Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾಲ್ಕು ತಿಂಗಳಲ್ಲಿ 4 ಸಾವಿರ ಸಸಿಗಳನ್ನು...

ನಾಲ್ಕು ತಿಂಗಳಲ್ಲಿ 4 ಸಾವಿರ ಸಸಿಗಳನ್ನು ನೆಡಲು ಕೆಎಸ್ಸಾರ್ಟಿಸಿ ಚಿಂತನೆ

5 Jun 2023 4:59 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಾಲ್ಕು ತಿಂಗಳಲ್ಲಿ 4 ಸಾವಿರ ಸಸಿಗಳನ್ನು ನೆಡಲು ಕೆಎಸ್ಸಾರ್ಟಿಸಿ ಚಿಂತನೆ

ಬೆಂಗಳೂರು, ಜೂ 5: ಮುಂದಿನ ನಾಲ್ಕು ತಿಂಗಳುಗಳಲ್ಲಿ ಒಟ್ಟು 4 ಸಾವಿರ ಸಸಿಗಳನ್ನು ನೆಡಲು ವಿಭಾಗವಾರು ಯೋಜನೆಯನ್ನು ರೂಪಿಸಲಾಗಿದೆ. ಅಲ್ಲದೆ, ನಿಗಮದ 15 ವಿಭಾಗಗಳಲ್ಲಿ ವಾಯು ಮಾಲಿನ್ಯ ತಪಾಸಣಾ ಕೇಂದ್ರಗಳನ್ನು ಅಂತರ್ಜಾಲಗೊಳಿಸಲಾಗಿದೆ ಎಂದು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ತಿಳಿಸಿದ್ದಾರೆ.

ಸೋಮವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಿಡಮರಗಳು ಪ್ರಾಣಿ-ಪಕ್ಷಿಗಳ ಸಂಕುಲವನ್ನು ಕಾಪಾಡಿ ಪ್ರಕೃತಿಯಲ್ಲಿ ಸಮತೋಲನ ಕಾಯ್ದುಕೊಳ್ಳುವಲ್ಲಿ ಪ್ರಮುಖ ಪಾತ್ರವನ್ನು ವಹಿಸುವುದರಿಂದ ಪ್ರತಿಯೊಬ್ಬರು ಗಿಡಗಳನ್ನು ನೆಟ್ಟು ಪರಿಸರವನ್ನು ಕಾಪಾಡುವಲ್ಲಿ ಕೈಜೋಡಿಸಬೇಕು ಎಂದರು.

ಕೆಎಸ್ಸಾರ್ಟಿಸಿ ವಿಭಾಗಗಳ ವ್ಯಾಪ್ತಿಯಲ್ಲಿರುವ ಪ್ರಮುಖ ಬಸ್ ನಿಲ್ದಾಣಗಳ ಆವರಣದಲ್ಲಿ ಶುಚಿತ್ವದ ಜೊತೆಗೆ ಪರಿಸರ ಸಂರಕ್ಷಣೆ ಕಾಪಾಡುವ ನಿಟ್ಟಿನಲ್ಲಿ ನಿಗಮದ ಎಲ್ಲ ಅಧಿಕಾರಿ, ಸಿಬ್ಬಂದಿ, ಮೇಲ್ಲಿಚಾರಕರು, ತಾಂತ್ರಿಕ/ಚಾಲನಾ ಸಿಬ್ಬಂದಿಗಳು ಸಾರ್ವಜನಿಕ ಸ್ವಯಂ ಸೇವಕರು ಸಂಘ ಸಂಸ್ಥೆಯ ಕಾರ್ಯಕರ್ತರು ಶಾಲಾ ಮಕ್ಕಳು, ಎನ್‍ಸಿಸಿ ಅವರೊಡನೆ ಒಟ್ಟುಗೂಡಿ ಚರ್ಚಿಸಿ, ಶ್ರಮದಾನದ ಮೂಲಕ ಸಸಿಗಳನ್ನು ನೆಡುವ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದೇವೆ ಎಂದು ಅನ್ಬುಕುಮಾರ್ ತಿಳಿಸಿದರು.

ನಿಗಮದ ಪ್ರಕೃತಿ ಎಂಬ ವಾಹನದೊಂದಿಗೆ ತಾಂತಿಕ ಸಿಬ್ಬಂದಿಗಳ ತಂಡವನ್ನು ರಚಿಸಿದ್ದು, ಎಲ್ಲ ವಿಭಾಗಗಳ ಘಟಕಗಳಿಗೆ ಭೇಟಿ ನೀಡಿ, ಘಟಕಗಳ ಪರಿವೀಕ್ಷಣೆ ಹಾಗೂ ವಾಹನಗಳ ಅನಿರೀಕ್ಷಿತ ವಾಯು ಮಾಲಿನ್ಯ ಹೊಗೆ ತಪಾಸಣೆ ಮಾಡಲಾಗುತ್ತಿದೆ. ಬಸ್ ನಿಲ್ದಾಣ, ಘಟಕ, ವಿಭಾಗೀಯ ಕಚೇರಿ ಹಾಗೂ ಕಾರ್ಯಾಗಾರಗಳಲ್ಲಿ ಧೂಮಪಾನ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸಿದ ಪ್ರತಿ ವ್ಯಕ್ತಿಗೆ 200 ರೂ.ನಂತೆ ದಂಡವನ್ನು ವಿಧಿಸಿದ್ದು, ಈಗಾಗಲೇ 29,51,200 ರೂ.ದಂಡ ಸಂಗ್ರಹಿಸಲಾಗಿದೆ. ಅಲ್ಲದೆ ಈ ಸ್ಥಳಗಳಲ್ಲಿ ಬಯಲು ಮೂತ್ರ ವಿಸರ್ಜನೆಯನ್ನೂ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸಿದ ಪ್ರತಿ ವ್ಯಕ್ತಿಗೆ 100ರೂ.ನಂತೆ ದಂಡವನ್ನು ವಿಧಿಸಿದ್ದು, ಈವರೆಗೆ 17,12,800ರೂ.ದಂಡ ಸಂಗ್ರಹಿಸಲಾಗಿದೆ ಎಂದು ಅನ್ಬುಕುಮಾರ್ ಮಾಹಿತಿ ನೀಡಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X