ಚಾಮರಾಜನಗರ: ಚಾಲಕ ನಿಯಂತ್ರಣ ಹೆದ್ದಾರಿ ತಡೆ ಗೋಡೆ ಏರಿದ ಲಾರಿ

ಚಾಮರಾಜನಗರ: ಚಾಲಕ ನಿಯಂತ್ರಣ ತಪ್ಪಿದ ಲಾರಿ ರಾಷ್ಟ್ರೀಯ ಹೆದ್ದಾರಿಯ ತಡೆ ಗೋಡೆ ಏರಿದ ಘಟನೆ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ದಿಂಬಂ ನಲ್ಲಿ ನಡೆದಿದೆ.
ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ತಪ್ಪಿದ ಭಾರಿ ಅನಾಹುತ ತಪ್ಪಿದೆ. ಮರವಿಲ್ಲದಿದ್ದರೆ ಲಾರಿ ಪ್ರಪಾತಕ್ಕೆ ಬೀಳುತ್ತಿತ್ತು ಎನ್ನಲಾಗಿದೆ.
ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story