Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. - ಉಡುಪಿ ಜಿಲ್ಲೆಯ ಕೊರಗರಿಂದ...

ದ.ಕ. - ಉಡುಪಿ ಜಿಲ್ಲೆಯ ಕೊರಗರಿಂದ ರಾಷ್ಟ್ರಪತಿ ಭೇಟಿ

6 Jun 2023 2:38 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದ.ಕ. - ಉಡುಪಿ ಜಿಲ್ಲೆಯ ಕೊರಗರಿಂದ ರಾಷ್ಟ್ರಪತಿ ಭೇಟಿ

ಮಂಗಳೂರು, ಜೂ.6: ದ.ಕ. ಮತ್ತು ಉಡುಪಿ ಜಿಲ್ಲೆಯ ಕೊರಗ ಸಮುದಾಯದ 10 ಮಂದಿ ಪ್ರತಿನಿಧಿಗಳಿಗೆ ರಾಷ್ಟ್ರಪತಿಯ ಭೇಟಿಗೆ ಅವಕಾಶ ಲಭಿಸಿದೆ.

ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾಗಿ ವಿನಾಶದ ಅಂಚಿನಲ್ಲಿರುವ ಕೊರಗ ಸಮುದಾಯದ ಪ್ರತಿನಿಧಿಗಳಾಗಿ ಆಯ್ಕೆಯಾದ ಹತ್ತು ಮಂದಿಯ ತಂಡವು ಜೂನ್ 10ರಂದು ಸಂಜೆ ಬೆಂಗಳೂರಿನಿಂದ ವಿಮಾನ ಮೂಲಕ ಹೊಸದಿಲ್ಲಿಗೆ ತೆರಳಲಿದ್ದಾರೆ.

ಮೈಸೂರಿನ ಬುಡಕಟ್ಟು ಸಂಶೋಧನಾ ಕೇಂದ್ರದ ಮೇಲುಸ್ತುವಾರಿಯಲ್ಲಿ ರಾಜ್ಯದಿಂದ ಬುಡಕಟ್ಟು ಸಮುದಾಯದ ಕೊರಗರು, ಜೇನು ಕುರುಬರು ರಾಷ್ಟ್ರಪತಿಯನ್ನು ಭೇಟಿಯಾಗಲಿದ್ದಾರೆ.

ಮೂರು ದಿನಗಳ ಪ್ರವಾಸದಲ್ಲಿ ದ.ಕ.ಜಿಲ್ಲೆಯ ಮಂಗಳೂರು ತಾಲೂಕಿನ ಮರಕಡದ ಎಂ. ಸುಂದರ, ಸುಳ್ಯ ಕೆಮ್ರಾಜೆಯ ರಾಮಚಂದ್ರ, ಮಂಗಳೂರು ಕಂಕನಾಡಿಯ ರತ್ನಾ ಹಾಗೂ ಕಿನ್ನಿಗೋಳಿಯ ಸುಪ್ರಿಯಾ ಹಾಗೂ ಉಡುಪಿ ಜಿಲ್ಲೆಯ ಬೈಂದೂರಿನ ಸೂರಸಿದ್ದ ಹೇರೂರು, ಶಂಕರ ಬೋಳಂ ಬಳ್ಳಿ, ಹೆಬ್ರಿ ತಾಲೂಕಿನ ಪ್ರಿಯದರ್ಶಿನಿ, ಬ್ರಹ್ಮಾವರದ ನೀಲು ಕಳತ್ತೂರು, ಹಾಗೂ ಕಾರ್ಕಳ ತಾಲೂಕಿನ ಬಾಬು ಕೊರಗ ಇನ್ನಾ ಪ್ರವಾಸ ತಂಡದಲ್ಲಿದ್ದಾರೆ.

*ಕೊರಗರಿಗೆ ಪ್ರತ್ಯೇಕವಾಗಿ ನಿಗಮ/ಪ್ರಾಧಿಕಾರದ ರಚಿಸಬೇಕು, ಕೊರಗರ ಸಾಂಸ್ಕೃತಿಕ ವಲಯದ ನಿರ್ಮಿಸಬೇಕು, ಪಿ.ವಿ.ಟಿ.ಜಿ ನೆಲೆಯಲ್ಲಿ ವಿಶೇಷ ರಾಜಕೀಯ ಮೀಸಲಾತಿ ಲಭ್ಯವಾಗಬೇಕು, ಸಂಪೂರ್ಣ ಉಚಿತ ಶಿಕ್ಷಣದ ವ್ಯವಸ್ಥೆಯಾಗಬೇಕು, ಕೊರಗರ ಸಮಗ್ರ ಅಭಿವೃದ್ಧಿಗೆ ಡಾ.ಮುಹಮ್ಮದ್ ಪೀರ್ ವರದಿಯ ಸಲಹೆಗಳನ್ನು ಜಾರಿಗೊಳಿಸಬೇಕು, ವೈದ್ಯಕೀಯ ವೆಚ್ಚದ ಮರು ಪಾವತಿಗಾಗಿ ಹಿಂದಿನಂತೆಯೇ ವಿಶೇಷ ಅನುದಾನ ಒದಗಿಸ ಬೇಕು, ಪ್ರಸ್ತುತ ಮನೆ ನಿರ್ಮಾಣದ ಘಟಕ ವೆಚ್ಚವನ್ನು ಸಾಂದರ್ಭಿಕವಾಗಿ ಏರಿಸಬೇಕು,  ನೇರ ನೇಮಕಾತಿ ಮೂಲಕ ಉದ್ಯೋಗ ಭದ್ರತೆ ಒದಗಿಸಬೇಕು, ಉಚಿತ ಪೌಷ್ಠಿಕ ಆಹಾರದ ನಿರಂತರ ಪೂರೈಕೆ ಮಾಡಬೇಕು ಇತ್ಯಾದಿ ಬೇಡಿಕೆಗಳನ್ನು ರಾಷ್ಟ್ರಪತಿಗೆ ಸಲ್ಲಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X