Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶ್ರೀನಿವಾಸ ವಿವಿ ವತಿಯಿಂದ ಸ್ಪೀಕರ್...

ಶ್ರೀನಿವಾಸ ವಿವಿ ವತಿಯಿಂದ ಸ್ಪೀಕರ್ ಯು.ಟಿ. ಖಾದರ್‌ಗೆ ಸನ್ಮಾನ

4 Jun 2023 4:00 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶ್ರೀನಿವಾಸ ವಿವಿ ವತಿಯಿಂದ ಸ್ಪೀಕರ್ ಯು.ಟಿ. ಖಾದರ್‌ಗೆ ಸನ್ಮಾನ

ಮಂಗಳೂರು: ಶ್ರೀನಿವಾಸ ವಿಶ್ವ ವಿದ್ಯಾನಿಲಯ ಮಂಗಳೂರು ವತಿಯಿಂದ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್‌ಗೆ ಸನ್ಮಾನ ಕಾರ್ಯಕ್ರಮ ರವಿವಾರ  ಹೋಟೆಲ್ ಸಾಫ್ಫಾರೋನ್‌ನಲ್ಲಿ ನಡೆಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಯು. ಟಿ. ಖಾದರ್ ಅವರು  ದೇಶದ ಅಭಿವೃದ್ಧಿಗೆ  ಯುವಜನರು ಗಮನ ಹರಿಸಬೇಕಾಗಿದೆ. ಉತ್ತಮ ಭವಿಷ್ಯದ ದೃಷ್ಟಿಯಿಂದ ಶಿಕ್ಷಣಕ್ಕೆ ಹಾಗೂ ಶಿಕ್ಷಣ ಸಂಸ್ಥೆಗೆ ನೆರವು ನೀಡುವುದಾಗಿ ತಿಳಿಸಿದರು. ಅಂತೆಯೇ ನಗರದಲ್ಲಿ ಮಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಶಾಶ್ವತ  ಯೋಜನೆ ರೂಪಿಸಲಾಗುವುದು ಎಂದು ಭರವಸೆ ನೀಡಿದರು.

ಮುಖ್ಯ ಅತಿಥಿ ಶ್ರೀನಿವಾಸ ವಿಶ್ವ ವಿದ್ಯಾಲಯದ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ ರಾವ್ ಮಾತನಾಡಿ, ಸಾಮಾಜಿಕ ಕಳಕಳಿಯ ಕಾರ್ಯದಲ್ಲಿ ನಾವು, ನಿಮ್ಮ ಜತೆಯಾಗುತ್ತೇವೆ. ವನಮಹೋತ್ಸವ ಹತ್ತಿರ ಬರುತ್ತಿದ್ದು, ದೊಡ್ಡಸಂಖ್ಯೆಯಲ್ಲಿ ಸಸಿ ನೆಡುವ ಉದ್ದೇಶವಿದೆ ಇದರಿಂದ ಮುಂದೆ ಮಳೆಯ ಸಮಸ್ಯೆ ಕಡಿಮೆಯಾಗಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀನಿವಾಸ ವಿಶ್ವ ವಿದ್ಯಾಲಯದ ಕುಲಾಧಿಪತಿ ಗೌರವಾನ್ವಿತ ಡಾ. ಸಿಎ ಎ. ರಾಘವೇಂದ್ರ ರಾವ್ ಮಾತನಾಡಿ, ಸ್ಪೀಕರ್ ಆಗಿ ಆಯ್ಕೆಯಾದ ಯು. ಟಿ. ಖಾದರ್ ಅವರನ್ನು ಅಭಿನಂದಿಸಿದರು.

ಶ್ರೀನಿವಾಸ ವಿಶ್ವವಿದ್ಯಾಲಯದ ಆಡಳಿತ ಮಂಡಳಿ  ಸದಸ್ಯೆ ಎ.ವಿಜಯಲಕ್ಷ್ಮೀ  ಆರ್. ರಾವ್, ಪ್ರೊ. ಇಆರ್. ಎ.ಮಿತ್ರಾ ಎಸ್.ರಾವ್, ಅಭಿವೃದ್ಧಿ ಕುಲಸಚಿವ ಡಾ.ಅಜಯ್ ಕುಮಾರ್, ಶ್ರೀನಿವಾಸ ಸಮೂಹ ಸಂಸ್ಥೆಗಳ ಡೀನ್ ಮತ್ತು ಪ್ರಾಂಶುಪಾಲರು ಉಪಸ್ಥಿತರಿದ್ದರು.

ಶ್ರೀನಿವಾಸ ವಿವಿ ಉಪ ಕುಲಪತಿ ಡಾ. ಪಿ. ಎಸ್. ಐತಾಳ್ ಸ್ವಾಗತಿಸಿದರು, ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲ್‌ಕುಮಾರ್ ವಂದಿಸಿದರು. ಡಾ. ವಿಜಯಲಕ್ಷ್ಮೀ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X