Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಕಾಂಗ್ರೆಸ್‌ ಸರಕಾರದ ಜನವಿರೋಧಿ...

ಉಡುಪಿ: ಕಾಂಗ್ರೆಸ್‌ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಬಿಜೆಪಿ ಪ್ರತಿಭಟನೆ

5 Jun 2023 4:58 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಡುಪಿ: ಕಾಂಗ್ರೆಸ್‌ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಬಿಜೆಪಿ ಪ್ರತಿಭಟನೆ

ಉಡುಪಿ: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಜನತೆಗೆ ನೀಡಿರುವ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ದ್ರೋಹ ಬಗೆದಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದಿರುವ ಕಾಂಗ್ರೆಸ್ ಇದೀಗ 1 ವರ್ಷದ ಸರಾಸರಿ ಎಂದು ವರಸೆ ಬದಲಿಸಿ, ವಿದ್ಯುತ್ ದರವನ್ನು ಕೂಡಾ ದಿಡೀರ್ ಹೆಚ್ಚಿಸಿರುವುದು ಖಂಡನೀಯ. ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಸಮಾಜ ದಲ್ಲಿ ಗೊಂದಲ ಸೃಷ್ಠಿಸುವ ಬದಲು ಸರಕಾರ ಜನಪರ ಆಡಳಿತದತ್ತ ಗಮನ ಹರಿಸುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಕಾಂಗ್ರೆಸ್ಸಿನ ಜನವಿರೋಧಿ ನೀತಿಗಳನ್ನು ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮತ್ತು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮಾತನಾಡಿ, ಕಾಂಗ್ರೆಸ್ ಸರಕಾರ ಉಚಿತ ಗ್ಯಾರಂಟಿಗಳ ಜಾರಿಯಲ್ಲಿ ಜನತೆಗೆ ಎಸಗಿದ ಮೋಸ ಮತ್ತು ಕಾಂಗ್ರೆಸ್ಸಿನ ಜನ ವಿರೋಧಿ ನೀತಿಯನ್ನು ಖಂಡಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯ ದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಗುರುಪ್ರಸಾದ್ ಶೆಟ್ಟಿ, ನಳಿನಿ ಪ್ರದೀಪ್ ರಾವ್, ಅನಿತಾ ಶ್ರೀಧರ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರಧಾನ ಕಾರ್ಯದರ್ಶಿಗಳಾದ ಆಲ್ವಿನ್ ಡಿಸೋಜ, ಆಸಿಫ್ ಕಟಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಬಾಣ, ಜಿಲ್ಲಾ ಮೋರ್ಚಾಗಳ ಸಂಯೋಜಕರಾದ ಜಗ ದೀಶ್ ಆಚಾರ್ಯ ಕಪ್ಪೆಟ್ಟು, ವಿಜಯ ಕುಮಾರ್ ಉದ್ಯಾವರ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ, ಗಣೇಶ್ ಕುಲಾಲ್ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X