Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಹಸುಗೂಸು ಸಹಿತ...

ಉಪ್ಪಿನಂಗಡಿ: ಹಸುಗೂಸು ಸಹಿತ ಮಕ್ಕಳಿಬ್ಬರನ್ನು ಬಿಟ್ಟು ದಂಪತಿ ನಾಪತ್ತೆ !

5 Jun 2023 4:54 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಪ್ಪಿನಂಗಡಿ: ಹಸುಗೂಸು ಸಹಿತ ಮಕ್ಕಳಿಬ್ಬರನ್ನು ಬಿಟ್ಟು ದಂಪತಿ ನಾಪತ್ತೆ !

ಉಪ್ಪಿನಂಗಡಿ: ಮನೆಯೊಂದರಲ್ಲಿ ತಮ್ಮ ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿರುವ ಹೆತ್ತವರ ಪತ್ತೆಗಾಗಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಈ ಮಕ್ಕಳನ್ನು ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದ ಘಟನೆ ಕರಾಯದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕು ಕರಾಯ ಪರಿಸರದಲ್ಲಿ ಅಲೆಮಾರಿ ಜನಾಂಗದ ದಂಪತಿ ಬುಟ್ಟಿ ಹೆಣೆಯುವ ಕಾಯಕದೊಂದಿಗೆ ಆಗಾಗ ಕಾಣಿಸಿಕೊಂಡು ಪರಿಸರದ ನಿವಾಸಿಗರ ವಿಶ್ವಾಸಗಳಿಸಿದ್ದರು. ಮದ್ಯ ವ್ಯಸನಿಗಳಾದ ಇವರು ಅಲ್ಲಲ್ಲಿ ಮಲಗಿಕೊಂಡು ಅವ್ಯವಸ್ಥಿತ ಜೀವನ ನಡೆಸುತ್ತಿದ್ದರು. ದಂಪತಿಗೆ ದಿನೇಶ ಎಂಬ ನಾಲ್ಕು ವರ್ಷದ ಮಗನಿದ್ದು, ಒಂದು ತಿಂಗಳ ಹಿಂದೆಯಷ್ಟೇ ಹೆಣ್ಣು ಮಗು ಜನಿಸಿತ್ತು.

ಈ ಎರಡು ಮಕ್ಕಳನ್ನು ಜೂ. 2ರಂದು ಕರಾಯ ಗ್ರಾಮದ ಮನೆಯೊಂದರಲ್ಲಿ ಬಿಟ್ಟು ನಾವು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಬರುತ್ತೇವೆ ಎಂದು ಈ ದಂಪತಿ ತಿಳಿಸಿದ್ದರು. ಮಾನವೀಯತೆ ಮೆರೆದ‌ ಮನೆಯೊಡತಿ ಫಾತಿಮಾ ಅವರು ಇದಕ್ಕೆ ಒಪ್ಪಿಕೊಂಡಿದ್ದರು. ಆದರೆ ಆ ಬಳಿಕ ಈ ದಂಪತಿಯ ಪತ್ತೆಯಿರಲಿಲ್ಲ. ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳ ಲಾಲನೆ ಪಾಲನೆ ಮಾಡಿದ ಫಾತಿಮಾ ಅವರು 2 ದಿನ ಕಳೆದರೂ  ಹೆತ್ತವರು ಕಾಣಿಸಿಕೊಳ್ಳದೇ ಹೋದಾಗ ಕಳವಳಗೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳ  ಗಮನಕ್ಕೆ ತಂದು ಮಕ್ಕಳನ್ನು ರವಿವಾರ ಪುತ್ತೂರಿನ  ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದರು.

ಮಕ್ಕಳನ್ನು ಬಿಟ್ಟು ಹೋಗಿ ಮೂರು ದಿನವಾದರೂ ಹೆತ್ತವರ ಪತ್ತೆ ಇಲ್ಲದಿರುವುದನ್ನು ಗಮನಿಸಿದ ಫಾತಿಮಾ ಸೋಮವಾರ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿ, ಮಕ್ಕಳನ್ನು ತನ್ನ ಮನೆಯಲ್ಲಿ ಬಿಟ್ಟು ಹೋಗಿರುವ ದಂಪತಿಯನ್ನು ಪತ್ತೆ ಹಚ್ಚಲು ವಿನಂತಿಸಿದ್ದಾರೆ. ದಂಪತಿಯ ಪೈಕಿ ಗಂಡನ ಹೆಸರು ತಿಳಿದಿಲ್ಲವೆಂದೂ, ಪತ್ನಿಯ ಹೆಸರು ಆಕೆಯ ಮಗ ತಿಳಿಸಿದ ರೀತಿಯಲ್ಲಿ ಲೀಲಾ ಎಂಬುದಾಗಿದೆ  ಎಂದು ದೂರಿನಲ್ಲಿ ಉಲ್ಲೇಖೀಸಲಾಗಿದೆ. 
ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X