ಒಡಿಶಾದ ಬಾಲಸೋರ್‌ನಲ್ಲಿ ರೈಲು ಸಂಚಾರ ಪುನರಾರಂಭ

ಭುವನೇಶ್ವರ: ತ್ರಿವಳಿ ರೈಲು ಅಪಘಾತದಿಂದಾಗಿ ಹಾನಿಗೊಳಗಾದ ಒಡಿಶಾದ ಬಾಲಸೋರ್‌ನ ಬಹನಾಗಾ ಗ್ರಾಮದ ಹಳಿಗಳ ಮೇಲೆ ಭಾರತೀಯ ರೈಲ್ವೆ ಸೋಮವಾರ ಪ್ಯಾಸೆಂಜರ್ ರೈಲುಗಳನ್ನು ಓಡಿಸಲು ಪ್ರಾರಂಭಿಸಿದೆ.
ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಮೂರು ರೈಲು ಅಪಘಾತದಲ್ಲಿ 275 ಜನರು ಸಾವನ್ನಪ್ಪಿದರು ಹಾಗೂ 1,000 ಕ್ಕೂ ಹೆಚ್ಚು ಜನರು ಗಾಯಗೊಂಡರು,
ಭಾರತೀಯ ರೈಲ್ವೆ ಸೋಮವಾರ ಅಪಘಾತ ಪೀಡಿತ ಮಾರ್ಗದ ಹಳಿಗಳ ಮೇಲೆ ಪ್ರಯಾಣಿಕ ರೈಲುಗಳ ಓಡಾಟವನ್ನು ಪುನರಾರಂಭಿಸಿದೆ.
ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ರವಿವಾರ ಗೂಡ್ಸ್ ರೈಲಿನ ಸಿಬ್ಬಂದಿಗೆ ಕೈ ಬೀಸಿ ಸುರಕ್ಷಿತ ಪ್ರಯಾಣಕ್ಕಾಗಿ ಪ್ರಾರ್ಥಿಸಿದರು.
ಬಾಲಸೋರ್‌ನಲ್ಲಿ ರೈಲು ಅಪಘಾತ ಸಂಭವಿಸಿ 51 ಗಂಟೆಗಳ ನಂತರ ಮತ್ತೆ ರೈಲು ಸೇವೆಗಳು ಪುನರಾರಂಭಗೊಂಡಿವೆ.
Up-line train movement also started. pic.twitter.com/JQnd7yUuEB
— Ashwini Vaishnaw (@AshwiniVaishnaw) June 4, 2023
Next Story