Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 2026ರ ಜೂನ್ ವೇಳೆಗೆ ವಿಮಾನ ನಿಲ್ದಾಣಕ್ಕೆ...

2026ರ ಜೂನ್ ವೇಳೆಗೆ ವಿಮಾನ ನಿಲ್ದಾಣಕ್ಕೆ ಮೆಟ್ರೋ ನಿಲ್ದಾಣ ಸಂಪರ್ಕ ಮಾರ್ಗ ಪೂರ್ಣ: ಡಿ.ಕೆ. ಶಿವಕುಮಾರ್

ನಮ್ಮ ಮೆಟ್ರೋ ಪರಿಶೀಲನಾ ಸಭೆ ನಡೆಸಿದ ಡಿಸಿಎಂ

6 Jun 2023 3:00 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
2026ರ ಜೂನ್ ವೇಳೆಗೆ ವಿಮಾನ ನಿಲ್ದಾಣಕ್ಕೆ ಮೆಟ್ರೋ ನಿಲ್ದಾಣ ಸಂಪರ್ಕ ಮಾರ್ಗ ಪೂರ್ಣ: ಡಿ.ಕೆ. ಶಿವಕುಮಾರ್
ನಮ್ಮ ಮೆಟ್ರೋ ಪರಿಶೀಲನಾ ಸಭೆ ನಡೆಸಿದ ಡಿಸಿಎಂ

ಬೆಂಗಳೂರು, ಜೂ.6: ರಾತ್ರಿ ವೇಳೆ ನಮ್ಮ ಮೆಟ್ರೋ ಕಾಮಗಾರಿಗಳು ನಡೆಯುತ್ತಿವೆ. ಆದರೆ ಹಗಲಲ್ಲಿ ಸಿಮೆಂಟ್ ಸಹಿತ ಇತರೆ ಸಾಮಗ್ರಿ ತಲುಪಿಸಲು ಆಗುತ್ತಿಲ್ಲ. ಈ ವಿಚಾರವಾಗಿ ಪೊಲೀಸರ ಜತೆ ಸಭೆ ನಡೆಸಿ, ಸಹಕಾರ ಕೇಳಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರವು ಅಗತ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಬಿಎಂಆರ್‍ಸಿಎಲ್ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಪರಿಶೀಲನಾ ಸಭೆಯ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮದ ಅಧಿಕಾರಿಗಳ ಸಭೆ ಮಾಡಿ, ಕಾರ್ಯವೈಖರಿ ಪರಿಶೀಲನೆ ಮಾಡಿದ್ದೇನೆ. ಮೆಟ್ರೋ ಕಾರ್ಯನಿರ್ವಹಣೆ, ಮುಂದಿನ ಕಾರ್ಯಯೋಜನೆ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದರು.

ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತವು ಗಳಿಸುತ್ತಿರುವ 48 ಕೋಟಿ ರೂ. ಆದಾಯದಲ್ಲಿ 42 ಕೋಟಿ ರೂ.ನಷ್ಟು ಹಣ ಕಾರ್ಯನಿರ್ವಹಣೆಗೆ ಖರ್ಚಾಗುತ್ತಿದೆ. ಬಂಡವಾಳ ಹೂಡಿಕೆ ಹೊರತಾಗಿ ಸಂಸ್ಥೆಯು ಕೇವಲ 6 ಕೋಟಿ ರೂ. ಲಾಭದಲ್ಲಿದೆ. ದೆಹಲಿ ಮೆಟ್ರೋ ರೈಲು ನಂತರ ನಮ್ಮದು ದೇಶದ ಎರಡನೇ ಅತಿ ದೊಡ್ಡ ಮೆಟ್ರೋ ಆಗಿದ್ದು, ವಿಶ್ವದರ್ಜೆ ಮಟ್ಟದ ಸೇವೆ ನೀಡುತ್ತಿದೆ ಎಂದರು. 

ಪ್ರಯಾಣಿಕರ ಹೊರತಾಗಿ ಇತರೆ ಮೂಲಗಳಿಂದ ಆದಾಯ ಗಳಿಸುವ ಕುರಿತು ನಾನು ಕೆಲವು ಸಲಹೆ ನೀಡಿದ್ದೇನೆ. ಜಾಹೀರಾತು ಬಗ್ಗೆ ಇರುವ ನಿಬರ್ಂಧವನ್ನು ಸರಿಪಡಿಸುವುದರ ಜತೆಗೆ ಸಬ್ಸಿಡಿಯಲ್ಲಿ ಸಿಗುತ್ತಿರುವ ವಿದ್ಯುತ್ ಅನ್ನು ಗ್ರೂಪ್ ಕ್ಯಾಪಿಟಿವ್ ಮೂಲಕ ಮತ್ತಷ್ಟು ಕಡಿಮೆ ದರಕ್ಕೆ ಪಡೆಯುವ ಸಲಹೆ ನೀಡಿದ್ದೇನೆ ಎಂದರು.

2ನೆ ಹಂತದ ಯೋಜನೆ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅವರು ಒಪ್ಪಿಗೆ ನೀಡಬೇಕಿದೆ. 3ಎ ಹಂತದ ಯೋಜನೆಯಲ್ಲಿ ಸರ್ಜಾಪುರದಿಂದ ಹೆಬ್ಬಾಳದವರೆಗೆ ಸಮೀಕ್ಷೆ ನಡೆಯುತ್ತಿದೆ. ಮುಂದೆ ಇದನ್ನು ಎಲ್ಲೆಲ್ಲಿ ವಿಸ್ತರಣೆ ಮಾಡಬಹುದು ಎಂದು ಸಮೀಕ್ಷೆ ಮಾಡಲು ಸೂಚಿಸಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೈಯ್ಯಪ್ಪನಹಳ್ಳಿ-ಕೆ.ಆರ್.ಪುರಂ ಮೆಟ್ರೋ ಜುಲೈ ವೇಳೆಗೆ, ಕೆಂಗೇರಿ-ಚಲಘಟ್ಟ ಹಾಗೂ ನಾಗಸಂದ್ರ-ಮಾದವಾರ ಅಕ್ಟೋಬರ್ ವೇಳೆಗೆ ಸಿದ್ಧವಾಗಬಹುದು. ಇನ್ನು ನೂತನ ಮಾರ್ಗ ಬೊಮ್ಮಸಂದ್ರದಿಂದ ಆರ್.ವಿ ರಸ್ತೆ ಮಾರ್ಗ ಅಕ್ಟೋಬರ್ ನವೆಂಬರ್ ವೇಳೆಗೆ ಪೂರ್ಣವಾಗಲಿದೆ. ವಿಮಾನ ನಿಲ್ದಾಣಕ್ಕೆ ಮೆಟ್ರೋ ನಿಲ್ದಾಣ ಸಂಪರ್ಕ ಮಾರ್ಗ 2026ರ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ. ಸಿಲ್ಕ್ ಬೋರ್ಡ್ ನಿಂದ ಕೆ.ಆರ್. ಪುರಂವರೆಗಿನ ಮಾರ್ಗವೂ ಇದೇ ಸಮಯದಲ್ಲಿ ಪೂರ್ಣಗೊಳ್ಳಲಿದೆ. 

- ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X