Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮದುವೆಯಾದ ಒಂದು ದಿನ ನಂತರ ಹೃದಯಾಘಾತದಿಂದ...

ಮದುವೆಯಾದ ಒಂದು ದಿನ ನಂತರ ಹೃದಯಾಘಾತದಿಂದ ಸಾವನ್ನಪ್ಪಿದ ನವವಿವಾಹಿತರು: ವರದಿ

5 Jun 2023 1:42 PM IST
share
ಮದುವೆಯಾದ ಒಂದು ದಿನ ನಂತರ ಹೃದಯಾಘಾತದಿಂದ ಸಾವನ್ನಪ್ಪಿದ ನವವಿವಾಹಿತರು: ವರದಿ

ಬಹ್ರೈಚ್: ಮದುವೆಯಾದ ಒಂದು ದಿನ ನಂತರ  ನವವಿವಾಹಿತರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದಿಂದ  ವರದಿಯಾಗಿದೆ.

Hindustan Times ವರದಿಯ ಪ್ರಕಾರ, 24 ವರ್ಷದ ಪ್ರತಾಪ್ ಯಾದವ್ ಮಂಗಳವಾರ ತನಗಿಂತ  ಎರಡು ವರ್ಷ ಕಿರಿಯ ಪುಷ್ಪಾ ಅವರನ್ನು ವಿವಾಹವಾಗಿದ್ದನು.

ರಾತ್ರಿಯ ವಿವಾಹ ಮಹೋತ್ಸವದ ನಂತರ ದಂಪತಿ ಬುಧವಾರ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿರುವ ತಮ್ಮ ಮನೆಗೆ ಮರಳಿದ್ದರು.

ಪ್ರತಾಪ್ ಮತ್ತು ಪುಷ್ಪಾ ಮದುವೆಯ ನಂತರದ ಕೆಲವು ವಿಧಿವಿಧಾನಗಳನ್ನು ನೆರವೇರಿಸಿದ ನಂತರ ತಮ್ಮ ಕೋಣೆಯಲ್ಲಿ ಮಲಗಲು ಹೋದರು ಹಾಗೂ  ಗುರುವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.

ಅವರ ಸಾವಿನ ಹಿಂದಿನ ಕಾರಣವನ್ನು ಖಚಿತಪಡಿಸಿಕೊಳ್ಳಲು ಕೋಣೆಯನ್ನು ಪರೀಕ್ಷಿಸಲು ವಿಧಿವಿಜ್ಞಾನ ತಜ್ಞರ ತಂಡವನ್ನು ಕೂಡ  ಕರೆಯಲಾಗಿದೆ ಎಂದು ವರದಿ ತಿಳಿಸಿದೆ.

ಅವರ ಮರಣೋತ್ತರ ಪರೀಕ್ಷೆಯ ವರದಿಯು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಸೂಚಿಸುತ್ತದೆ ಎಂದು ಬಲರಾಂಪುರದ ಪೊಲೀಸ್ ಅಧೀಕ್ಷಕ ಪ್ರಶಾಂತ್ ವರ್ಮಾ ಅವರನ್ನು ಉಲ್ಲೇಖಿಸಿ ವರದಿ ತಿಳಿಸಿದೆ.

ದಂಪತಿಗೆ ಯಾವುದೇ ಹೃದಯ ಸಂಬಂಧಿ ಕಾಯಿಲೆಯ ಇತಿಹಾಸವಿಲ್ಲ. ಬಲವಂತವಾಗಿ ಕೋಣೆಗೆ ಪ್ರವೇಶಿಸಿದ ಯಾವುದೇ ಲಕ್ಷಣಗಳು ಅಥವಾ ಅವರ ದೇಹದ ಮೇಲೆ ಗಾಯದ ಗುರುತುಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಂಪತಿ  ಒಂದೇ ಸಮಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬ ಶವಪರೀಕ್ಷೆಯ ಫಲಿತಾಂಶ ಆತಂಕವನ್ನು ಹೆಚ್ಚಿಸಿವೆ. ಪ್ರಕರಣದ ಕುರಿತು ಕೂಲಂಕುಷ ತನಿಖೆ ನಡೆಸಲಾಗುತ್ತಿದೆ ಎಂದು ಕೈಸರ್‌ಗಂಜ್ ಪೊಲೀಸ್ ಠಾಣೆಯ ಪ್ರಭಾರಿ ಇನ್ಸ್‌ಪೆಕ್ಟರ್ ರಾಜನಾಥ್ ಸಿಂಗ್ ಹೇಳಿದರು.

share
Next Story
X