Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಡಿಶಾ ರೈಲು ಅಪಘಾತ: ಭಾರತ-ಆಸ್ಟ್ರೇಲಿಯ...

ಒಡಿಶಾ ರೈಲು ಅಪಘಾತ: ಭಾರತ-ಆಸ್ಟ್ರೇಲಿಯ ಕ್ರಿಕೆಟ್ ಆಟಗಾರರಿಂದ ಸಂತ್ರಸ್ತರಿಗೆ ಒಂದು ನಿಮಿಷ ಮೌನಾಚರಣೆ

7 Jun 2023 10:06 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಒಡಿಶಾ ರೈಲು ಅಪಘಾತ: ಭಾರತ-ಆಸ್ಟ್ರೇಲಿಯ ಕ್ರಿಕೆಟ್ ಆಟಗಾರರಿಂದ ಸಂತ್ರಸ್ತರಿಗೆ ಒಂದು ನಿಮಿಷ ಮೌನಾಚರಣೆ

ಲಂಡನ್: ಓವಲ್‌ನಲ್ಲಿ ಬುಧವಾರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ಆರಂಭಕ್ಕೆ ಮೊದಲು ಭಾರತ ಮತ್ತು ಆಸ್ಟ್ರೇಲಿಯಾದ ಆಟಗಾರರು ಒಡಿಶಾ ರೈಲು ದುರಂತದ ಸಂತ್ರಸ್ತರಿಗಾಗಿ ತೋಳಿಗೆ ಕಪ್ಪು ಪಟ್ಟಿಗಳನ್ನು ಧರಿಸಿ ಒಂದು ನಿಮಿಷ ಮೌನ ಆಚರಿಸಿದರು. ಈ  ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಸಂತಾಪ ಸೂಚಿಸಿತು.

ಲಂಡನ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ  ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟಾಸ್ ನಂತರ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಹೊರಬಂದರು.

ಕಳೆದ ಶುಕ್ರವಾರ  ಬಾಲಸೋರ್‌ನಲ್ಲಿ ನಡೆದ ಟ್ರಿಪಲ್ ರೈಲು ಅಪಘಾತದಲ್ಲಿ ಬಲಿಯಾದವರನ್ನು ಸ್ಮರಿಸಲು ಒಂದು ಕ್ಷಣ ಮೌನ ಆಚರಿಸಲಾಗುವುದು ಎಂದು ಪಿಎ ಸ್ಟಿಸ್ಟಮ್  ಘೋಷಿಸಿತು

The Indian Cricket Team will observe a moment of silence in memory of the victims of the Odisha train tragedy ahead of the start of play on Day 1 of the ICC World Test Championship final at The Oval.

The team mourns the deaths and offers its deepest condolences to the families… pic.twitter.com/mS04eWz2Ym

— BCCI (@BCCI) June 7, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X