ಸಿಎಂ ಸಿದ್ದರಾಮಯ್ಯಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಗೆ ಹಲ್ಲೆ; ವೀಡಿಯೊ ವೈರಲ್
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಾಚ್ಯವಾಗಿ ಮಾತಾಡಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿರುವ ಘಟನೆ ನಗರದ ಕೆಪಿ ಅಗ್ರಹಾರದ ವಿಜಯನಗರ ಪಾರ್ಕ್ ಬಳಿ ನಡೆದಿದೆ.
ಸಿದ್ದರಾಮಯ್ಯ ಫೋಸ್ಟರ್ ನೋಡಿ ವ್ಯಕ್ತಿ ಬೈಯುತ್ತಿದ್ದ, ಇದನ್ನು ನೋಡಿದ ಸಿದ್ದರಾಮಯ್ಯ ಅವರ ಅಭಿಮಾನಿಗಳು ವ್ಯಕ್ತಿಗೆ ಥಳಿಸಿದ್ದಾರೆನ್ನಲಾಗಿದೆ. ಅಲ್ಲದೇ ಸಿದ್ದರಾಮಯ್ಯ ಪೋಸ್ಟರ್ ಬಳಿ ಕರೆದೊಯ್ದು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಹಲ್ಲೆ ನಡೆಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
A man was forced to apologise to the poster of CM of #Karnataka after he allegedly abused the CM and called him Siddaramullah Khan. Supporters of CM made him to apologise to the poster of CM. pic.twitter.com/gVdrtMY4ij
— Imran Khan (@KeypadGuerilla) June 5, 2023
Next Story