Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತೆಕ್ಕಾರು ಪಿಡಿಒ, ಸಿಬ್ಬಂದಿಗೆ ಹಲ್ಲೆ:...

ತೆಕ್ಕಾರು ಪಿಡಿಒ, ಸಿಬ್ಬಂದಿಗೆ ಹಲ್ಲೆ: ಗ್ರಾ.ಪಂ. ಸದಸ್ಯೆ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

ʼಆರೋಪಿಗಳಿಂದ ಸರಕಾರಿ ಸೊತ್ತು ನಾಶ, ನಗದು ದರೋಡೆ ಹಾಗೂ ಜೀವ ಬೆದರಿಕೆʼ

4 Jun 2023 9:05 PM IST
share
ತೆಕ್ಕಾರು ಪಿಡಿಒ, ಸಿಬ್ಬಂದಿಗೆ ಹಲ್ಲೆ: ಗ್ರಾ.ಪಂ. ಸದಸ್ಯೆ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು
ʼಆರೋಪಿಗಳಿಂದ ಸರಕಾರಿ ಸೊತ್ತು ನಾಶ, ನಗದು ದರೋಡೆ ಹಾಗೂ ಜೀವ ಬೆದರಿಕೆʼ

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾ.ಪಂ. ಪಿಡಿಒ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ, ಸರಕಾರಿ ಸೊತ್ತು ನಾಶ, ನಗದು ದರೋಡೆ ಹಾಗೂ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಪಿಡಿಒ ನೀಡಿದ ದೂರಿನಂತೆ ಮೂರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಗ್ರಾ.ಪಂ. ಸದಸ್ಯೆ ಯಮುನಾ, ಅವರ ಪುತ್ರ ನವೀನ್ ನಾಯ್ಕ್ ಹಾಗೂ ತಾ.ಪಂ. ಮಾಜಿ ಸದಸ್ಯ ಮಂಜುನಾಥ ಸಾಲಿಯಾನ್ ಎಂಬವರು ಈ ಪ್ರಕರಣದ ಆರೋಪಿಗಳು.

ತೆಕ್ಕಾರು ಗ್ರಾ.ಪಂ. ಸ್ವಚ್ಛತಾಗಾರ್ತಿ ಪ್ರಮೀಳಾ ಮತ್ತು ಪಿಡಿಒ ಸುಮಯ್ಯಾ ಅವರು ಈ ಸಂಬಂಧ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದು, ಗ್ರಾ.ಪಂ. ವಿವಾದಿತ ಕಟ್ಟಡವನ್ನು ಯಮುನಾ ಅವರು ಅತಿಕ್ರಮಿಸಿಕೊಂಡಿದ್ದು, ಇದರ ಬಗ್ಗೆ ಈಗಾಗಲೇ ನ್ಯಾಯಾಲಯದಲ್ಲಿ ದಾವೆ ಇದೆ. ಅದೇ ವಿವಾದಿತ ಕಟ್ಟಡದಲ್ಲಿ ಶಾಸಕ ಹರೀಶ್ ಪೂಂಜಾ ಅವರು ಎರಡನೇ ಬಾರಿಗೆ ಶಾಸಕರಾಗಿ ಚುನಾಯಿತರಾಗಿರುವ ಬಗ್ಗೆ ಅಭಿನಂದನೆ ಸಲ್ಲಿಸಿ ಬ್ಯಾನರ್ ಅಳವಡಿಸಲಾಗಿತ್ತು. ಅದನ್ನು ತೆರವುಗೊಳಿಸುವಂತೆ ಗ್ರಾ.ಪಂ. ವತಿಯಿಂದ ಸಿಬ್ಬಂದಿ ಪ್ರಮೀಳಾ ಅವರು ಯಮುನಾ ಅವರಿಗೆ ನೊಟೀಸ್ ನೀಡಿ ಅದರ ಸ್ವೀಕೃತಿ ಪಡೆದು, ಗ್ರಾ.ಪಂ.ಗೆ ಹಿಂದುರಿಗಿದ್ದರು. ಇದಾದ ಸ್ವಲ್ಪ ಹೊತ್ತಿನಲ್ಲಿಯೇ ಯಮುನಾ ಹಾಗೂ ಅವರ ಪುತ್ರ ನವೀನ್ ನಾಯ್ಕ್ ಅವರು ಮಂಜುನಾಥ್ ಸಾಲಿಯಾನ್ ಎಂಬವರ ಕುಮ್ಮಕ್ಕಿನಿಂದ ಗ್ರಾ.ಪಂ.ಗೆ ಬಂದು ಸ್ವೀಕೃತಿ ಪತ್ರ ಮರಳಿ ನೀಡುವಂತೆ ಒತ್ತಾಯಿಸಿ ಜಗಳ ಮಾಡಿದ್ದಾರೆ. ಈ ಸಂದರ್ಭ ಅವರು ಸಿಬ್ಬಂದಿ ಮೇಲೆ ಕೈ ಮಾಡಿ, ಪಿಡಿಒ ಹಾಗೂ ಅವರಿಬ್ಬರ ಮೇಲೆ ಹಲ್ಲೆ ನಡೆಸಿ, ಮಾನಭಂಗ ನಡೆಸಿದ್ದಾರೆ. ಅಲ್ಲದೆ, ಗ್ರಾ.ಪಂ.ನ ಸೊತ್ತಾದ ಮೊಬೈಲ್ ಫೋನ್ ಅನ್ನು ಪಿಡಿಒ ಅವರ ಕೈಯಿಂದ ಕಿತ್ತುಕೊಂಡು ನೆಲಕ್ಕಪ್ಪಳಿಸಿ ಹಾನಿ ಮಾಡಿದ್ದಾರೆ. ಪಂಚಾಯತ್‍ನಲ್ಲಿದ್ದ ಸರಕಾರಿ ಹಣ 3000 ರೂಪಾಯಿಯನ್ನು ದೋಚಿ ಓಮ್ನಿ ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. 

ಗ್ರಾ.ಪಂ. ಎಟೆಂಡರ್ ಹುದ್ದೆ ಖಾಲಿ ಇರುವುದರಿಂದ ಪಿಡಿಒ ನಿರ್ದೇಶನದ ಮೇರೆಗೆ ಸ್ವಚ್ಛತಾಗಾರ್ತಿ ಪ್ರಮೀಳಾ ನೊಟೀಸ್ ನೀಡುವ ಕರ್ತವ್ಯ ಮಾಡಿದ್ದರು. ಅವರ ಮೇಲೆ ಆದ ಹಲ್ಲೆ ಹಾಗೂ ಜೀವ ಬೆದರಿಕೆಯನ್ನು ಪಿಡಿಒರಿಗೆ ಅವರು ನೀಡಿದ ದೂರಿನ ಉಲ್ಲೇಖದಂತೆ ಮತ್ತು ಗ್ರಾ.ಪಂ.ನಲ್ಲಿ ನಡೆದ ಕೃತ್ಯದ ಬಗ್ಗೆ ಪಿಡಿಒ ಸುಮಯ್ಯ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

share
Next Story
X