Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಣಿಪುರದಲ್ಲಿ ಹಿಂಸಾಚಾರ: ಅಮಿತ್ ಶಾ ಅವರ...

ಮಣಿಪುರದಲ್ಲಿ ಹಿಂಸಾಚಾರ: ಅಮಿತ್ ಶಾ ಅವರ ಮನೆಯ ಹೊರಗೆ ಪ್ರತಿಭಟನೆ ನಡೆಸಿದ ಕುಕಿ ಬುಡಕಟ್ಟಿನ ಮಹಿಳೆಯರು

7 Jun 2023 5:12 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಣಿಪುರದಲ್ಲಿ ಹಿಂಸಾಚಾರ: ಅಮಿತ್ ಶಾ ಅವರ ಮನೆಯ ಹೊರಗೆ ಪ್ರತಿಭಟನೆ ನಡೆಸಿದ ಕುಕಿ ಬುಡಕಟ್ಟಿನ ಮಹಿಳೆಯರು

ಹೊಸದಿಲ್ಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ತಡೆಯುವಂತೆ ಕೋರಿ ಭಿತ್ತಿಪತ್ರಗಳು ಹಾಗೂ  ಮನವಿಗಳೊಂದಿಗೆ ರಾಜ್ಯದ ಕುಕಿ ಬುಡಕಟ್ಟಿನ ಮಹಿಳೆಯರು ಹೊಸದಿಲ್ಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.

"ಶಾಂತಿ ಮರುಸ್ಥಾಪಿಸಲಾಗುವುದು ಎಂದು ಗೃಹ ಸಚಿವರು ಭರವಸೆ ನೀಡಿದ ಹೊರತಾಗಿಯೂ, ಮಣಿಪುರದಲ್ಲಿ ನಮ್ಮ ಸಮುದಾಯದ ಮೇಲೆ ದಾಳಿಗಳು ಮುಂದುವರಿದಿವೆ. ಇಲ್ಲಿ ಜೀವಗಳು ಅಪಾಯದಲ್ಲಿವೆ. ಗೃಹ ಸಚಿವರು ಹಾಗೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ನಮಗೆ ಸಹಾಯ ಮಾಡಬಹುದು" ಎಂದು ಪ್ರತಿಭಟನಾಕಾರರೊಬ್ಬರು NDTV ಗೆ ತಿಳಿಸಿದರು.

ಮಣಿಪುರದಲ್ಲಿ ಭದ್ರತಾ ಪಡೆಗಳು  ಹಾಗೂ ಬಂಡುಕೋರರ ನಡುವಿನ ಗುಂಡಿನ ಕಾಳಗದಲ್ಲಿ ಮಂಗಳವಾರ ಮುಂಜಾನೆ ಒಬ್ಬ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಹಾಗೂ  ಇಬ್ಬರು ಗಾಯಗೊಂಡಿದ್ದಾರೆ ಎಂದು ಸೇನೆಯು ಹೇಳಿದೆ, ಕಾರ್ಯಾಚರಣೆಯಲ್ಲಿ ಅನೇಕ ಬಂಡುಕೋರರನ್ನು ಕೊಲ್ಲಲಾಯಿತು.

ಮ್ಯಾನ್ಮಾರ್‌ನ ಗಡಿಯಲ್ಲಿರುವ ಈಶಾನ್ಯ ರಾಜ್ಯವು ಕಳೆದ ಕೆಲವು ವಾರಗಳಲ್ಲಿ ಉದ್ವಿಗ್ನವಾಗಿದೆ, ಗಲಭೆಗಳು ಹಾಗೂ  ಜನಾಂಗೀಯ ಘರ್ಷಣೆಗಳು ಕನಿಷ್ಠ 80 ಜನರನ್ನು ಬಲಿ ಪಡೆದಿದೆ ಹಾಗೂ 35,000 ಜನರನ್ನು ಸ್ಥಳಾಂತರಿಸಲಾಗಿದೆ. ಕಳೆದ ತಿಂಗಳು ಭದ್ರತಾ ಪಡೆಗಳು ಭಾರೀ ಕಾರ್ಯಾಚರಣೆ ನಡೆಸಿದ ನಂತರ 30 ಕ್ಕೂ ಹೆಚ್ಚು ದಂಗೆಕೋರರು ಕೊಲ್ಲಲ್ಪಟ್ಟರು

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X