Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಂಗಾಪುರದಲ್ಲಿ ನಡೆದ ಗೌಪ್ಯ ಗುಪ್ತಚರ...

ಸಿಂಗಾಪುರದಲ್ಲಿ ನಡೆದ ಗೌಪ್ಯ ಗುಪ್ತಚರ ಸಭೆಯಲ್ಲಿ ಭಾಗವಹಿಸಿದ್ದ ರಾ ಮುಖ್ಯಸ್ಥ: ವರದಿ

5 Jun 2023 10:16 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಿಂಗಾಪುರದಲ್ಲಿ ನಡೆದ ಗೌಪ್ಯ ಗುಪ್ತಚರ ಸಭೆಯಲ್ಲಿ ಭಾಗವಹಿಸಿದ್ದ ರಾ ಮುಖ್ಯಸ್ಥ: ವರದಿ

ಹೊಸದಿಲ್ಲಿ: ಶಾಂಗ್ರಿ-ಲಾ ರಕ್ಷಣಾ ಶೃಂಗಸಭೆಯ ವೇಳೆಯಲ್ಲಿಯೇ ಸಿಂಗಾಪುರ ಸರ್ಕಾರ ಸುಮಾರು ಎರಡು ಡಜನ್‌ ದೇಶಗಳ ಹಿರಿಯ ಗುಪ್ತಚರ ಅಧಿಕಾರಿಗಳ ರಹಸ್ಯ ಸಭೆ ನಡೆಸಿದೆ ಎಂದು ವರದಿಯಾಗಿದೆ. ಈ ಸಭೆಯಲ್ಲಿ ಭಾರತದ ರಾ – ರಿಸರ್ಚ್‌ ಎಂಡ್‌ ಅನಾಲಿಸಿಸ್‌ ವಿಂಗ್‌ ಮುಖ್ಯಸ್ಥರಾದ ಸಮಂತ್‌ ಗೋಯೆಲ್‌ ಕೂಡ ಭಾಗವಹಿಸಿದ್ದರೆಂದು ಮೂಲವೊಂದು ದೃಢಪಡಿಸಿದೆ ಎಂದು thewire.in ವರದಿ ಮಾಡಿದೆ.

ಆದರೆ ಇಂತಹ ರಹಸ್ಯ ಸಭೆಗಳು ಪ್ರತಿ ವರ್ಷ ರಕ್ಷಣಾ ಶೃಂಗಸಭೆಯ ವೇಳೆ ನಡೆಯುತ್ತಿದೆ ಹಾಗೂ ಈ ಹಿಂದೆ ಅದರ ಬಗ್ಗೆ ಎಲ್ಲಿಯೂ ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಹೆಚ್ಚು ಔಪಚಾರಿಕ ಮತ್ತು ಮುಕ್ತ ರಾಜತಾಂತ್ರಿಕತೆ ಕಷ್ಟವಾದಾಗ ಇಂತಹ ಸಭೆಗಳನ್ನು ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಈ ಬಾರಿಯ ಸಭೆಯಲ್ಲಿ ರಷ್ಯಾ, ಉಕ್ರೇನ್‌ ಪ್ರತಿನಿಧಿಗಳು ಭಾಗವಹಿಸಿದ್ದಾರೆ.

ಶಾಂಗ್ರಿ-ಲಾ ರಕ್ಷಣಾ ಶ್ರಂಗ ಸಭೆಯನ್ನು ಸಿಂಗಾಪುರದ ಶಾಂಗ್ರಿ ಲಾ ಹೋಟೆಲಿನಲ್ಲಿ ಪ್ರತಿವರ್ಷ ಇಂಟರ್‌ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಫಾರ್‌ ಸ್ಟ್ರೆಟಜಿಕ್‌ ಸ್ಟಡೀಸ್‌  ಆಯೋಜಿಸುತ್ತದೆ.

ಈ ವರ್ಷದ ಸಭೆಯಲ್ಲಿ ಭಾರತ ಸಹಿತ 49 ದೇಶಗಳ 600 ಪ್ರತಿನಿಧಿಗಳು ಭಾಗವಹಿಸಿದ್ದರು. ದಿಕ್ಸೂಚಿ ಭಾಷಣವನ್ನು ಆಸ್ಟ್ರೇಲಿಯಾ ಪ್ರಧಾನಿ ಆಂಟನಿ ಆಲ್ಬನೀಸ್‌ ನೀಡಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X