್ಯದ ಪರವಿರುವ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದರು. 

ಮಧು ಬಂಗಾರಪ್ಪ ಸಹೋದರಿ ಸುಜಾತಾ ಮಾತನಾಡಿ, ರಾಜ್ಯದಲ್ಲಿ ಬಡವರು ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯಲು ಕಷ್ಟವಾಗುತ್ತದೆ. ಹೀಗಾಗಿ ಸರಕಾರ ಯಾವೊಂದು ಸರಕಾರಿ ಶಾಲೆಗಳನ್ನು ಬಂದ್ ಮಾಡದೆ, ಶಾಲಾ ಜಾಗವನ್ನು ಇನ್ನೊಂದು ಇಲಾಖೆಗೆ ನೀಡಬಾರದು. ಇರುವ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ. ಆ ನಿಟ್ಟಿನಲ್ಲಿ ನೂತನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಒತ್ತು ನೀಡಬೇಕು ಎಂದು ಆಗ್ರಹಿಸಿದರು. 

ಅನಿತಾ ಮಧು ಬಂಗಾರಪ್ಪ ಮಾತನಾಡಿ, ನಾನು ಮಧು ಅವರ ಪರವಾಗಿ ಪ್ರಚಾರಕ್ಕೆ ಬಂದಾಗ ಜನತೆಗೆ ಕೊಟ್ಟ ಭರವಸೆಗಳನ್ನು ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಈಡೇರಿಸುತ್ತೇವೆ ಎಂದರು. ತಾಲೂಕಿನ ಹೆಣ್ಣು ಮಕ್ಕಳು ಸೇರಿದಂತೆ ಮತದಾರರು ನನ್ನ ಪತಿಯನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸಿದಕ್ಕೆ ಕೃತಜ್ಞತೆ ಸಲ್ಲಿಸಿದರು. 

 ಸಮಾರಂಭದಲ್ಲಿ ಕೆಪಿಸಿಸಿ ಸದಸ್ಯ ಕೆ.ಪಿ.ರುದ್ರಗೌಡ ಪ್ರಾಸ್ತಾವಿಕ ಮಾತನಾಡಿದರು. ಕಾಂಗ್ರೆಸ್ ಸೊರಬ ಬ್ಲಾಕ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಆನವಟ್ಟಿ ಬ್ಲಾಕ್ ಅಧ್ಯಕ್ಷ ಸದಾನಂದಗೌಡ ಪಾಟೀಲ್, ತಾಳಗುಪ್ಪ ಹೋಬಳಿ ಅಧ್ಯಕ್ಷ ಶಿವಮೂರ್ತಿ, ಸುಜಾತಾ ಜೋತಾಡಿ, ವಿಶಾಲಾಕ್ಷಮ್ಮ, ತಬಲಿ ಬಂಗಾರಪ್ಪ, ಹೆಚ್.ಗಣಪತಿ, ಶ್ರೀಧರ್ ಆರ್.ಹುಲ್ಲಿಕೊಪ್ಪ, ಎಲ್.ಜಿ.ರಾಜಶೇಖರ್, ರಮೇಶ್, ಆರ್.ಸಿ.ಪಾಟೀಲ್, ಎ.ಎಸ್.ಹೇಮಚಂದ್ರ, ಹುಚ್ಚಪ್ಪ ಮಂಡಗಳಲೆ, ದರ್ಶನ್, ವೀರೇಶ್ ಕೊಟಗಿ, ಶಿವಲಿಂಗೇಗೌಡ, ಕೆ.ವಿ.ಗೌಡ, ಎಂ.ಡಿ.ಶೇಖರ್ ಮತ್ತಿತರರಿದ್ದರು. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X