Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿ...

ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿ ಸ್ವೀಕಾರ: ಸಿಎಂ ಸಿದ್ದರಾಮಯ್ಯ

7 Jun 2023 11:09 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿ ಸ್ವೀಕಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ. 7: ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಕರ್ನಾಟಕ ಶೋಷಿತ ವರ್ಗಗಳ ಮಹಾಒಕ್ಕೂಟದ ನಿಯೋಗವನ್ನು ಭೇಟಿ ಮಾಡಿ ಮಾತನಾಡಿದರು.

 ಜಾತಿವಾರು ಸಮೀಕ್ಷೆಯಿಂದ ಜನರಿಗೆ ಒದಗಿಸಬೇಕಾದ ಸೌಲಭ್ಯಗಳು, (preferential treatment) ಮೊದಲಾದ ಅಂಶಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಅಗತ್ಯವಿರುವ ದತ್ತಾಂಶ ಲಭ್ಯವಾಗುವುದು. ಮೀಸಲಾತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ವೈಜ್ಞಾನಿಕ ಹಾಗೂ ನಿಖರ ಮಾಹಿತಿ ಅತಿ ಅಗತ್ಯ. ಈ ಉದ್ದೇಶದಿಂದ ಜಾತಿವಾರು ಸಮೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ವರದಿಯನ್ನು ಸ್ವೀಕರಿಸಿ, ಅದರಲ್ಲಿನ ದತ್ತಾಂಶಗಳ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡಲಾಗುವುದು. ಇಲ್ಲವಾದರೆ ಯಾರಿಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗದು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಒಕ್ಕೂಟದ ಮುಖಂಡರಾದ ಕೆ.ಎಂ.ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಮಾವಳ್ಳಿ ಶಂಕರ್, ಪ್ರೊ.ರವಿ ವರ್ಮಕುಮಾರ್, ಅನಂತ್ ನಾಯಕ್, ಡಾ.ನರಸಿಂಹಯ್ಯ, ಪ್ರೊ.ಜಾಫೆಟ್, ಬಿ.ಟಿ.ಲಲಿತಾನಾಯಕ್, ಜಿ.ಎಸ್.ಪಾಟೀಲ್ ಸೇರಿ 150 ಕ್ಕೂ ಹೆಚ್ಚು ಮಂದಿ ನಾನಾ ಜಾತಿಗಳ ಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X