Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಾಖಂಡ: ಮುಸ್ಲಿಂ ವ್ಯಾಪಾರಿಗಳಿಗೆ...

ಉತ್ತರಾಖಂಡ: ಮುಸ್ಲಿಂ ವ್ಯಾಪಾರಿಗಳಿಗೆ ಅಂಗಡಿ ಖಾಲಿ ಮಾಡುವಂತೆ ಪೋಸ್ಟರ್‌ಗಳ ಮೂಲಕ ಎಚ್ಚರಿಕೆ

14 ವರ್ಷದ ಬಾಲಕಿಯ ಅಪಹರಣ ಯತ್ನ ಆರೋಪ

6 Jun 2023 7:40 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉತ್ತರಾಖಂಡ: ಮುಸ್ಲಿಂ ವ್ಯಾಪಾರಿಗಳಿಗೆ ಅಂಗಡಿ ಖಾಲಿ ಮಾಡುವಂತೆ ಪೋಸ್ಟರ್‌ಗಳ ಮೂಲಕ ಎಚ್ಚರಿಕೆ
14 ವರ್ಷದ ಬಾಲಕಿಯ ಅಪಹರಣ ಯತ್ನ ಆರೋಪ

ಡೆಹ್ರಾಡೂನ್: ಕಳೆದ ತಿಂಗಳು 14 ವರ್ಷದ ಬಾಲಕಿಯನ್ನು ಇಬ್ಬರು ವ್ಯಕ್ತಿಗಳು ಅಪಹರಣ ಯತ್ನ ನಡೆಸಿದ ಆರೋಪದ ನಂತರ ಉಂಟಾಗಿರುವ  ಉದ್ವಿಗ್ನತೆ ಪರಿಸ್ಥಿತಿಯ ನಡುವೆಯೇ ಸೋಮವಾರ ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಜೂನ್ 15 ರೊಳಗೆ ಅಂಗಡಿಗಳನ್ನುಖಾಲಿ ಮಾಡಬೇಕು, ಇಲ್ಲದೇ ಇದ್ದರೆ ಅಂಗಡಿ ಮುಚ್ಚುವುದಾಗಿ ಬೆದರಿಕೆ ಹಾಕುವ ಪೋಸ್ಟರ್‌ಗಳು ಕಾಣಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಪಾದಿತ ಅಪಹರಣ ಯತ್ನಕ್ಕಾಗಿ ಮೇ 27 ರಂದು ಸ್ಥಳೀಯ ಅಂಗಡಿಯ ಉಬೇದ್ ಖಾನ್ (24) ಹಾಗೂ  ಮೋಟಾರ್ ಸೈಕಲ್ ಮೆಕ್ಯಾನಿಕ್ ಜಿತೇಂದರ್ ಸೈನಿ (23) ಇಬ್ಬರನ್ನೂ ಬಂಧಿಸಲಾಯಿತು. ಸ್ಥಳೀಯ ನಿವಾಸಿಗಳು ಇದು 'ಲವ್ ಜಿಹಾದ್' ಪ್ರಕರಣ ಎಂದು ಆರೋಪಿಸಿದ್ದಾರೆ.

ಉತ್ತರಕಾಶಿಯ ಪುರೋಲಾ ಮುಖ್ಯ ಮಾರುಕಟ್ಟೆಯಲ್ಲಿ ಜೂನ್ 15 ರಂದು ನಡೆಯುವ ಮಹಾಪಂಚಾಯತ್‌ಗೆ ಮುನ್ನ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಖಾಲಿ ಮಾಡುವಂತೆ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.

ಜೂನ್ 15 ರಂದು ಮಹಾಪಂಚಾಯತ್‌ಗೆ ಮುಂಚಿತವಾಗಿ ಅಂಗಡಿಗಳನ್ನು ಖಾಲಿ ಮಾಡಬೇಕು ಎಂದು ಲವ್ ಜಿಹಾದಿಗಳಿಗೆ ತಿಳಿಸುತ್ತಿದ್ದೇವೆ. ಅವರು ಹಾಗೆ ಮಾಡದಿದ್ದರೆ, ಅದು (ಪರಿಣಾಮಗಳು) ಸಮಯವನ್ನು ಅವಲಂಬಿಸಿರುತ್ತದೆ. 'ದೇವಭೂಮಿ ರಕ್ಷಾ ಅಭಿಯಾನ' (ಭೂಮಿ ರಕ್ಷಣೆಗಾಗಿ ಅಭಿಯಾನ)ಈ   ಕರೆ ನೀಡುತ್ತದೆ ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ

ಸಂಘ ಪರಿವಾರದ ಸದಸ್ಯರು ಬಾರ್ಕೋಟ್‌ನಲ್ಲಿ ಪ್ರತಿಭಟನೆ ನಡೆಸಿ ಮುಸ್ಲಿಮರಿಗೆ ಸೇರಿದ ಅಂಗಡಿಗಳು ಹಾಗೂ  ಮನೆಗಳ ಮೇಲೆ ದಾಳಿ ನಡೆಸಿದ ಎರಡು ದಿನಗಳ ನಂತರ ಪೋಸ್ಟರ್‌ಗಳು ಕಾಣಿಸಿಕೊಂಡಿವೆ. ಹಿಂಸಾಚಾರದ ಹಿಂದೆ ಇರುವವರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ

"ನಾವು ಈ ಪೋಸ್ಟರ್‌ಗಳನ್ನು ತೆಗೆದುಹಾಕಿದ್ದೇವೆ ಹಾಗೂ  ಅವುಗಳನ್ನು ಅಂಟಿಸಿದ ಸಮಾಜವಿರೋಧಿಗಳನ್ನು ಗುರುತಿಸುತ್ತಿದ್ದೇವೆ" ಎಂದು ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅರ್ಪಣ್ ಯದುವಂಶಿ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X