Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಜೂ.10ರಂದು ಜಿಲ್ಲಾ ಯುವ

ಮಂಗಳೂರು: ಜೂ.10ರಂದು ಜಿಲ್ಲಾ ಯುವ ಉತ್ಸವ

7 Jun 2023 12:04 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಂಗಳೂರು: ಜೂ.10ರಂದು ಜಿಲ್ಲಾ ಯುವ ಉತ್ಸವ

ಮಂಗಳೂರು, ಜೂ.7: ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ವತಿಯಿಂದ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವನ್ನು ಜೂ.10ರಂದು 10.30ಕ್ಕೆ ನಗರದ ಕುದ್ಮಲ್ ರಂಗರಾವ್ ಪುರಭವನದ ಮಿನಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಯಶವಂತ್ ಯಾದವ್ ತಿಳಿಸಿದ್ದಾರೆ.

ನಗರದ ಪ್ರತಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಯುವ ಉತ್ಸವ ಕಾರ್ಯಕ್ರಮದಲ್ಲಿ ಚಿತ್ರಕಲೆ, ಕವನ ಬರವಣಿಗೆ, ಮೊಬೈಲ್ ಪೋಟೋಗ್ರಾಫಿ, ಸಾಂಸ್ಕೃತಿಕ ಜಾನಪದ ಗುಂಪು ನೃತ್ಯ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 9 ರಿಂದ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ  ಸ್ಪರ್ಧೆಗಳ ನೋಂದಣಿ ಪ್ರಕ್ರಿಯೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಯುವಕ - ಯುವತಿಯರಿಗೆ 15 ರಿಂದ 29 ವಯಸ್ಸಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯವರಾಗಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 0824-2422264 ಅಥವಾ 9611134944 ಅನ್ನು ಸಂಪರ್ಕಿಸುವಂತೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಯುವ ಕೇಂದ್ರದ ಆಡಳಿತಧಿಕಾರಿ ಜಗದೀಶ್ ಕೆ ಹಾಗೂ ಕಾರ್ಯಕ್ರಮ ಮೇಲ್ವಿಚಾರಕ ಸುಸೈಮಣಿ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X