Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಐಆರ್‌ಎಫ್‌ ರ್‍ಯಾಂಕಿಂಗ್‌: ಸತತ...

ಎನ್‌ಐಆರ್‌ಎಫ್‌ ರ್‍ಯಾಂಕಿಂಗ್‌: ಸತತ ಎರಡನೇ ಬಾರಿ ಮೂರನೇ ಸ್ಥಾನ ಪಡೆದುಕೊಂಡ ಜಾಮಿಯಾ ಮಿಲ್ಲಿಯಾ

6 Jun 2023 12:58 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಎನ್‌ಐಆರ್‌ಎಫ್‌ ರ್‍ಯಾಂಕಿಂಗ್‌: ಸತತ ಎರಡನೇ ಬಾರಿ ಮೂರನೇ ಸ್ಥಾನ ಪಡೆದುಕೊಂಡ ಜಾಮಿಯಾ ಮಿಲ್ಲಿಯಾ

ಹೊಸದಿಲ್ಲಿ: ನ್ಯಾಷನಲ್‌ ಇನ್‌ಸ್ಟಿಟ್ಯೂಷನಲ್‌ ರ್‍ಯಾಂಕಿಂಗ್‌ ಫ್ರೇಮ್‌ವರ್ಕ್‌ (ಎನ್‌ಐಆರ್‌ಎಫ್)‌ ರ್‍ಯಾಂಕಿಂಗ್‌ 2023ರಲ್ಲಿನ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ  ಮೂರನೇ ಸ್ಥಾನ ಗಳಿಸಿ ತನ್ನ ಈ ಸ್ಥಾನವನ್ನು ಸತತ ಎರಡನೇ ವರ್ಷ  ಉಳಿಸಿಕೊಂಡಿದೆ.

ಒಟ್ಟು 13 ವಿಭಾಗಗಳಲ್ಲಿ ಈ ರ್‍ಯಾಂಕಿಂಗ್‌ ಅನ್ನು ಶಿಕ್ಷಣ ರಾಜ್ಯ ಸಚಿವ ರಾಜ್‌ಕುಮಾರ್‌ ರಂಜನ್‌ ಸಿಂಗ್‌ ಸೋಮವಾರ ಬಿಡುಗಡೆಗೊಳಿಸಿದ್ದಾರೆ.

ರ್‍ಯಾಂಕಿಂಗ್‌ ಅನ್ನು  ಐದು ಮಾನದಂಡಗಳ ಆಧಾರದಲ್ಲಿ ನೀಡಲಾಗುತ್ತದೆ- ಕಲಿಸುವಿಕೆ, ಕಲಿಕೆ ಮತ್ತು ಸಂಪನ್ಮೂಲಗಳು (ಟಿಎಲ್‌ಆರ್)‌, ಸಂಶೋಧನೆ ಮತ್ತು ವೃತ್ತಿಪರ ಪ್ರಾಕ್ಟೀಸ್‌, ಗ್ರಾಜುವೇಶನ್‌ ಔಟ್‌ಕಮ್‌, ಔಟ್‌ರೀಚ್‌ ಎಂಡ್‌ ಇಂಕ್ಲೂಸಿವಿಟಿ ಮತ್ತು ಪರ್ಸೆಪ್ಶನ್.‌ ಈ ಐದೂ ವಿಭಾಗಗಳಲ್ಲಿ ಜಾಮಿಯಾ ಮಿಲ್ಲಿಯಾ ವಿವಿ ಕ್ರಮವಾಗಿ 69.8, 49.83, 93.85, 83.41 ಮತ್ತು 48.48 ಅಂಕಗಳನ್ನು ಗಳಿಸಿದೆ.

ಕಳೆದ ವರ್ಷ ಕೂಡ ವಿವಿ ಸರಿಸುಮಾರು ಇಷ್ಟೇ ಅಂಕಗಳನ್ನು ಗಳಿಸಿತ್ತು.

ರ್‍ಯಾಂಕಿಂಗ್‌ ಬಗ್ಗೆ ಜಾಮಿಯಾ ಉಪಕುಲಪತಿ ನಜ್ಮಾ ಅಖ್ತರ್‌ ಸಂತೋಷ ವ್ಯಕ್ತಪಡಿಸಿದ್ದಾರೆ ಹಾಗೂ ವಿವಿ ದೇಶದ ಮೂರು ಅತ್ಯುನ್ನತ ವಿವಿಗಳಲ್ಲಿ ಒಂದಾಗಿದೆ ಎಂದಿದ್ದಾರೆ. ಕಲಿಕೆ, ಸಂಶೋಧನೆಯ ಗುಣಮಟ್ಟ ಸುಧಾರಣೆಗೆ ಸತತ ಪರಿಶ್ರಮ ಮುಂದುವರಿದಿದೆ. 2016ರಲ್ಲಿ 83ನೇ ರ್ಯಾಂಕ್‌ ಹೊಂದಿದ್ದ ಸಂಸ್ಥೆ 2016ರಲ್ಲಿ ಮೂರನೇ ರ್ಯಾಂಕ್‌ ಗಳಿಸಿ ಈ ವರ್ಷ ಕೂಡ ಅದೇ ರ್ಯಾಂಕ್‌ ಗಳಿಸಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ವಿವಿಗೆ ದಾಖಲಾತಿಗೆ ಅರ್ಜಿಗಳ ಸಂಖ್ಯೆಯಲ್ಲಿ ಹೆಚ್ಚಳ ಅದರ ಜನಪ್ರಿಯತೆಯನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X