Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಧಿಕಾರ ಕಳೆದುಕೊಂಡ BJPಯವರು ಬಾಲ ಸುಟ್ಟ...

ಅಧಿಕಾರ ಕಳೆದುಕೊಂಡ BJPಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌: ದಿನೇಶ್ ಗುಂಡೂರಾವ್

6 Jun 2023 4:48 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಧಿಕಾರ ಕಳೆದುಕೊಂಡ BJPಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌: ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ ತುರ್ತು ಪರಿಸ್ಥಿತಿಯತ್ತ ಸಾಗುತ್ತಿದೆ ಎಂಬ ಬಿಜೆಪಿ ನಾಯಕ ಬಸವರಾಜ್ ಬೊಮ್ಮಾಯಿ ಅವರ ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು,  ‘ಬೊಮ್ಮಾಯಿಯವರೇ,ಯಾವ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಿದ್ದೀರಿ? ತನ್ನ ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕಲು ತನಿಖಾ ಏಜೆನ್ಸಿಗಳನ್ನು, ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ವಾಕ್ ಸ್ವಾತಂತ್ರ್ಯ ಹತ್ತಿಕ್ಕುತ್ತಿರುವ ನಿಮ್ಮ ಮೋದಿ ಸರ್ಕಾರದ ನಡೆ ನಿಮಗೆ ತುರ್ತುಪರಿಸ್ಥಿತಿ ಎಂದು ಅನ್ನಿಸುತ್ತಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

‘ಅಧಿಕಾರ ಕಳೆದುಕೊಂಡಿರುವ BJPಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌. ಬೊಮ್ಮಾಯಿಯವರೇ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತುರ್ತು ಪರಿಸ್ಥಿತಿಯ ಲಕ್ಷಣವಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಜವಾಬ್ದಾರಿಯುತ ಸರ್ಕಾರದ ಕರ್ತವ್ಯ. ನಮ್ಮ ಸರ್ಕಾರ ಮಾಡುತ್ತಿರುವುದು ಅದನ್ನೇ’ ಎಂದು ಹೇಳಿದ್ದಾರೆ.

‘ಬೊಮ್ಮಾಯಿಯವರೇ ಒಂದು ಜವಾಬ್ದಾರಿಯುತ ಸರ್ಕಾರವಾಗಿ ಸಮಾಜದ ಸ್ವಾಸ್ಥ್ಯ ಕಾಪಾಡುವುದು ನಮ್ಮ ಕರ್ತವ್ಯ. ಕಾನೂನು ಕೈಗೆತ್ತಿಕೊಳ್ಳುವವರ, ಸಂವಿಧಾನ ಬಾಹಿರ ಕೃತ್ಯ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ನಿಮ್ಮ ಪ್ರಕಾರ ತುರ್ತುಪರಿಸ್ಥಿತಿಯಾದರೆ ನಿಮ್ಮ ವಿವೇಚನಾ ಶಕ್ತಿಯ ಬಗ್ಗೆ ಅನುಕಂಪವಿದೆ’ ಎಂದು ಟ್ವೀಟ್ ಮಾಡಿದ್ದಾರೆ. 

2
ಅಧಿಕಾರ ಕಳೆದುಕೊಂಡಿರುವ BJPಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌.

ಬೊಮ್ಮಾಯಿಯವರೇ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತುರ್ತು ಪರಿಸ್ಥಿತಿಯ ಲಕ್ಷಣವಲ್ಲ.

ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಜವಬ್ಧಾರಿಯುತ ಸರ್ಕಾರದ ಕರ್ತವ್ಯ.

ನಮ್ಮ ಸರ್ಕಾರ ಮಾಡುತ್ತಿರುವುದು ಅದನ್ನೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 6, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X